ಸಿಲಿಂಡರ್ ಸಿಗದೆ ಸಂಕಷ್ಟ: ಅರಣ್ಯಕ್ಕೆ ದೌಡಾಯಿಸಿದ ಜನ

ಕಾರವಾರ: ಗ್ಯಾಸ್ ಸಿಲಿಂಡರ್ ಕೊರತೆಯಿಂದ ಉತ್ತರ ಕನ್ನಡ ಜಿಲ್ಲೆಯ ಗ್ರಾಮೀಣ ಭಾಗಗಳಲ್ಲಿ ಜನರು ಮತ್ತೆ ಸೌದೆ ಒಲೆಗಳತ್ತ ಮುಖ ಮಾಡುತ್ತಿರುವುದು ಕಂಡುಬಂದಿದೆ. ಮುಂಡಗೋಡಿನ ಕೆಎಫ್‌ಡಿಸಿ ಅರಣ್ಯ ಪ್ರದೇಶದಲ್ಲಿ ಸೌದೆಗಾಗಿ ಜನರು ಮುಗಿಬಿದ್ದಿರುವ ದೃಶ್ಯಗಳು ಗಮನ ಸೆಳೆದಿವೆ. ಗಲ್ಫ್ ರಾಷ್ಟ್ರಗಳ ಉದ್ವಿಗ್ನ ಪರಿಸ್ಥಿತಿಯಿಂದ ಗ್ಯಾಸ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಿ, ಹಳ್ಳಿ ಪ್ರದೇಶಗಳಲ್ಲಿ ಸಮಸ್ಯೆ ತೀವ್ರವಾಗಿದೆ.

 

ಸಿಲಿಂಡರ್ ಸಿಗದ ಹಿನ್ನೆಲೆ ಜನರು ಅರಣ್ಯಕ್ಕೆ ತೆರಳಿ ಕಟ್ಟಿಗೆ ಸಂಗ್ರಹಿಸುತ್ತಿದ್ದಾರೆ. ಸಾಮಾನ್ಯವಾಗಿ ಅರಣ್ಯ ಇಲಾಖೆ ಅಕೇಶಿಯಾ ಮರಗಳ ಕಟಾವಿನ ಬಳಿಕ ಸಣ್ಣ ಕಟ್ಟಿಗೆಗಳಿಗೆ ಬೆಂಕಿ ಹಚ್ಚುತ್ತಿತ್ತು. ಆದರೆ ಈ ಬಾರಿ ಗ್ಯಾಸ್ ಕೊರತೆಯ ಕಾರಣದಿಂದ ಜನರಿಗೆ ಸೌದೆ ತೆಗೆದುಕೊಂಡು ಹೋಗಲು ಅವಕಾಶ ನೀಡಲಾಗಿದೆ. ಇದರಿಂದ ಗ್ರಾಮಸ್ಥರು ವಾಹನಗಳೊಂದಿಗೆ ಅರಣ್ಯಕ್ಕೆ ಬಂದು ಕಟ್ಟಿಗೆ ಸಂಗ್ರಹಿಸಿ ಮನೆಗಳಿಗೆ ಕೊಂಡೊಯ್ಯುತ್ತಿರುವುದು ಕಂಡುಬಂದಿದೆ.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

1 day ago

   
Image 1
Image 1
ಬೆಂಗಳೂರು ನಗರ

ಧರ್ಮಸ್ಥಳ ಪ್ರಕರಣ: ಯೂಟ್ಯೂಬರ್ ಸಮೀರ್ ವಿರುದ್ಧದ ತನಿಖೆಗೆ ಹೈಕೋರ್ಟ್ ತಡೆ

ಬೆಂಗಳೂರು: ಧರ್ಮಸ್ಥಳದಲ್ಲಿನ ಅಸಹಜ ಸಾವಿನ ಪ್ರಕರಣಕ್ಕೆ ಸಂಬಂಧಿಸಿ... ಓದನ್ನು ಮುಂದುವರಿಸಿ


Edited by: ಬಾನು

28 minutes ago

   
Image 1
ಚಿಕ್ಕಬಳ್ಳಾಪುರ

ಗುಡಿಬಂಡಾ

ಉರ್ದು ಉತ್ಸವದಿಂದ ಗುಡಿಬಂಡೆಯಲ್ಲಿ ಸಾಹಿತ್ಯ ಸಡಗರ-ಕವಿಗಳ ಕಾವ್ಯ ರಸದೊಂದಿಗೆ ಮನಸೆಳೆಯುವ ಉತ್ಸವ

ಗುಡಿಬಂಡೆ: ಪಟ್ಟಣದ ಬಾಪೂಜಿನಗರದ ಶಾದಿ ಮಹಲ್‌ನಲ್ಲಿ ಕರ್ನಾಟಕ ಉರ್... ಓದನ್ನು ಮುಂದುವರಿಸಿ


Edited by: ಬಾನು

50 minutes ago

   
Image 1
ಬೆಂಗಳೂರು ನಗರ

ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ಫ್ಲೈಟ್ ರದ್ದು: ಪ್ರಯಾಣಿಕರ ಆಕ್ರೋಶ

ಬೆಂಗಳೂರು: ನಗರದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ... ಓದನ್ನು ಮುಂದುವರಿಸಿ


Edited by: ಬಾನು

4 hours ago

   
Image 1
ಕಲ್ಬುರ್ಗಿ

ಗರ್ಭಗುಡಿಗೆ ನುಗ್ಗಿದ ಕಳ್ಳ: ವಿಗ್ರಹದ ಆಭರಣ ಕದ್ದ ದುಷ್ಕರ್ಮಿ

ಕಲಬುರಗಿ: ನಗರದ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ಕಳ್ಳತನ ನಡೆದಿರುವ... ಓದನ್ನು ಮುಂದುವರಿಸಿ


Edited by: ಬಾನು

4 hours ago

   
Image 1
ರಾಯಚೂರು

ಎಲ್‌ಪಿಜಿ ಅಭಾವ : ನಿತ್ಯದ ಊಟಕ್ಕೂ ಸಂಕಷ್ಟ: ರೊಟ್ಟಿ ಅಂಗಡಿಗಳು ಬಂದ್

ರಾಯಚೂರು: ಅಂತರರಾಷ್ಟ್ರೀಯ ಮಟ್ಟದಲ್ಲಿ ನಡೆಯುತ್ತಿರುವ ಇರಾನ್–ಇಸ್... ಓದನ್ನು ಮುಂದುವರಿಸಿ


Edited by: ಬಾನು

4 hours ago

   
Image 1
ಮಂಡ್ಯ

ನೀರಿಲ್ಲದೆ ಒಣಗುತ್ತಿರುವ ಬೆಳೆಗಳು- KRSನಲ್ಲಿ 104 ಅಡಿ ನೀರು… ಆದರೆ ರೈತರಿಗೆ ಹನಿ ನೀರಿಲ್ಲ! ರಸ್ತೆ ತಡೆದು ಆಕ್ರೋಶ

ಮಂಡ್ಯ: ಕೆಆರ್‌ಎಸ್ ಜಲಾಶಯದಲ್ಲಿ ಸಾಕಷ್ಟು ನೀರು ಇದ್ದರೂ, ವಿಶ್ವೇ... ಓದನ್ನು ಮುಂದುವರಿಸಿ


Edited by: ಬಾನು

4 hours ago

   
Image 1
ಚಿಕ್ಕಮಗಳೂರು

ಬೈಕ್ ಅಡ್ಡಗಟ್ಟಿ ತುಳಿದ ಕಾಡಾನೆ: ಕೂದಲೆಳೆ ಅಂತರದಲ್ಲಿ ಪಾರಾದ ಸವಾರ

ಚಿಕ್ಕಮಗಳೂರು: ತಾಲ್ಲೂಕಿನ ಗುಡ್ಡೆಕೊಪ್ಪ ಗ್ರಾಮದ ಬಳಿ ಕಾಡಾನೆ ಬೈ... ಓದನ್ನು ಮುಂದುವರಿಸಿ


Edited by: ಬಾನು

4 hours ago

   
Image 1
ಬೆಂಗಳೂರು ಗ್ರಾಮಾಂತರ

ದೊಡ್ಡಬಳ್ಳಾಪುರ ತಾಲೂಕು

ಪಾನಿಪೂರಿ ತಿನ್ನುತ್ತಿದ್ದ ಯುವತಿಗೆ ಕಲ್ಲು ಎಸೆದ ಆರೋಪ: ಆರೋಪಿಗೆ ಸಾರ್ವಜನಿಕರಿಂದ ಗೂಸ

ದೊಡ್ಡಬಳ್ಳಾಪುರ: ಪಾನಿಪೂರಿ ತಿನ್ನುತ್ತಿದ್ದ ಯುವತಿಗೆ ಕಲ್ಲು ಎಸೆ... ಓದನ್ನು ಮುಂದುವರಿಸಿ


Edited by: ಬಾನು

4 hours ago

   
Image 1
ದಕ್ಷಿಣಕನ್ನಡ

ಮಂಗಳೂರು

ನವ ಮಂಗಳೂರು ಬಂದರಿಗೆ ₹438 ಕೋಟಿ ಅಭಿವೃದ್ಧಿ ಯೋಜನೆಗೆ ಮಂಜೂರು

ಮಂಗಳೂರು: ನವ ಮಂಗಳೂರು ಬಂದರಿನ ಅಭಿವೃದ್ಧಿಗೆ ಮತ್ತೊಂದು ಮಹತ್ವದ... ಓದನ್ನು ಮುಂದುವರಿಸಿ


Edited by: ಬಾನು

4 hours ago

   
Image 1
ಹಾವೇರಿ

RSS ಬಾಲಕರ ಶಾಖೆ ವೇಳೆ ಚಾಕು ಪ್ರದರ್ಶನ: ಬಾಲಕನಿಂದ ಆತಂಕ ಸೃಷ್ಟಿ

ಹಾವೇರಿ: ನಗರದ ಸರ್ಕಾರಿ ಶಾಲಾ ಆವರಣದಲ್ಲಿ ನಡೆಯುತ್ತಿದ್ದ ರಾಷ್ಟ್... ಓದನ್ನು ಮುಂದುವರಿಸಿ


Edited by: ಬಾನು

4 hours ago

   
Image 1