ಟಿ20 ವಿಶ್ವಕಪ್: ಸೂರ್ಯಕುಮಾರ್ ಯಾದವ್ ಅಜೇಯ ಅರ್ಧಶತಕ, ಭಾರತ 29 ರನ್‌ಗಳ ಗೆಲುವು; ದಾಖಲೆ ಗಡಿಯಲ್ಲೇ!

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಟಿ20 ವಿಶ್ವಕಪ್ ಮೂರನೇ ಪಂದ್ಯದಲ್ಲಿ ಭಾರತ ಮತ್ತು ಯುಎಸ್‌ಎ ಮುಖಾಮುಖಿಯಾದ ವೇಳೆ, ಟೀಮ್ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್ ಅಚ್ಚರಿ ಸಾಧನೆ ಮಾಡಿದ್ದಾರೆ. ಟಾಸ್ ಗೆದ್ದ ಯುಎಸ್‌ಎ ನಾಯಕ ಮೊನಾಂಕ್ ಪಟೇಲ್ ಭಾರತ ತಂಡವನ್ನು ಬ್ಯಾಟಿಂಗ್‌ಗೆ ಆಹ್ವಾನಿಸಿದರು. 49 ಎಸೆತಗಳಲ್ಲಿ 4 ಸಿಕ್ಸರ್ ಮತ್ತು 10 ಫೋರ್‌ಗಳೊಂದಿಗೆ ಅಜೇಯ 84 ರನ್ ಬಾರಿಸಿದ ಸೂರ್ಯಕುಮಾರ್, ಭಾರತ 20 ಓವರ್‌ಗಳಲ್ಲಿ 161 ರನ್‌ಗಳ ಗುರಿ ಸ್ಥಾಪಿಸಲು ನೆರವಾಯಿತು. ಇದನ್ನು ಬೆನ್ನತ್ತಿದ ಯುಎಸ್‌ಎ ತಂಡ 132 ರನ್‌ಗಳಿಗೆ ಸೀಮಿತಗೊಂಡು, ಭಾರತ 29 ರನ್‌ಗಳ ಜಯ ಸಾಧಿಸಿತು.

 

ಭರ್ಜರಿ ಪ್ರದರ್ಶನಕ್ಕೆ ಸೂರ್ಯಕುಮಾರ್ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದಿದ್ದು, ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತೀ ಹೆಚ್ಚು ಬಾರಿ ಈ ಪ್ರಶಸ್ತಿ ಪಡೆದ ಭಾರತೀಯ ಆಟಗಾರ ಎಂಬ ದಾಖಲೆ ತಮ್ಮದಾಗಿಸಿಕೊಂಡಿದ್ದಾರೆ. ಈಗೂ ಮುನ್ನ ದಾಖಲೆ ವಿರಾಟ್ ಕೊಹ್ಲಿ ಹೆಸರಿನಲ್ಲಿ ಇರಿದ್ದು, 125 ಟಿ20 ಪಂದ್ಯಗಳಲ್ಲಿ 16 ಬಾರಿ ಪ್ರಶಸ್ತಿ ಪಡೆದಿದ್ದರು. ಸೂರ್ಯಕುಮಾರ್ 105 ಟಿ20 ಪಂದ್ಯಗಳಲ್ಲಿ ಒಟ್ಟು 17 ಬಾರಿ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದಿದ್ದಾರೆ.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

6 hours ago

   
Image 1
Image 1

ಟೀಮ್ ಇಂಡಿಯಾ ಯುಎಸ್‌ಎ ವಿರುದ್ಧ 29 ರನ್‌ಗಳ ಗೆಲುವು; ಬುಮ್ರಾ–ಅಭಿಷೇಕ್ ಶರ್ಮಾ ಅನಾರೋಗ್ಯದಲ್ಲಿ ಆತಂಕ

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಟೀ20 ವಿಶ್ವಕಪ್ ಪ್ರಿಯ ಪಂದ್ಯದಲ್ಲಿ ಭಾರತ ತಂ... ಓದನ್ನು ಮುಂದುವರಿಸಿ


Edited by: ಬಾನು

6 hours ago

   
Image 1

ಅಂಡರ್-19 ವಿಶ್ವಕಪ್ ಗೆದ್ದ ಟೀಂ ಇಂಡಿಯಾಗೆ ₹7.5 ಕೋಟಿ ಬಹುಮಾನ ಯುವ ಆಟಗಾರರ ಐತಿಹಾಸಿಕ ಸಾಧನೆಗೆ ಬಿಸಿಸಿಐ ಶ್ಲಾಘನೆ

ನವದೆಹಲಿ: ಶುಕ್ರವಾರ ನಡೆದ ಅಂತಿಮ ಪಂದ್ಯದಲ್ಲಿ ಇಂಗ್ಲೆಂಡ್ ತಂಡವನ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಬೆಂಗಳೂರು ನಗರ

ಮೂರನೇ ಬಾರಿ ಕಿರೀಟದ ಗುರಿಯೊಂದಿಗೆ ಕಣಕ್ಕಿಳಿಯಲಿದೆ ಟೀಂ ಇಂಡಿಯಾ

ಬೆಂಗಳೂರು: ಐಸಿಸಿ ಟಿ20 ವಿಶ್ವಕಪ್ 2026 ಇಂದಿನಿಂದ ಆರಂಭವಾಗುತ್ತ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಬೆಂಗಳೂರು ನಗರ

WPL ಫೈನಲ್ ಕೈ ತಪ್ಪಿದ ಬೆಂಗಳೂರು; IPLಗೂ ಚಿನ್ನಸ್ವಾಮಿ ಅನುಮಾನ – ಮ್ಯಾನೇಜ್‌ಮೆಂಟ್ ಮೌನ

ಬೆಂಗಳೂರು: ವಡೋದರದ ಕ್ರೀಡಾಂಗಣದಲ್ಲಿ ನಡೆದ WPL ಫೈನಲ್ ಪಂದ್ಯದಲ್... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1

PSL 11ರಿಂದ ಹಿಂದೆ ಸರಿದ ಆಸ್ಟ್ರೇಲಿಯಾ ಸ್ಫೋಟಕ ದಾಂಡಿಗ ಗ್ಲೆನ್ ಮ್ಯಾಕ್ಸ್‌ವೆಲ್

ಆಸ್ಟ್ರೇಲಿಯಾ ತಂಡದ ಸ್ಫೋಟಕ ದಾಂಡಿಗ ಗ್ಲೆನ್ ಮ್ಯಾಕ್ಸ್‌ವೆಲ್ ಪಾಕಿಸ್ತಾನ್ ಸೂಪರ್ ಲೀಗ... ಓದನ್ನು ಮುಂದುವರಿಸಿ


Edited by: ಬಾನು

3 days ago

   
Image 1

ಐಪಿಎಲ್ ಕ್ರಿಕೆಟ್ ಲೋಕದ 'ಮಹಾ ನಾಯಕ' ಮಹೇಂದ್ರ ಸಿಂಗ್ ಧೋನಿ ಮತ್ತೆ ಅಖಾಡಕ್ಕೆ ಇಳಿಯಲು ಸಜ್ಜು

ಧೋನಿ ಮತ್ತೆ ಅಖಾಡಕ್ಕೆ ಇಳಿಯುತ್ತಿದ್ದಾರೆ ಅಂದ್ರೆ ಅದು ಕೇವಲ ಇನ್ನೊಂದು ಸೀಸನ್ ಅಲ್ಲ…... ಓದನ್ನು ಮುಂದುವರಿಸಿ


Edited by: ಬಾನು

3 days ago

   
Image 1

ಸ್ಮೃತಿ ನೇತೃತ್ವದ RCB vs ಡೆಲ್ಲಿ ಕ್ಯಾಪಿಟಲ್ಸ್ – ಕಪ್‌ಗೆ ಮಹಾಸಮರ!

ಮಹಿಳಾ ಪ್ರೀಮಿಯರ್ ಲೀಗ್ (WPL) 2026ರ ಆವೃತ್ತಿ ಈಗ ಅಂತಿಮ ಘಟ್ಟಕ್ಕೆ ತಲುಪಿದ್ದು, ಇಡ... ಓದನ್ನು ಮುಂದುವರಿಸಿ


Edited by: ಬಾನು

4 days ago

   
Image 1

IPL​ ಸೀಸನ್​ 19ರ ಆರಂಭಕ್ಕೂ ಮುನ್ನವೇ ರಾಜಸ್ಥಾನ್​ ರಾಯಲ್ಸ್​ ತಂಡ ಹೊಸ ದಾಖಲೆ

IPL​ ಸೀಸನ್​ 19ರ ಆರಂಭಕ್ಕೂ ಮುನ್ನವೇ ರಾಜಸ್ಥಾನ್​ ರಾಯಲ್ಸ್​ ತಂಡ ಹೊಸ ದಾಖಲೆ ಸೃಷ್ಟ... ಓದನ್ನು ಮುಂದುವರಿಸಿ


Edited by: ಬಾನು

4 days ago

   
Image 1

ದಿನೇ ದಿನೇ ತನ್ನ ಪರ್ಫಾಮೆನ್ಸ್​ನಿಂದ ಗಮನ ಸೆಳೆಯುತ್ತಿರುವ ಟೀಮ್ ಇಂಡಿಯಾ ಆಟಗಾರ ಹರ್ಷಿತ್ ರಾಣಾ

ದಿನೇ ದಿನೇ ತನ್ನ ಪರ್ಫಾಮೆನ್ಸ್​ನಿಂದ ಗಮನ ಸೆಳೆಯುತ್ತಿದ್ದಾರೆ. ಟೀಮ್ ಇಂಡಿಯಾ ಆಟಗಾರ... ಓದನ್ನು ಮುಂದುವರಿಸಿ


Edited by: ಬಾನು

1 week ago

   
Image 1

ಹೀನಾಯವಾಗಿ ಸೂತ ಸೂರ್ಯಕುಮಾರ್ ಯಾದವ್ ಪಡೆ.. ಸೋಲಿಗೆ ಕಾರಣವಾಯ್ತು 3 ತಪ್ಪುಗಳು..!

ನಿನ್ನೆ  ವಿಶಾಖಪಟ್ಟಣಂನ ACA-VDCA ಸ್ಟೇಡಿಯಂನಲ್ಲಿ ನಡೆದ ನ್ಯೂಜಿಲೆಂಡ್ ವಿರುದ್... ಓದನ್ನು ಮುಂದುವರಿಸಿ


Edited by: ಬಾನು

1 week ago

   
Image 1