ತಾಯಿ–ಸಂಬಂಧಿಕರ ಖಾಸಗಿ ಫೋಟೋಗಳನ್ನು ಪ್ರಿಯಕರನಿಗೆ ಕಳಿಸಿದಳೇ ಮಗಳು? ಠಾಣೆ ಮೆಟ್ಟಿಲೇರಿದ ತಾಯಿ

ಬೆಂಗಳೂರು:  ತಾಯಿ ಹಾಗೂ ಸಂಬಂಧಿಕರ ಖಾಸಗಿ ಫೋಟೋಗಳನ್ನು ತನ್ನ ಪ್ರಿಯಕರನಿಗೆ ಕಳುಹಿಸಿದ್ದಾಳೆ ಎಂಬ ಆರೋಪದ ಮೇಲೆ ಯುವತಿಯೊಬ್ಬಳ ವಿರುದ್ಧ ತಾಯಿಯೇ ಪೊಲೀಸ್ ಠಾಣೆಗೆ ದೂರು ನೀಡಿರುವ ಘಟನೆ ಬ್ಯಾಟರಾಯನಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

 

ವಿದ್ಯಾಭ್ಯಾಸಕ್ಕೆ ಅಗತ್ಯವಿದೆ ಎಂದು ಹೇಳಿ ಪೋಷಕರಿಂದ ಮೊಬೈಲ್ ಪಡೆದುಕೊಂಡಿದ್ದ 23 ವರ್ಷದ ಯುವತಿ, ಕಳೆದ ಒಂದು ತಿಂಗಳಿನಿಂದ ಅಪರಿಚಿತ ಯುವಕನೊಂದಿಗೆ ನಿರಂತರವಾಗಿ ಮಾತನಾಡುತ್ತಿದ್ದುದನ್ನು ಪೋಷಕರು ಗಮನಿಸಿದ್ದಾರೆ. ಈ ವಿಷಯ ಬೆಳಕಿಗೆ ಬಂದರೂ ಯುವತಿ ತನ್ನ ಮೊಬೈಲ್ ಹಾಗೂ ಪಾಸ್ವರ್ಡ್ ಅನ್ನು ಪೋಷಕರಿಗೆ ನೀಡಲು ನಿರಾಕರಿಸಿದ್ದಾಳೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

 

ಇತ್ತೀಚೆಗೆ ತಂದೆಗೆ ವಿಷಯ ತಿಳಿದ ಬಳಿಕ ತಾಯಿ ಮೊಬೈಲ್ ಹಾಗೂ ಪಾಸ್ವರ್ಡ್ ಪಡೆದು ಪರಿಶೀಲನೆ ನಡೆಸಿದಾಗ ಗಂಭೀರ ಸಂಗತಿ ಬೆಳಕಿಗೆ ಬಂದಿದೆ. ತಾಯಿ ಹಾಗೂ ಆಂಟಿ ಮಲಗಿದ್ದ ವೇಳೆ ಅವರ ಖಾಸಗಿ ಫೋಟೋಗಳನ್ನು ಯುವತಿ ತೆಗೆದು, ಅವುಗಳನ್ನು ತನ್ನ ಪ್ರಿಯಕರನಿಗೆ ಕಳುಹಿಸಿದ್ದಾಳೆ ಎಂಬ ಆರೋಪ ಕೇಳಿಬಂದಿದೆ. ಈ ಕುರಿತು ಪ್ರಶ್ನಿಸಿದಾಗ, ಆ ಯುವಕನನ್ನೇ ಮದುವೆಯಾಗುವುದಾಗಿ ಯುವತಿ ಹಠ ಹಿಡಿದಿದ್ದಾಳೆ ಎಂದು ತಾಯಿ ದೂರಿನಲ್ಲಿ ತಿಳಿಸಿದ್ದಾರೆ. ಬಳಿಕ ಮಗಳಿಗೆ ಬುದ್ಧಿ ಹೇಳಿ ಸಂಬಂಧಿತ ಫೋಟೋಗಳನ್ನು ಡಿಲೀಟ್ ಮಾಡಿಸಲಾಗಿದೆ ಎನ್ನಲಾಗಿದೆ. ಈ ಘಟನೆಯ ಹಿನ್ನೆಲೆಯಲ್ಲಿ ತಾಯಿ ತನ್ನ ಮಗಳು ಹಾಗೂ ಆಕೆಯ ಪ್ರಿಯಕರನ ವಿರುದ್ಧ ಬ್ಯಾಟರಾಯನಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

17 hours ago

   
Image 1
Image 1
ಬೆಂಗಳೂರು ನಗರ

ದೇವನಹಳ್ಳಿ

ಗಾಂಜಾ ಹಾವಳಿ ಮಿತಿ ಮೀರಿ: ನಡುರಸ್ತೆಯಲ್ಲಿ ಮೂವರು ಯುವಕರು ಅಸ್ವಸ್ಥ

ದೇವನಹಳ್ಳಿ: ದೇವನಹಳ್ಳಿ ಪಟ್ಟಣದಲ್ಲಿ ಗಾಂಜಾ ವ್ಯಸನಿಗಳ ಹಾವಳಿ ಮಿ... ಓದನ್ನು ಮುಂದುವರಿಸಿ


Edited by: ಬಾನು

10 hours ago

   
Image 1
ಬೆಂಗಳೂರು ಗ್ರಾಮಾಂತರ

ನೆಲಮಂಗಲ

ನೆಲಮಂಗಲ ಮೂಲ ಕನ್ನಡಿಗನಿಗೆ ಕೆನಡಾದಲ್ಲಿ ಬರ್ಬರ ಹತ್ಯೆ; ಕುಟುಂಬ ನೊಂದು ಕಂಗಾಲು

ನೆಲಮಂಗಲ : (ಬೆಂಗಳೂರು ಗ್ರಾಮಾಂತರ) ನಿವಾಸಿ ಚಂದನ್ ಕುಮಾರ್ (37)... ಓದನ್ನು ಮುಂದುವರಿಸಿ


Edited by: ಬಾನು

14 hours ago

   
Image 1
ಬೆಂಗಳೂರು ನಗರ

ಕೊರೋನಾ ನಷ್ಟದ ಕಾರಣ ಕಳ್ಳತನ; ರಾಜಾ ಬೈಯಪ್ಪನಹಳ್ಳಿ ಪೊಲೀಸರ ಬಲೆಗೆ

ಬೆಂಗಳೂರು:  ಕರೋನಾ ಲಾಕ್‌ಡೌನ್ ಸಂದರ್ಭದಲ್ಲಿ ಟ್ರಾವೆಲ್ಸ್... ಓದನ್ನು ಮುಂದುವರಿಸಿ


Edited by: ಬಾನು

14 hours ago

   
Image 1
ಮಂಡ್ಯ

ಮಳವಳ್ಳಿ

ಪಕ್ಕದ ಮನೆಯವನ ಕಿರುಕುಳಕ್ಕೆ ತಾಯಿ–ಮಗಳು ಆತ್ಮಹತ್ಯೆ! ಹೃದಯವಿದ್ರಾವಕ ಘಟನೆ

ಮಂಡ್ಯ: ಮಳವಳ್ಳಿ ತಾಲ್ಲೂಕಿನ ದಳವಾಯಿ ಕೋಡಿಹಳ್ಳಿಯಲ್ಲಿ ಪಕ್ಕದ ವ್... ಓದನ್ನು ಮುಂದುವರಿಸಿ


Edited by: ಬಾನು

15 hours ago

   
Image 1
ಬೆಂಗಳೂರು ನಗರ

ಸ್ಪ್ರೇ ಸಿಂಪಡಿಸಿ ಮಾಂಗಲ್ಯ ಸರ ಕಸಿದ ಕಳ್ಳರು ಪರಾರಿ: ಮಹಿಳೆ ಸ್ಥಳದಲ್ಲೇ ಸಾವು

ಬೆಂಗಳೂರು: ನೆಲಮಂಗಲ ಸಮೀಪದ ಹುಸ್ಕೂರು ಗ್ರಾಮದಲ್ಲಿ ಸ್ಪ್ರೇ ಸಿಂಪ... ಓದನ್ನು ಮುಂದುವರಿಸಿ


Edited by: ಬಾನು

16 hours ago

   
Image 1
ಕೋಲಾರ

ಶ್ರೀನಿವಾಸಪುರ

"ಶ್ರೀನಿವಾಸಪುರದಲ್ಲಿ ಭೀಕರ ರಸ್ತೆ ಅಪಘಾತ: 3 ಕಾರ್ಮಿಕರು ಮೃತ, 15ಕ್ಕೂ ಹೆಚ್ಚು ಗಾಯ"

ಶ್ರೀನಿವಾಸಪುರ : ಭೀಕರ ರಸ್ತೆ ಅಪಘಾತಕ್ಕೆ ಮೂವರು ಬಲಿ; 15ಕ್ಕೂ ಹ... ಓದನ್ನು ಮುಂದುವರಿಸಿ


Edited by: ಬಾನು

20 hours ago

   
Image 1
ದಕ್ಷಿಣಕನ್ನಡ

ಮಂಗಳೂರು

ಸೌಜನ್ಯಾ ಕೊಲೆ ಪ್ರಕರಣ – ಸಿಬಿಐಗೆ ಹೈಕೋರ್ಟ್ ನೋಟಿಸ್

ಮಂಗಳೂರು:  ಧರ್ಮಸ್ಥಳದ ಸೌಜನ್ಯಾ ಕೊಲೆ ಪ್ರಕರಣದಲ್ಲಿ ದೋಷಪೂ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಬೆಂಗಳೂರು ಗ್ರಾಮಾಂತರ

ನೆಲಮಂಗಲ

ಹೃದಯ ವಿದ್ರಾವಕ ಘಟನೆ: ಗಂಡನ ಅಕಾಲಿಕ ಸಾವಿನ ಶೋಕದಲ್ಲಿ ಪತ್ನಿ ಆತ್ಮಹತ್ಯೆ

ನೆಲಮಂಗಲ:  ನೆಲಮಂಗಲದಲ್ಲಿ ಹೃದಯ ವಿದ್ರಾವಕ ಘಟನೆ ನಡೆದಿದ್ದ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಉತ್ತರಕನ್ನಡ

ಕಾರವಾರ

ಪೋಕ್ಸೋ ಸಂತ್ರಸ್ತ 8ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನ

ಕಾರವಾರ: ಕಾರವಾರದ ಸರ್ಕಾರಿ ಬಾಲಮಂದಿರದಲ್ಲಿ 8ನೇ ತರಗತಿ ವಿದ್ಯಾರ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಬೀದರ್

ಬಸವಕಲ್ಯಾಣ

ಅತ್ತೆಯ ಮಾನಸಿಕ ಕಿರುಕುಳದಿಂದ 22 ವರ್ಷದ ಗೃಹಿಣಿ ಆತ್ಮಹತ್ಯೆ

ಬೀದರ್:  ಬೀದರ್ ಜಿಲ್ಲೆಯ ಬಸವಕವಲ್ಯಾಣ ನಗರದ ಓಂ ನಗರದಲ್ಲಿ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1