ಸ್ಯಾಂಡಲ್‌ವುಡ್‌ಗೆ ಶಾಕ್: ಸಿನಿಮಾ ನಟಿ ಕೊಲೆ ಪ್ರಕರಣದಲ್ಲಿ ಅರೆಸ್ಟ್
ಬೆಂಗಳೂರು: ಬೆಳ್ಳಿತೆರೆಯಲ್ಲಿ ಮಿಂಚುವ ಕನಸು ಕಂಡಿದ್ದ ನಟಿ ಈಗ ಭೀಕರ ಕೊಲೆ ಪ್ರಕರಣದ ಪ್ರಮುಖ ಆರೋಪಿಯಾಗಿ ಜೈಲು ಸೇರಿರುವ ಘಟನೆ ಸ್ಯಾಂಡಲ್‌ವುಡ್‌ನಲ್ಲಿ ಸಂಚಲನ ಮೂಡಿಸಿದೆ. ಬಿಂದು ಅಲಿಯಾಸ್ ಊರ್ವಶಿ ಎಂಬ ಹೆಸರಿನಿಂದ ಗುರುತಿಸಿಕೊಂಡಿದ್ದ ಈಕೆ, ಪ್ರೀತಿ–ವಂಚನೆ ನಡುವಿನ ಸಂಘರ್ಷದಿಂದ ಕ್ರೂರ ಕೊಲೆಗಾತಿಯಾಗಿ ಬದಲಾದ ಆರೋಪ ಎದುರಿಸುತ್ತಿದ್ದಾಳೆ.
ಭಜರಂಗಿ, ರಂಗೋಲಿ ಸೇರಿದಂತೆ ಹಲವು ಚಿತ್ರಗಳಲ್ಲಿ ಸಣ್ಣ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದ ಬಿಂದು, ಇತ್ತೀಚೆಗೆ ಹಯಗ್ರೀವ ಚಿತ್ರದಲ್ಲಿ ಸಹಾಯಕ ನಿರ್ದೇಶಕಿಯಾಗಿ ಕೆಲಸ ಮಾಡಿದ್ದಾಗಿ ಹೇಳಿಕೊಂಡಿದ್ದಳು. ಆದರೆ ವೈಯಕ್ತಿಕ ಪ್ರೇಮ ಸಂಬಂಧವೇ ಕೊಲೆಗೆ ಕಾರಣವಾಗಿದೆ ಎಂದು ಪೊಲೀಸರು ಶಂಕಿಸಿದ್ದಾರೆ.
ಘಟನೆಯ ಸಂತ್ರಸ್ತ ಮೋಹನ್ ಕೃಷ್ಣ ರಾವ್ ಅಂಜನನಗರ ನಿವಾಸಿ. ಏಳು ವರ್ಷಗಳ ಹಿಂದೆ ಪ್ರೀತಿಗಾಗಿ ಮನೆ ಬಿಟ್ಟಿದ್ದ ಮೋಹನ್, ಬಳಿಕ ಬಿಂದುವಿನೊಂದಿಗೆ ಲಿವಿಂಗ್ ರಿಲೇಶನ್‌ಶಿಪ್‌ನಲ್ಲಿ ಜೀವನ ನಡೆಸುತ್ತಿದ್ದ ಎನ್ನಲಾಗಿದೆ.
ಫೆಬ್ರವರಿ 18ರಂದು ಮದ್ಯಪಾನದ ಬಳಿಕ ನಡೆದ ಜಗಳದ ವೇಳೆ ಬಿಂದು ತನ್ನ ಪ್ರಿಯಕರ ವಿನಯ್ ಹಾಗೂ ಸ್ನೇಹಿತ ಧನುಷ್ ಅವರನ್ನು ಕರೆಸಿಕೊಂಡಿದ್ದಾಳೆ ಎಂದು ಆರೋಪಿಸಲಾಗಿದೆ. ನಂತರ ಮೋಹನ್ ಮೇಲೆ ಅಮಾನುಷ ಹಲ್ಲೆ ನಡೆಸಿ ಕೊಲೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣದ ಬಳಿಕ ಶವವನ್ನು ಸುಡುವ ಸಂಚು ರೂಪಿಸಿದ್ದರೂ ಅದು ವಿಫಲವಾಗಿದೆ ಎನ್ನಲಾಗಿದೆ. ತಾಂತ್ರಿಕ ಸಾಕ್ಷ್ಯಾಧಾರಗಳ ಆಧಾರದ ಮೇಲೆ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದು, ಮುಂದಿನ ತನಿಖೆ ಮುಂದುವರಿದಿದೆ.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.
ರೇಣುಕಾ ಸ್ವಾಮಿ ಪ್ರಕರಣ: ಸಾಕ್ಷ್ಯ ತಿದ್ದುಪಡಿ ಆರೋಪಕ್ಕೆ ಎಸ್‌ಪಿಪಿ ಪ್ರಸನ್ನ ಕುಮಾರ್ ತಿರುಗೇಟು
ಬೆಂಗಳೂರು: ರೆಣುಕಾ ಸ್ವಾಮಿ ಕೊಲೆ ಪ್ರಕರಣದ ತನಿಖೆಗೆ ಸಂಬಂಧಿಸಿ ತ... ಓದನ್ನು ಮುಂದುವರಿಸಿ
ಕಲಬುರಗಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ; ನ್ಯಾಯಾಲಯ ಆವರಣ ತೆರವು, ಬಿಗಿ ಪೊಲೀಸ್ ಬಂದೋಬಸ್ತ್
ಕಲಬುರಗಿ: ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆಯ ಇ-ಮೇಲ್ ಬಂದ... ಓದನ್ನು ಮುಂದುವರಿಸಿ
‘ಆಪ್ಕಿ ಇವಿ’ ಶೋರೂಂ ವಂಚನೆ: 3,250 ಗ್ರಾಹಕರಿಗೆ ಲೋನ್ ಜಾಲದಲ್ಲಿ ಸೆರೆ
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಎಲೆಕ್ಟ್ರಿಕ್ ಬೈಕ್ ವಿತರಣೆ ನೆ... ಓದನ್ನು ಮುಂದುವರಿಸಿ
ಸಿಸಿಬಿ ಮೆಗಾ ದಾಳಿ: ಅಪಾರ್ಟ್‌ಮೆಂಟ್‌ನಲ್ಲಿ 10 ಕೋಟಿ ರೂ. ಮೌಲ್ಯದ ಡ್ರಗ್ಸ್ ವಶ
ಬೆಂಗಳೂರು: ನಗರದಲ್ಲಿ ಡ್ರಗ್ಸ್ ದಂಧೆಕೋರರಿಗೆ ಭಾರೀ ಹೊಡೆತ ಬಿದ್ದ... ಓದನ್ನು ಮುಂದುವರಿಸಿ
ಹೊಳೆನರಸೀಪುರ
ಕ್ರೂರ ಚಾಲಕನ ದೌರ್ಜನ್ಯ :ನಿಧಾನವಾಗಿ ಕಾರ್ ಓಡಿಸು ಎಂದದ್ದಕ್ಕೆ: ಹಾಸನದಲ್ಲಿ ಯುವಕನ ಬರ್ಬರ ಹತ್ಯೆ
ಹಾಸನ: ಹೊಳೆನರಸೀಪುರ ತಾಲೂಕು ಸೂರನಹಳ್ಳಿ ಗ್ರಾಮ ನಲ್ಲಿ ರಸ್ತೆ ಪಕ... ಓದನ್ನು ಮುಂದುವರಿಸಿ
ಹುಬ್ಬಳ್ಳಿ
ಕಾರಲ್ಲಿದ್ದ ನವ ದಂಪತಿಗೆ ಬೆದರಿಕೆ: ಸುಲಿಗೆ ಮಾಡಿದವರನ್ನು ಬೆನ್ನುಹತ್ತಿ ಬಂಧಿಸಿದ ಗ್ರಾಮೀಣ ಪೊಲೀಸ್
ಹುಬ್ಬಳ್ಳಿ: ಹುಬ್ಬಳ್ಳಿ ತಾಲ್ಲೂಕಿನ ರೇವಡಿಹಾಳ ಗ್ರಾಮ ಬಳಿ ಖಾಲಿ... ಓದನ್ನು ಮುಂದುವರಿಸಿ
ರಾತ್ರಿ ಊಟವೇ ಅಂತಿಮವಾಯ್ತು: ನಡು ರಾತ್ರಿ ದಾಳಿ: ಊಟಕ್ಕೆ ಬಂದಿದ್ದ ವ್ಯಕ್ತಿ ಹತ್ಯೆ
ಬೆಂಗಳೂರು: ನಗರದ ಬಸವೇಶ್ವರನಗರದ ಶಿವನಹಳ್ಳಿಯಲ್ಲಿ ವ್ಯಕ್ತಿಯೊಬ್ಬ... ಓದನ್ನು ಮುಂದುವರಿಸಿ
ನಾಲ್ಕು ಅಂತಸ್ತಿನ ಮನೆಯಲ್ಲಿ ಬೆಂಕಿ: ಪತ್ನಿ ಸಾವು, ಕುಟುಂಬದ ಮೂವರು ಪಾರು
ಬೆಂಗಳೂರು: ನಗರದ ಗಾಯತ್ರಿ ನಗರದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿ... ಓದನ್ನು ಮುಂದುವರಿಸಿ
ಕೋರಮಂಗಲ ಪಾಸ್‌ಪೋರ್ಟ್ ಕಚೇರಿಗೆ ಹುಸಿ ಬಾಂಬ್ ಬೆದರಿಕೆ: ‘ಕಸಬ್’ ಮರಣದಂಡನೆ ಉಲ್ಲೇಖ
ಬೆಂಗಳೂರು: ನಗರದಲ್ಲಿ ಹುಸಿ ಬಾಂಬ್ ಬೆದರಿಕೆಯ ಸರಣಿ ಮುಂದುವರಿದಿರ... ಓದನ್ನು ಮುಂದುವರಿಸಿ
ಮಡಿಕೇರಿ
ಮಾನವ–ಆನೆ ಸಂಘರ್ಷ ಮತ್ತೆ ತೀವ್ರ: 17ರ ಹರೆಯದ ವಿದ್ಯಾರ್ಥಿನಿ ದುರ್ಮರಣ
ಮಡಿಕೇರಿ : ತಾಲೂಕಿನ ಬೆಟ್ಟತೂರು ಗ್ರಾಮದಲ್ಲಿ ಶನಿವಾರ ಸಂಜೆ ಕಾಡಾ... ಓದನ್ನು ಮುಂದುವರಿಸಿ