ಸಿಲಿಕಾನ್ ವ್ಯಾಲಿ’ ಕೂಡ 5G ಹಿನ್ನಡೆ: ಗ್ರಾಮೀಣ ಹಳ್ಳಿಗಳು ಇನ್ನೂ ಕನೆಕ್ಷನ್ ಇಲ್ಲ
ಭಾರತದ ‘ಸಿಲಿಕಾನ್ ವ್ಯಾಲಿ’ ಎಂದೇ ಕರೆಯಲ್ಪಡುವ ಬೆಂಗಳೂರು ಕೇಂದ್ರದಲ್ಲಿದ್ದರೂ, ಕರ್ನಾಟಕ 5G ಜಾಲ ವಿಸ್ತರಣೆಯಲ್ಲಿ ನಿರೀಕ್ಷಿತ ಸಾಧನೆ ತೋರಿಸಿಲ್ಲ ಎಂದು ಕೇಂದ್ರ ಸಂವಹನ ಸಚಿವಾಲಯದ ಅಂಕಿಅಂಶಗಳು ಬಹಿರಂಗಪಡಿಸುತ್ತವೆ.
ಲೋಕಸಭೆಯಲ್ಲಿ ನೀಡಲಾದ ಮಾಹಿತಿಯ ಪ್ರಕಾರ, ರಾಜ್ಯದಲ್ಲಿ 5G ಕವರೇಜ್ ಕೇವಲ 79.92% ಜನಸಂಖ್ಯೆಗೆ ಸೀಮಿತ, ಇದು ರಾಷ್ಟ್ರದ ಸರಾಸರಿ 86.18%ಕ್ಕಿಂತ ಕಡಿಮೆ. ಕೇರಳ, ಗುಜರಾತ್, ಹರಿಯಾಣ, ಬಿಹಾರ ರಾಜ್ಯಗಳು ಕರ್ನಾಟಕಕ್ಕಿಂತ ಉತ್ತಮ ಪ್ರದರ್ಶನ ನೀಡಿದ್ದಾರೆ.
ರಾಜ್ಯದಲ್ಲಿ 34,444 BTSಗಳನ್ನು ಸ್ಥಾಪಿಸಿ ನಾಲ್ಕನೇ ಸ್ಥಾನದಲ್ಲಿದ್ದರೂ, ಮೂಲಸೌಕರ್ಯದ ಸಮಾನ ಹಂಚಿಕೆ ಇಲ್ಲದಿರುವುದು ಪ್ರಮುಖ ಸಮಸ್ಯೆ. ಬೆಂಗಳೂರಿನಂತಹ ನಗರಗಳಲ್ಲಿ ವೇಗವಾಗಿ 5G ವಿಸ್ತರಣೆ ನಡೆದಿದ್ದರೂ, ಗ್ರಾಮೀಣ ಮತ್ತು ದೂರದ ಪ್ರದೇಶಗಳು ಇನ್ನೂ ಹಿಂದುಳಿದಿವೆ. ವಿಶ್ಲೇಷಕರು, ಟೆಲಿಕಾಂ ಕಂಪನಿಗಳು ಆದಾಯ ಹೆಚ್ಚಿಸುವ ನಗರ ಪ್ರದೇಶಗಳಿಗೆ ಆದ್ಯತೆ ನೀಡುತ್ತಿರುವುದೇ ಈ ಅಸಮತೋಲನಕ್ಕೆ ಕಾರಣ ಎಂದು ಹೇಳಿದ್ದಾರೆ.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.
ಭಾರತದಲ್ಲಿ ಹೊಸ ಆದಾಯ ತೆರಿಗೆ ನಿಯಮ : ಕ್ರೆಡಿಟ್ ಕಾರ್ಡ್‌ಗೆ ಹೊಸ ತೆರಿಗೆ ನಿಯಮ ಜಾರಿ!
ದೆಹಲಿ: ಮುಂಬರುವ ಹಣಕಾಸು ವರ್ಷದಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜ... ಓದನ್ನು ಮುಂದುವರಿಸಿ
ಮೆಟ್ರೋಗೆ ಜನರ ಮೆಚ್ಚುಗೆ: ಒಂದೇ ದಿನ 10.73 ಲಕ್ಷ ಪ್ರಯಾಣಿಕರ ದಾಖಲೆ
ಬೆಂಗಳೂರು: ಯುಗಾದಿ ಹಬ್ಬದ ಮುನ್ನದಿನ ನಮ್ಮ ಮೆಟ್ರೋ ಸೇವೆಯಲ್ಲಿ ಐ... ಓದನ್ನು ಮುಂದುವರಿಸಿ
ಬೆಂಗಳೂರು ಮೆಟ್ರೋ ಪಿಂಕ್ ಲೈನ್ ಮೇನಲ್ಲಿ ಆರಂಭ: ಡ್ರೈವರ್‌ಲೆಸ್ ರೈಲುಗಳ ಸಂಚಾರ
ಬೆಂಗಳೂರು: ನಗರದ ಮಹತ್ವಾಕಾಂಕ್ಷೆಯ ಪಿಂಕ್ ಲೈನ್ ಮೆಟ್ರೋ ಯೋಜನೆಯ... ಓದನ್ನು ಮುಂದುವರಿಸಿ
ಚಿನ್ನ ಮತ್ತೆ ಜಿಗಿತ: 22 ಕ್ಯಾರೆಟ್ ಬೆಲೆ ₹1.38 ಲಕ್ಷ ದಾಟಿತು!
ಬೆಂಗಳೂರು: ಚಿನ್ನದ ಬೆಲೆಯಲ್ಲಿ ನಿನ್ನೆ ಕಂಡುಬಂದ ಭಾರೀ ಇಳಿಕೆಯ ಬ... ಓದನ್ನು ಮುಂದುವರಿಸಿ
ಗ್ಯಾಸ್ ಸಿಲಿಂಡರ್ 14.2 KG ಯಾಕೆ ಫಿಕ್ಸ್? ತೂಕದ ಹಿಂದಿನ ಇತಿಹಾಸ ಮತ್ತು ಬಳಕೆಯ ಲಾಜಿಕ್!
ಬೆಂಗಳೂರು: ಅಡುಗೆ ಅನಿಲದ ಬಿಕ್ಕಟ್ಟಿನ ನಡುವೆ, ಗ್ಯಾಸ್ ಸಿಲಿಂಡರ್ ಮೇಲೆ ‘14.2 ಕೆಜಿ’... ಓದನ್ನು ಮುಂದುವರಿಸಿ
ಗ್ಯಾಸ್ ಕೊರತೆ: ಅಗತ್ಯ ಸೇವೆಗಳಿಗೆ ಶೇ.100 ಪೂರೈಕೆ – ಸರ್ಕಾರದ ಹೊಸ ಗೈಡ್‌ಲೈನ್
ಬೆಂಗಳೂರು: ರಾಜ್ಯದಲ್ಲಿ ಉಂಟಾದ ಕಮರ್ಷಿಯಲ್ ಗ್ಯಾಸ್ ಕೊರತೆ ಹಿನ್ನ... ಓದನ್ನು ಮುಂದುವರಿಸಿ
ಬ್ಯಾಂಕ್ ಲಾಕರ್‌ನಲ್ಲೇ ಚಿನ್ನ ಕಳವು! 9 ದಿನಗಳಲ್ಲಿ ಆಭರಣ ಮಿಸ್ಸಿಂಗ್
ಬೆಂಗಳೂರು: ನಗರದ ಸದಾಶಿವನಗರದ ಆರ್‌ಎಂವಿ ಎಕ್ಸ್ಟೆಂಶನ್‌ನಲ್ಲಿರುವ... ಓದನ್ನು ಮುಂದುವರಿಸಿ
ಯುಗಾದಿ ಹಬ್ಬಕ್ಕೆ ಬಂಪರ್ : ಚಿನ್ನ-ಬೆಳ್ಳಿ ದರದಲ್ಲಿ ಕುಸಿತ: ಮಧ್ಯಪ್ರಾಚ್ಯ ಯುದ್ಧದ ಪರಿಣಾಮ, ಚಿನ್ನ ಇಳಿಕೆ
ಬೆಂಗಳೂರು: ಮಧ್ಯಪ್ರಾಚ್ಯದಲ್ಲಿ ಉಂಟಾದ ಯುದ್ಧ ಪರಿಸ್ಥಿತಿಯ ಪರಿಣಾ... ಓದನ್ನು ಮುಂದುವರಿಸಿ
ಆನೇಕಲ್ ತಾಲ್ಲೂಕು
ಟ್ರಾಫಿಕ್‌ಗೆ ಬೈ ಬೈ: 700ಕ್ಕೂ ಹೆಚ್ಚು ಡ್ರೋನ್ ಹಾರಾಟದಿಂದ ವೈದ್ಯಕೀಯ ಮಾದರಿ ಸಾಗಣೆ ಹೊಸ ಮೈಲುಗಲ್ಲು
ಬೆಂಗಳೂರು: ನಾರಾಯಣ ಹೆಲ್ತ್ ಮತ್ತು ಏರ್‌ಬೌಂಡ್ ಸಂಸ್ಥೆಗಳು ಡ್ರೋನ... ಓದನ್ನು ಮುಂದುವರಿಸಿ
ಬಿಪಿಎಲ್ ಕಾರ್ಡ್ ಆದಾಯ ಮಿತಿ ₹3 ಲಕ್ಷಕ್ಕೆ ಹೆಚ್ಚಿಸುವ ಬಗ್ಗೆ ಸರ್ಕಾರ ಚಿಂತನೆ
ಬೆಂಗಳೂರು: ರಾಜ್ಯ ಸರ್ಕಾರ ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಸಿಹ... ಓದನ್ನು ಮುಂದುವರಿಸಿ