ಟೆಂಪೋದಲ್ಲೇ ಶವವಾಗಿ ಪತ್ತೆಯಾದ ಚಾಲಕ: ಸಾವಿನ ಸುತ್ತ ಅನುಮಾನಗಳ ಮಳೆ
ಚಿಕ್ಕಬಳ್ಳಾಪುರ: ಬಾಡಿಗೆಗೆ ತೆರಳಿದ ಟೆಂಪೋ ಚಾಲಕನೊಬ್ಬ, ತನ್ನದೇ ವಾಹನದಲ್ಲೇ ಶವವಾಗಿ ಪತ್ತೆಯಾಗಿರುವ ಘಟನೆ ಜಿಲ್ಲೆಯಲ್ಲಿ ಸಂಚಲನ ಮೂಡಿಸಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕುರುಬರಕುಂಟೆ ಕಾಲೋನಿ ನಿವಾಸಿ 48 ವರ್ಷದ ಸುಬ್ರಮಣಿ, “ಬಾಡಿಗೆಗೆ ಹೋಗಿ ಬರುತ್ತೇನೆ” ಎಂದು ಹೇಳಿ ಶನಿವಾರ ಮನೆ ಬಿಟ್ಟಿದ್ದರು. ಆದರೆ ಅವರು ಮನೆಗೆ ಮರಳದೇ ಇರುವುದರಿಂದ ಕುಟುಂಬಸ್ಥರು ಹುಡುಕಾಟ ಆರಂಭಿಸಿದ್ದರು.
ಈ ವೇಳೆ ಬೆಂಗಳೂರು–ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿ 44 ಸಮೀಪದ ಆರೂರು ಗ್ರಾಮದ ಬಳಿ ಸುಬ್ರಮಣಿ ಅವರ ಅಶೋಕ್ ಲೇಲ್ಯಾಂಡ್ ಮಿನಿ ಟೆಂಪೋ ಹಾಗೂ ಮೃತದೇಹ ಪತ್ತೆಯಾಗಿದೆ. ಕುಟುಂಬದವರ ಪ್ರಕಾರ, ಸುಬ್ರಮಣಿಗೆ ಚಿಕ್ಕಬಳ್ಳಾಪುರ ತಾಲೂಕಿನ ಪರೇಸಂದ್ರ ಗ್ರಾಮದ ಮಹಿಳೆಯೊಬ್ಬಳೊಂದಿಗೆ ವೈಯಕ್ತಿಕ ಸಂಬಂಧ ಇತ್ತೆಂದು ತಿಳಿದುಬಂದಿದ್ದು, ಆಕೆಯನ್ನು ಭೇಟಿ ಮಾಡಿ ಹಿಂದಿರುಗುವ ವೇಳೆ ಅನಾಹುತ ಸಂಭವಿಸಿರಬಹುದು ಎಂಬ ಅನುಮಾನ ವ್ಯಕ್ತಪಡಿಸಲಾಗಿದೆ.
ಘಟನೆಯ ಮಾಹಿತಿ ತಿಳಿದು ಪೆರೇಸಂದ್ರ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದು ಸಹಜ ಸಾವು ಅಥವಾ ಕೊಲೆ ಪ್ರಕರಣವೇ ಎಂಬುದು ತನಿಖೆಯ ನಂತರವೇ ಸ್ಪಷ್ಟವಾಗಬೇಕಿದ್ದು, ಅಪರಿಚಿತರು ಕೊಲೆ ಮಾಡಿ ಶವವನ್ನು ಟೆಂಪೋದಲ್ಲೇ ಬಿಟ್ಟು ಪರಾರಿಯಾಗಿರುವ ಸಾಧ್ಯತೆಯನ್ನೂ ಪೊಲೀಸರು ಪರಿಶೀಲಿಸುತ್ತಿದ್ದಾರೆ.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.
ನಕಲಿ ಸ್ಲಿಂ ಪೌಡರ್ ದಂಧೆ ಬಯಲು: ತುಮಕೂರು ಪೊಲೀಸರ ದೊಡ್ಡ ದಾಳಿ
ತುಮಕೂರು: ಡುಪ್ಲಿಕೇಟ್ ಬ್ರ್ಯಾಂಡಿಂಗ್ ಮೂಲಕ ತೂಕ ಇಳಿಕೆ ಪೌಡರ್ ಸ... ಓದನ್ನು ಮುಂದುವರಿಸಿ
ಸೈಬರ್ ಕ್ರೈಂ ಹೆಚ್ಚಳ: ಕಟ್ಟುನಿಟ್ಟಿನ ಕ್ರಮಕ್ಕೆ ಸಿಎಂ ಸೂಚನೆ
ಬೆಂಗಳೂರು: ಸೈಬರ್ ಅಪರಾಧಗಳು ಸೇರಿದಂತೆ ವಿವಿಧ ಅಪರಾಧಗಳಲ್ಲಿ ರಾಜ... ಓದನ್ನು ಮುಂದುವರಿಸಿ
ಆನ್‌ಲೈನ್ ಟ್ರೇಡಿಂಗ್ ಮೋಸ: ಪ್ರೀತಿಯಿಂದ ಹಣ ಕಸಿದ ಮಹಿಳೆ
ಬೆಂಗಳೂರು: ಆನ್‌ಲೈನ್ ಹೂಡಿಕೆ ಹೆಸರಿನಲ್ಲಿ ನಡೆಯುವ ವಂಚನೆ ಪ್ರಕರ... ಓದನ್ನು ಮುಂದುವರಿಸಿ
ಹಣದ ವಿಚಾರಕ್ಕೆ ಹೆಂಡ್ತಿ ಕುತ್ತಿಗೆ ಮೇಲೆ ಕಾಲಿಟ್ಟು ತುಳಿದು ಕೊಲೆ ಮಾಡಿದ ಗಂಡ!
ಬೆಂಗಳೂರು: ನಗರದ ಪೀಣ್ಯಾ ಪೊಲೀಸ್ ಠಾಣಾ ವ್ಯಾಪ್ತಿಯ ನಾಗಸಂದ್ರದಲ್... ಓದನ್ನು ಮುಂದುವರಿಸಿ
ಸಾಗರ
ಹಣಕಾಸು ವಿವಾದ: ಹೋಟೆಲ್ ಮಾಲೀಕನಿಂದ ಕಾರ್ಮಿಕನ ಹತ್ಯೆ
ಶಿವಮೊಗ್ಗ: ಜಿಲ್ಲೆಯ ಸಾಗರ ಪಟ್ಟಣದ ಶಿವಮೊಗ್ಗ ರಸ್ತೆಯಲ್ಲಿರುವ ರೂ... ಓದನ್ನು ಮುಂದುವರಿಸಿ
ಹನೂರು
ಪೋಷಕರ ವಿರೋಧ ತಾಳಲಾರದೆ ಪ್ರೇಮಿಗಳು ಆತ್ಮಹತ್ಯೆ
ಚಾಮರಾಜನಗರ: ಜಿಲ್ಲೆಯ ಹನೂರು ತಾಲೂಕಿನ ಪೊನ್ನಾಚಿ ಗ್ರಾಮದಲ್ಲಿ ಪ್... ಓದನ್ನು ಮುಂದುವರಿಸಿ
ಬಕೆಟ್‌ಗೆ ಬಿದ್ದು ಮಗು ಸಾವು - ಮಗುವಿನ ಅಕಾಲಿಕ ಸಾವು ತಾಳಲಾರದೆ ತಾಯಿ ಆತ್ಮಹತ್ಯೆ
ಬೆಂಗಳೂರು: ನಗರದ ಚಂದ್ರಾಲೇಔಟ್ ಠಾಣಾ ವ್ಯಾಪ್ತಿಯ ಭೈರವೇಶ್ವರ ನಗರ... ಓದನ್ನು ಮುಂದುವರಿಸಿ
ಕಾಫಿ ಶಾಪ್ ಬಳಿ ಡ್ರಗ್ಸ್ ಆರೋಪ: ಸಿಬ್ಬಂದಿ-ಯುವಕರ ನಡುವೆ ಭಾರಿ ಗಲಾಟೆ
ಬೆಂಗಳೂರು: ನಗರದ ಕೊತ್ತನೂರು ಪೊಲೀಸ್ ಠಾಣಾ ವ್ಯಾಪ್ತಿಯ ಭಾರತಿ ಸಿ... ಓದನ್ನು ಮುಂದುವರಿಸಿ
ದೇವನಹಳ್ಳಿ
ದೇಗುಲ ವಿವಾದ: ಎರಡು ಗುಂಪುಗಳ ನಡುವೆ ಘರ್ಷಣೆ ಪೊಲೀಸರಿಂದ ಲಾಠಿ ಪ್ರಹಾರ
ಬೆಂಗಳೂರು ಗ್ರಾಮಾಂತರ: ದೇಗುಲದ ಅಸ್ತಿತ್ವದ ವಿಚಾರವಾಗಿ ಎರಡು ಗುಂ... ಓದನ್ನು ಮುಂದುವರಿಸಿ
ಕಾರು ಬೆಂಕಿಗಾಹುತಿಯಾಗಿ ಮೂವರು ಸಾವು – ಓರ್ವ ಗಂಭೀರ ಗಾಯ
ತುಮಕೂರು: ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರು ಸಮೀಪ... ಓದನ್ನು ಮುಂದುವರಿಸಿ