ಸ್ಪರ್ಧೆಯಿಂದ ಹಿಂದೆ ಸರಿದ ಅಣ್ಣಾಮಲೈ: ಟಿಕೆಟ್ ನಿರಾಕರಣೆ ಅಲ್ಲ

ತಮಿಳುನಾಡು: ವಿಧಾನಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿಯಲ್ಲಿ ತನ್ನ ಹೆಸರು ಇಲ್ಲದಿರುವ ಕುರಿತು ನಡೆದ ಚರ್ಚೆಗೆ ಕೆ. ಅಣ್ಣಾಮಲೈ ಸ್ಪಷ್ಟನೆ ನೀಡಿದ್ದಾರೆ. ಪಕ್ಷ ಟಿಕೆಟ್ ನಿರಾಕರಿಸಿಲ್ಲ, ತಾನೇ ಸ್ಪರ್ಧಿಸದಂತೆ ನಿರ್ಧಾರ ಕೈಗೊಂಡಿದ್ದೇನೆ ಎಂದು ತಿಳಿಸಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, “ನಾನು ಯಾವುದೇ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಪಕ್ಷದ ಹೈಕಮಾಂಡ್‌ಗೆ ಮುಂಚಿತವಾಗಿಯೇ ಲಿಖಿತವಾಗಿ ತಿಳಿಸಿದ್ದೆ. ನನ್ನ ನಿರ್ಧಾರವನ್ನು ಗೌರವಿಸಿದ ನಾಯಕತ್ವಕ್ಕೆ ಧನ್ಯವಾದಗಳು” ಎಂದು ಹೇಳಿದರು.

 

ತಾವು ಸ್ಪರ್ಧಿಸದೇ ಇದ್ದರೂ, ರಾಷ್ಟ್ರೀಯ ಜನತಾಂತ್ರಿಕ ಮೈತ್ರಿಕೂಟ ಅಭ್ಯರ್ಥಿಗಳ ಪರವಾಗಿ ಸಕ್ರಿಯವಾಗಿ ಪ್ರಚಾರ ನಡೆಸುವುದಾಗಿ ಹೇಳಿದರು. “ರಾಜ್ಯದ ಯಾವುದೇ ಕ್ಷೇತ್ರದಿಂದ ಸ್ಪರ್ಧಿಸುವುದಿಲ್ಲ ಎಂದು ಕೋರ್ ಕಮಿಟಿಗೂ ತಿಳಿಸಿದ್ದೆ” ಎಂದು ಅವರು ವಿವರಿಸಿದರು. “ನಾನು ಸ್ಪರ್ಧಿಸಲು ಆಸಕ್ತಿ ತೋರಿಸದಿದ್ದಾಗ ಪಕ್ಷ ಟಿಕೆಟ್ ನೀಡದಿರುವ ಪ್ರಶ್ನೆಯೇ ಇಲ್ಲ. ನಾನು ನಿರ್ಧರಿಸಿದ್ದರೆ ಯಾವ ಕ್ಷೇತ್ರದಿಂದಲಾದರೂ ಸ್ಪರ್ಧಿಸಬಹುದಿತ್ತು. ಆದರೆ ಈಗ ಮೈತ್ರಿಕೂಟದ ಅಭ್ಯರ್ಥಿಗಳನ್ನು ಗೆಲ್ಲಿಸುವುದೇ ನನ್ನ ಗುರಿ” ಎಂದು ಅಣ್ಣಾಮಲೈ ಸ್ಪಷ್ಟಪಡಿಸಿದರು.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

11 hours ago

   
Image 1
Image 1

ನೀರು ಕೇಳಿ ಮನೆಗೆ ನುಗ್ಗಿದ ಕಾಮುಕ: ಚಾಕು ತೋರಿಸಿ ಮಹಿಳೆ ಮೇಲೆ ಅತ್ಯಾಚಾರ; ಗುಪ್ತಾಂಗಕ್ಕೆ ಕಬ್ಬಿಣದ ಸಲಾಕೆ ಹಾಕಿ ಕ್ರೌರ್ಯ..!

ಹೈದರಾಬಾದ್/ಆಂಧ್ರಪ್ರದೇಶ: ರಾಜ್ಯದ ಮಾಚೆರ್ಲಾ ಪಟ್ಟಣದಲ್ಲಿ ಮಹಿಳೆ... ಓದನ್ನು ಮುಂದುವರಿಸಿ


Edited by: ಬಾನು

11 hours ago

   
Image 1

ನಾಸಿಕ್ ದುರಂತ: ಕಾರು ಬಾವಿಗೆ ಬಿದ್ದು ಒಂದೇ ಕುಟುಂಬದ 9 ಸಾವು

ನಾಸಿಕ್: ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ದಿಂಡೋರಿ ತಾಲ್ಲೂಕುದಲ್ಲ... ಓದನ್ನು ಮುಂದುವರಿಸಿ


Edited by: ಬಾನು

11 hours ago

   
Image 1

ಪ್ರೇಮ ಸಂಬಂಧದಿಂದ ಕೊಲೆ: ಗಂಡನನ್ನು ಕೊಂದ ಪತ್ನಿ ಬಂಧನ

ಆಗ್ರಾ: ಉತ್ತರ ಪ್ರದೇಶದ ಆಗ್ರಾದಲ್ಲಿ ನಡೆದ ಭೀಕರ ಕೊಲೆ ಪ್ರಕರಣವನ... ಓದನ್ನು ಮುಂದುವರಿಸಿ


Edited by: ಬಾನು

11 hours ago

   
Image 1

ಜಾಮ್ ಕ್ಲಿಯರ್ ಮಾಡಲು ಗನ್ ನಾಟಕ: ಲಕ್ನೋ ಘಟನೆ ವೈರಲ್

ಲಕ್ನೋ: ಟ್ರಾಫಿಕ್ ಜಾಮ್ ಕ್ಲಿಯರ್ ಮಾಡಲು ವ್ಯಕ್ತಿಯೊಬ್ಬ ಪಿಸ್ತೂಲ... ಓದನ್ನು ಮುಂದುವರಿಸಿ


Edited by: ಬಾನು

11 hours ago

   
Image 1

ಬಿರುಗಾಳಿ ಸಹಿತ ಭಾರೀ ಮಳೆ: ಜೈಪುರದಲ್ಲಿ ಜನಜೀವನ ಅಸ್ತವ್ಯಸ್ತ! : ಹಠಾತ್ ಹವಾಮಾನ ವೈಪರೀತ್ಯ

ಜೈಪುರ: ರಾಜಸ್ಥಾನದ ಜೈಪುರ ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ... ಓದನ್ನು ಮುಂದುವರಿಸಿ


Edited by: ಬಾನು

2 days ago

   
Image 1

ಗಲ್ಫ್ ಸಂಕಷ್ಟದ ಮಧ್ಯೆ ರಷ್ಯಾ ನೆರವು: ಭಾರತಕ್ಕೆ ತೈಲ ಪೂರೈಕೆ ಹೆಚ್ಚಳ

ನವದೆಹಲಿ: ಪಶ್ಚಿಮ ಏಷ್ಯಾದ ಬಿಕ್ಕಟ್ಟಿನ ಪರಿಣಾಮವಾಗಿ ಗಲ್ಫ್ ರಾಷ್... ಓದನ್ನು ಮುಂದುವರಿಸಿ


Edited by: ಬಾನು

2 days ago

   
Image 1

ಅಯೋಧ್ಯೆಯಲ್ಲಿ ಚಿನ್ನದ ದೋಚಾಟ: ಬುರ್ಖಾ ಧರಿಸಿದ ಮಹಿಳೆಯ ಚಾಲಾಕಿ ಕಳ್ಳತನ

ಅಯೋಧ್ಯೆ: ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಸಿನಿಮಾಗಳನ್ನು ನೆನಪಿಸ... ಓದನ್ನು ಮುಂದುವರಿಸಿ


Edited by: ಬಾನು

2 days ago

   
Image 1

ಮದುವೆಗಾಗಿ ತೂಕ ಇಳಿಸುವ ಇಂಜೆಕ್ಷನ್‌: ಮೌಂಜಾರೊ’–‘ವೆಗೋವಿ’ ಕ್ರೇಜ್: ವಧು-ವರರು ಔಷಧಿಗಳತ್ತ ಓಟ

ನವದೆಹಲಿ: ಮದುವೆ ಮುನ್ನ ತೂಕ ಇಳಿಸಲು ವಧು-ವರರು ಹೊಸ ಟ್ರೆಂಡ್‌ಗೆ... ಓದನ್ನು ಮುಂದುವರಿಸಿ


Edited by: ಬಾನು

2 days ago

   
Image 1

ಸುಪ್ರೀಂ ಕೋರ್ಟ್ ಸೂಚನೆ: ನ್ಯಾಯಾಧೀಶರ ಘೇರಾವ್ ಕೇಸ್ ಎನ್‌ಐಎಗೆ

ನವದೆಹಲಿ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಏಪ್ರಿಲ್ 1ರಂದು... ಓದನ್ನು ಮುಂದುವರಿಸಿ


Edited by: ಬಾನು

2 days ago

   
Image 1

ಎತ್ತಿನಹೊಳೆ ಯೋಜನೆಗೆ ಗ್ರೀನ್ ಸಿಗ್ನಲ್: 277 ಎಕರೆ ಅರಣ್ಯ ಭೂಮಿ ಬಳಕೆಗೆ ಅನುಮತಿ

ನವದೆಹಲಿ: ಎತ್ತಿನಹೊಳೆ ಯೋಜನೆಗೆ ಕೇಂದ್ರ ಸರ್ಕಾರ ಮಹತ್ವದ ತೀರ್ಮಾ... ಓದನ್ನು ಮುಂದುವರಿಸಿ


Edited by: ಬಾನು

2 days ago

   
Image 1