ತಾಯಿ–ಮಗಳು ಆತ್ಮಹತ್ಯೆ ಪ್ರಕರಣಕ್ಕೆ ಭೀಕರ ತಿರುವು, ಪ್ರಿಯಕರ ಆತ್ಮಹತ್ಯೆಗೆ ಯತ್ನ
ಮಂಡ್ಯ: ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ದಳವಾಯಿ ಕೋಡಿಹಳ್ಳಿಯಲ್ಲಿ ನಡೆದ ತಾಯಿ–ಮಗಳು ಆತ್ಮಹತ್ಯೆ ಪ್ರಕರಣದಲ್ಲಿ ಇತ್ತೀಚೆಗೆ ಭೀಕರ ತಿರುವು ಬೆಳಕಿಗೆ ಬಂದಿದೆ. ಯುವತಿ ಪ್ರಿಯಾಂಕಳ ಪ್ರಿಯಕರ, ವಿವಾಹಿತ ಮುತ್ತುರಾಜ್, ಮೂರು ದಿನಗಳ ಹಿಂದೆ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಮುತ್ತುರಾಜ್, ಮೂವರು ಮಕ್ಕಳ ತಂದೆ, ಪ್ರಿಯಾಂಕಳೊಂದಿಗೆ ಪ್ರೀತಿ ಸಂಬಂಧದಲ್ಲಿದ್ದ. ಈ ವಿಷಯ ಇತ್ತೀಚೆಗೆ ಪ್ರಿಯಾಂಕಳ ತಂದೆ–ತಾಯಿಗೆ ತಿಳಿದುಬಂದಿತು. ಕುಟುಂಬವು ಮದುವೆ ನಿರ್ಧಾರ ತೆಗೆದುಕೊಂಡರೂ, ಮುತ್ತುರಾಜ್ ವಿರೋಧ ವ್ಯಕ್ತಪಡಿಸಿ ಪ್ರಿಯಾಂಕಳಿಗೆ ಕಿರಿಕ್ ನೀಡುತ್ತಿದ್ದಂತೆ ಆರೋಪಿಸಲಾಗಿದೆ.
ತೀವ್ರ ಒತ್ತಡ ಹಾಗೂ ಭಯದಿಂದ, ಮುತ್ತುರಾಜ್ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಪ್ರಸ್ತುತ ಮೈಸೂರಿನ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಈ ಘಟನೆಗೆ ಬೆದರಿಕೆಯಿಂದ ಪ್ರಿಯಾಂಕ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಘಾತದಲ್ಲಿ ತಾಯಿ ಶಂಕುತಲಾ ದೇವಿ ಕೂಡ ಮೃತಪಟ್ಟಿದ್ದು, ಒಂದೇ ಮನೆಯೊಳಗೆ ತಾಯಿ–ಮಗಳು ಜೀವ ಕಳೆದುಕೊಂಡ ಘಟನೆ ಸಮಾಜದಲ್ಲಿ ಭೀಕರ ಸಂದೇಶವನ್ನು ಬಿಟ್ಟಿದೆ. ಹಳಗೂರು ಪೊಲೀಸರು ಪ್ರಕರಣ ಸಂಬಂಧ ತನಿಖೆ ಮುಂದುವರಿಸುತ್ತಿದ್ದಾರೆ.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.
ಕನಕಗಿರಿ
ಕನಕಗಿರಿ ಸರಣಿ ಕಳ್ಳತನ ಪ್ರಕರಣಗಳು – ಸಾರ್ವಜನಿಕರಲ್ಲಿ ಭೀತಿ, ಸಚಿವರು ಪೊಲೀಸರಿಗೆ ತ್ವರಿತ ಕ್ರಮ ಸೂಚನೆ
ಕೊಪ್ಪಳ: ಕೊಪ್ಪಳದ ಕನಕಗಿರಿಯಲ್ಲಿ ಇತ್ತೀಚೆಗೆ ಸರಣಿ ಕಳ್ಳತನ ಪ್ರಕ... ಓದನ್ನು ಮುಂದುವರಿಸಿ
ತುಂಗಭದ್ರಾ ಜಲಾಶಯದ 33 ಕ್ರಸ್ಟ್ ಗೇಟ್‌ಗಳ ಬದಲಾವಣೆ ಕಾಮಗಾರಿ ನಿಧಾನ, ರೈತರಲ್ಲಿ ಆತಂಕ
ವಿಜಯನಗರ: ತುಂಗಭದ್ರಾ ಜಲಾಶಯದ 33 ಕ್ರಸ್ಟ್ ಗೇಟ್‌ಗಳ ಬದಲಾವಣೆ ಕಾ... ಓದನ್ನು ಮುಂದುವರಿಸಿ
ಅನ್ಯಧರ್ಮೀಯನೊಂದಿಗೆ ಯುವತಿ ಮದುವೆ – ಪೊಲೀಸ್ ಠಾಣೆ ಮುಂದೆ ಪೋಷಕರ ಕಣ್ಣೀರು
ವಿಜಯಪುರ: ಪ್ರೀತಿಸಿದ ಯುವಕನೊಂದಿಗೆ ಪರಾರಿಯಾಗಿದ್ದ ಮಗಳಿಗಾಗಿ ಪೋ... ಓದನ್ನು ಮುಂದುವರಿಸಿ
ನಂಜನಗೂಡು
ಗ್ರಾಮ ದೇವತೆ ಜಾತ್ರೆಗೆ ಕಟ್ಟುನಿಟ್ಟಿನ ನಿಯಮಗಳು – ವಿಡಿಯೋ ಚಿತ್ರೀಕರಣ, ಮದ್ಯಪಾನ ಗಲಾಟೆಗೆ ₹30 ಸಾವಿರ ದಂಡ
ಮೈಸೂರು: ನಂಜನಗೂಡು ತಾಲೂಕಿನ ಗೋಳೂರು ಗ್ರಾಮದಲ್ಲಿ ನಡೆಯಲಿರುವ ಗ್... ಓದನ್ನು ಮುಂದುವರಿಸಿ
ಗಂಡು ಮಗುವಿನ ಆಸೆಗೆ ಎರಡುವರೆ ವರ್ಷದ ಮಗು ಅಪಹರಣೆ – ಸಿನಿಮೀಯ ರೀತಿಯಲ್ಲಿ ರಕ್ಷಣೆ ಮಾಡಿದ ಶಿರಾ ಪೊಲೀಸರು
ತುಮಕೂರು: ಹೆಣ್ಣು–ಗಂಡು ಸಮಾನರು ಎಂಬ ಆಲೋಚನೆ ಸಮಾಜದಲ್ಲಿ ಬೆಳೆದಿ... ಓದನ್ನು ಮುಂದುವರಿಸಿ
ಹುಬ್ಬಳ್ಳಿ
ಸಾಗರ್ ಕಾಲೋನಿ ಅಭಿವೃದ್ಧಿ ಕಾಮಗಾರಿಗೆ ಹೊರಗಿನ ಹಸ್ತಕ್ಷೇಪ – ನಿವಾಸಿಗಳ ಆಕ್ರೋಶ
ಹುಬ್ಬಳ್ಳಿ–ಧಾರವಾಡ: ಹುಬ್ಬಳ್ಳಿ–ಧಾರವಾಡ: ಮಹಾನಗರ ಪಾಲಿಕೆ... ಓದನ್ನು ಮುಂದುವರಿಸಿ
ಚಿಕ್ಕತೊಟ್ಲುಕೆರೆ ಗ್ರಾಮದಲ್ಲಿ ಪರವಾನಗಿ ಇಲ್ಲದೆ ಮಧ್ಯ ಮಾರಾಟ – ಅಬಕಾರಿ, ಪೊಲೀಸರು ನಿರ್ಲಕ್ಷ
ತುಮಕೂರು: ತುಮಕೂರು ತಾಲ್ಲೂಕಿನ ಕೋರ ಹೋಬಳಿ ಚಿಕ್ಕತೊಟ್ಲುಕೆರೆ ಗ್... ಓದನ್ನು ಮುಂದುವರಿಸಿ
ಹುಬ್ಬಳ್ಳಿ
ಮಹದಾಯಿ–ಕಳಸಾ–ಬಂಡೂರಿ ಯೋಜನೆ ಕುರಿತು ಕಾಂಗ್ರೆಸ್ ವಿರುದ್ಧ ಬಿಜೆಪಿ ಟೀಕೆ
ಹುಬ್ಬಳ್ಳಿ: ಇಂದು ಹುಬ್ಬಳ್ಳಿಯಲ್ಲಿ ನಡೆದ ಸುದ್ದಿಗೋಷ್ಠಿಯ... ಓದನ್ನು ಮುಂದುವರಿಸಿ
ಮದ್ದೂರು
ಗೆಜ್ಜಲಗೆರೆ ಗ್ರಾಮ ಸೇರ್ಪಡೆ ವಿರೋಧಿಸಿ ರಸ್ತೆ ತಡೆ – 80 ಕ್ಕೂ ಹೆಚ್ಚು ಪ್ರತಿಭಟನಾಕಾರರು ಬಂಧನ
ಮಂಡ್ಯ: ಮದ್ದೂರು ನಗರಸಭೆಗೆ ಗೆಜ್ಜಲಗೆರೆ ಗ್ರಾಮ ಸೇರ್ಪಡೆ ಮಾಡಿರು... ಓದನ್ನು ಮುಂದುವರಿಸಿ
ಬಿಗ್ ಕ್ಯಾಟ್ ಸಂರಕ್ಷಣೆಯಲ್ಲಿ ಭಾರತ ಮುಂಚೂಣಿಯಲ್ಲಿ – NTCA IGF ಎಸ್.ಪಿ. ಯಾದವ್
ಚಾಮರಾಜನಗರ: ಬಂಡೀಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ NTCA... ಓದನ್ನು ಮುಂದುವರಿಸಿ