ಶೃಂಗೇರಿ ಫಲಿತಾಂಶ ವಿವಾದ: ಅಂಚೆ ಮತಪತ್ರ ಮರುಪರಿಶೀಲನೆಗೆ ಹೈಕೋರ್ಟ್ ಆದೇಶ

ಬೆಂಗಳೂರು/ಚಿಕ್ಕಮಗಳೂರು: ಶೃಂಗೇರಿ ವಿಧಾನಸಭಾ ಕ್ಷೇತ್ರದ ಚುನಾವಣಾ ಫಲಿತಾಂಶಕ್ಕೆ ಸಂಬಂಧಿಸಿದ ತಕರಾರು ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡ ಅವರ ಆಯ್ಕೆಯನ್ನು ಪ್ರಶ್ನಿಸಿ ಬಿಜೆಪಿ ಅಭ್ಯರ್ಥಿ ಡಿ.ಎನ್. ಜೀವರಾಜ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ, 279 ಅಂಚೆ ಮತಪತ್ರಗಳನ್ನು ಎರಡು ವಾರಗಳೊಳಗೆ ಮರುಪರಿಶೀಲನೆ ಮಾಡಲು ಸೂಚಿಸಿದೆ.

 

ನ್ಯಾಯಮೂರ್ತಿ ಆರ್. ನಟರಾಜ್ ಅವರ ಪೀಠ, ಅಂಚೆ ಮತಪತ್ರಗಳ ಮರುಪರಿಶೀಲನೆ ನಡೆಸಿ ಹೊಸ ಫಲಿತಾಂಶ ಪ್ರಕಟಿಸಲು ನಿರ್ದೇಶನ ನೀಡಿದೆ. ಇದೇ ವೇಳೆ, ಈ ಆದೇಶಕ್ಕೆ ತಾತ್ಕಾಲಿಕ ತಡೆ ನೀಡುವಂತೆ ರಾಜೇಗೌಡ ಪರ ವಕೀಲರು ಮನವಿ ಸಲ್ಲಿಸಿದ್ದರು. ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲು ಅವಕಾಶ ಕಲ್ಪಿಸುವ ಹಿನ್ನೆಲೆಯಲ್ಲಿ ಹೈಕೋರ್ಟ್ ತನ್ನ ಆದೇಶಕ್ಕೆ ಎರಡು ವಾರಗಳ ಮಧ್ಯಂತರ ತಡೆ ನೀಡಿದೆ. ಎರಡೂ ಪಕ್ಷಗಳ ವಾದ-ಪ್ರತಿವಾದಗಳನ್ನು ಆಲಿಸಿದ ಬಳಿಕ ಈ ತೀರ್ಮಾನ ಕೈಗೊಳ್ಳಲಾಗಿದೆ.

 

ಪ್ರಕರಣದ ಹಿನ್ನೆಲೆ
2023ರ ವಿಧಾನಸಭಾ ಚುನಾವಣೆಯಲ್ಲಿ ಟಿ.ಡಿ. ರಾಜೇಗೌಡ ಕಡಿಮೆ ಮತಾಂತರದಿಂದ ಗೆಲುವು ಸಾಧಿಸಿದ್ದರು. ಈ ಫಲಿತಾಂಶವನ್ನು ಪ್ರಶ್ನಿಸಿ ಡಿ.ಎನ್. ಜೀವರಾಜ್ ಹೈಕೋರ್ಟ್ ಮೆಟ್ಟಿಲೇರಿದ್ದರು.ಅಂಚೆ ಮತಪತ್ರಗಳ ಎಣಿಕೆಯಲ್ಲಿ ಲೋಪ ಹಾಗೂ ಚುನಾವಣೆಯಲ್ಲಿ ಅಕ್ರಮ ಖರ್ಚು ನಡೆದಿರುವ ಬಗ್ಗೆ ಆರೋಪಗಳನ್ನು ಅರ್ಜಿಯಲ್ಲಿ ಉಲ್ಲೇಖಿಸಲಾಗಿತ್ತು. ರಾಜೇಗೌಡ ಅವರು ಅರ್ಜಿಯನ್ನು ವಜಾಗೊಳಿಸಲು ಮನವಿ ಸಲ್ಲಿಸಿದ್ದರೂ, ಹೈಕೋರ್ಟ್ ಅದನ್ನು ತಿರಸ್ಕರಿಸಿತ್ತು. ಬಳಿಕ ಪ್ರಕರಣ ಸುಪ್ರೀಂ ಕೋರ್ಟ್‌ಗೆ ಹೋಗಿ, ವಿಚಾರಣೆಯನ್ನು ಹೈಕೋರ್ಟ್ ಮುಂದುವರಿಸಲು ಅವಕಾಶ ನೀಡಲಾಗಿತ್ತು. ಅಂಚೆ ಮತಪತ್ರಗಳ ಮರುಪರಿಶೀಲನೆ ಕುರಿತು ಹೈಕೋರ್ಟ್ ಆದೇಶ ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದ್ದು, ಮುಂದಿನ ಬೆಳವಣಿಗೆಗಳತ್ತ ಎಲ್ಲರ ಗಮನ ಕೇಂದ್ರೀಕೃತವಾಗಿದೆ.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

8 hours ago

   
Image 1
Image 1
ಬೀದರ್

ವೇಗದ ಕಾರಿನ ಡಿಕ್ಕಿ: 9 ವರ್ಷದ ಬಾಲಕ ಸ್ಥಳದಲ್ಲೇ ಸಾವು

ಬೀದರ್: ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಕಾರೊಂದು ಡಿಕ್ಕ... ಓದನ್ನು ಮುಂದುವರಿಸಿ


Edited by: ಬಾನು

4 hours ago

   
Image 1
ದಾವಣಗೆರೆ

“ನನ್ನನ್ನು ಬೈದು ಮತ ಕೇಳುವ ದಾರಿದ್ರ್ಯ ಬಿಜೆಪಿಗೆ” – ಸಿಎಂ ಸಿದ್ದರಾಮಯ್ಯ ಕಿಡಿ

ದಾವಣಗೆರೆ: ನಾವು ಮಾಡಿದ ಅಭಿವೃದ್ಧಿ ಮತ್ತು ಜನಪರ ಕೆಲಸಗಳ ಆಧಾರದಲ... ಓದನ್ನು ಮುಂದುವರಿಸಿ


Edited by: ಬಾನು

4 hours ago

   
Image 1
ಬಾಗಲಕೋಟೆ

“ಅರಳು ಮರಳು ಆರೋಪ ಬೇಡ” –“ನಾನು ಯಾರಿಗೆ ವಿಶ್ವಾಸದ್ರೋಹ ಮಾಡಿದೆ?” – ಯಡಿಯೂರಪ್ಪಗೆ ಸಿಎಂ ಸವಾಲು

ಬಾಗಲಕೋಟೆ: ಯಡಿಯೂರಪ್ಪ ಅವರ ಆರೋಪಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ... ಓದನ್ನು ಮುಂದುವರಿಸಿ


Edited by: ಬಾನು

4 hours ago

   
Image 1
ಹಾವೇರಿ

ಮನೆಯ ಮುಂದೆ ಆಟವಾಡುತ್ತಿದ್ದ 2 ವರ್ಷದ ಮಗು ಮೇಲೆ ಟ್ರ್ಯಾಕ್ಟರ್ ಹರಿದು ಸಾವು

ಹಾವೇರಿ: ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಹಳೆಬಂಕಾಪುರ ಗ್ರಾಮದಲ್ಲಿ... ಓದನ್ನು ಮುಂದುವರಿಸಿ


Edited by: ಬಾನು

6 hours ago

   
Image 1
ಬಾಗಲಕೋಟೆ

ಯಡಿಯೂರಪ್ಪ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ತಿರುಗೇಟು – ‘ಆಧಾರವಿದ್ದರೆ ಹೇಳಲಿ’

ಬಾಗಲಕೋಟೆ: ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಆರೋಪಗಳಿಗೆ ಮುಖ್... ಓದನ್ನು ಮುಂದುವರಿಸಿ


Edited by: ಬಾನು

6 hours ago

   
Image 1
ಧಾರವಾಡ

ಹುಬ್ಬಳ್ಳಿ

ಲವ್ ಜಿಹಾದ್ ಪ್ರಕರಣಕ್ಕೆ ಟ್ವಿಸ್ಟ್ – ಸಂತ್ರಸ್ತೆಯ ಮತ್ತೆರಡು ವಿಡಿಯೋ ಬಿಡುಗಡೆ- ಕಾಂಗ್ರೆಸ್ ಮುಖಂಡನ ಕೈವಾಡ ಇದೆ ಎಂದ ಯುವತಿ

ಹುಬ್ಬಳ್ಳಿ: ಕೇಶ್ವಾಪುರದಲ್ಲಿ ದಾಖಲಾಗಿರುವ ಎರಡನೇ ಲವ್ ಜಿಹಾದ್ ಪ... ಓದನ್ನು ಮುಂದುವರಿಸಿ


Edited by: ಬಾನು

7 hours ago

   
Image 1
ಮೈಸೂರು

ಸಿದ್ದರಾಮಯ್ಯ ಪೂರ್ಣಾವಧಿ ಸಿಎಂ – ಬದಲಾವಣೆ ಪ್ರಶ್ನೆಯೇ ಇಲ್ಲ ಎಂದ ಪರಮೇಶ್ವರ್

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಂದಿನ ಎರಡು ವರ್ಷಗಳ... ಓದನ್ನು ಮುಂದುವರಿಸಿ


Edited by: ಬಾನು

7 hours ago

   
Image 1
ದಾವಣಗೆರೆ

ಕುಟುಂಬ ರಾಜಕಾರಣದ ವಿರುದ್ಧ ಜೋಶಿ ವಾಗ್ದಾಳಿ – ‘ಈ ಬಾರಿ ಮತದಾರರು ಬದಲಾವಣೆ ತರುತ್ತಾರೆ’

ದಾವಣಗೆರೆ:  ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಕುಟುಂಬ ರಾಜ... ಓದನ್ನು ಮುಂದುವರಿಸಿ


Edited by: ಬಾನು

8 hours ago

   
Image 1
ದಾವಣಗೆರೆ

ಉಪಚುನಾವಣೆಗಳು ಕಾಂಗ್ರೆಸ್‌ಗೆ ‘ಕಬ್ಬಿಣದ ಕಡಲೆ’ – ವಿಜಯೇಂದ್ರ ವಾಗ್ದಾಳಿ

ದಾವಣಗೆರೆ: ರಾಜ್ಯದಲ್ಲಿ ನಡೆಯುತ್ತಿರುವ ಉಪಚುನಾವಣೆಗಳು ಕಾಂಗ್ರೆಸ... ಓದನ್ನು ಮುಂದುವರಿಸಿ


Edited by: ಬಾನು

8 hours ago

   
Image 1
ಬಾಗಲಕೋಟೆ

‘ಲಿಂಗಾಯತರು ಹಿಂದೂಗಳಲ್ಲ’ ಎನ್ನುವುದು ರಾಜಕೀಯ ಲಾಭಕ್ಕಾಗಿ – ಬಸವರಾಜ ಬೊಮ್ಮಾಯಿ

ಬಾಗಲಕೋಟೆ: ವೀರಶೈವ ಲಿಂಗಾಯತರು ಹಿಂದೂಗಳಲ್ಲ ಎಂದು ಹೇಳುವುದು ಧರ್... ಓದನ್ನು ಮುಂದುವರಿಸಿ


Edited by: ಬಾನು

8 hours ago

   
Image 1