ತಿಕೋಟಾ ತಾಲ್ಲೂಕಿನಲ್ಲಿ ಭೂಕಂಪನ ಅನುಭವ – ಜನರು ಮನೆಬಿಟ್ಟು ಹೊರಗೆ
ವಿಜಯಪುರ: ಜಿಲ್ಲೆಯ ತಿಕೋಟಾ ತಾಲ್ಲೂಕು ಸೇರಿದಂತೆ ಹಲವು ಭಾಗಗಳಲ್ಲಿ ಇಂದು ಬೆಳಿಗ್ಗೆ ಸುಮಾರು 8:21ರ ಸುಮಾರಿಗೆ ಲಘು ಭೂಕಂಪನ ಅನುಭವವಾಗಿದೆ. ಕೆಲವು ಕ್ಷಣಗಳ ಕಾಲ ಭೂಮಿ ಕಂಪಿದ ಅನುಭವವಾಗಿದ್ದು, ಜನರಲ್ಲಿ ಆತಂಕ ಮೂಡಿಸಿದೆ.v ಭೂಕಂಪನದ ತೀವ್ರತೆ ಕಡಿಮೆ ಇದ್ದ ಕಾರಣ ಯಾವುದೇ ಪ್ರಾಣಹಾನಿ ಅಥವಾ ಆಸ್ತಿ ಹಾನಿ ಸಂಭವಿಸಿರುವ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ.
ಆದಾಗ್ಯೂ, ಏಕಾಏಕಿ ಉಂಟಾದ ಕಂಪನದಿಂದ ಜನರು ಮನೆಗಳಿಂದ ಹೊರಗೆ ಬಂದು ಸುರಕ್ಷಿತ ಸ್ಥಳಗಳಿಗೆ ತೆರಳಿದ ಘಟನೆಗಳು ವರದಿಯಾಗಿವೆ. ಸ್ಥಳೀಯ ಆಡಳಿತ ಭೂಕಂಪನದ ಬಗ್ಗೆ ಹೆಚ್ಚಿನ ಮಾಹಿತಿ ಸಂಗ್ರಹಿಸುತ್ತಿದ್ದು, ಪರಿಸ್ಥಿತಿಯನ್ನು ನಿಗಾ ವಹಿಸಲಾಗಿದೆ.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.
ಜನತಾ ದರ್ಶನದಲ್ಲಿ ಗದ್ದಲ: ಮನವಿ ನೀಡಲು ಬಂದ ಮುಖಂಡನನ್ನು ಎಳೆದೊಯ್ದ ಪೊಲೀಸರು
ತುಮಕೂರು: ಜನತಾ ದರ್ಶನ ಕಾರ್ಯಕ್ರಮದ ವೇಳೆ ಗೃಹ ಸಚಿವ ಜಿ. ಪರಮೇಶ್... ಓದನ್ನು ಮುಂದುವರಿಸಿ
ಬಾಗಲಕೋಟೆ ಉಪಚುನಾವಣೆ: ಬೆಳಿಗ್ಗೆಯಿಂದಲೇ ಭರ್ಜರಿ ಮತದಾನ
ಬಾಗಲಕೋಟೆ: ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಇಂದು ಬ... ಓದನ್ನು ಮುಂದುವರಿಸಿ
ಗುಡಿಬಂಡಾ
ಗುಡಿಬಂಡೆಯಲ್ಲಿ ಅತಿಥಿ ಶಿಕ್ಷಕರ ಬೀಳ್ಕೊಡುಗೆ: ಶಿಕ್ಷಣ ಸೇವೆಗೆ ಕೃತಜ್ಞತೆ
ಗುಡಿಬಂಡೆ: ಪ್ರತಿಯೊಬ್ಬ ಮಗುವಿಗೆ ಶಿಕ್ಷಣ ನೀಡಿ, ಅವರನ್ನು ಸುಶಿಕ... ಓದನ್ನು ಮುಂದುವರಿಸಿ
ಗೃಹಲಕ್ಷ್ಮಿ ಬೇಡ, ಮನೆ ಬೇಕು”: ಹಾಡಿನ ಮೂಲಕ ಸಿಎಂಗೆ ಮುಸ್ಲಿಂ ಮಹಿಳೆಯ ಮನವಿ
ಬೆಂಗಳೂರು: “ಗೃಹಲಕ್ಷ್ಮಿ ಬೇಡ, ಮನೆ ಬೇಕು” ಎಂಬ ಭಾವನಾತ್ಮಕ ಮನವಿ... ಓದನ್ನು ಮುಂದುವರಿಸಿ
ಹುಬ್ಬಳ್ಳಿ
ಹಣವೂ ಹೋಯ್ತು, ಮಗಳೂ ಇಲ್ಲ: ಹುಬ್ಬಳ್ಳಿಯಲ್ಲಿ ತಾಯಿ ಕಣ್ಣೀರಿನ ಕತೆ
ಹುಬ್ಬಳ್ಳಿ: ನಗರದಲ್ಲಿ ಯುವತಿ ನಾಪತ್ತೆ ಪ್ರಕರಣವೊಂದು ಗಂಭೀರ ತಿರ... ಓದನ್ನು ಮುಂದುವರಿಸಿ
ಶಿಗ್ಗಾಂವ
ಅರಟಾಳ ರುದ್ರಗೌಡರಿಗೆ ಯೋಗ್ಯ ಗೌರವ ಸಿಗಲಿ: ಬಸವರಾಜ ಬೊಮ್ಮಾಯಿ ಆಗ್ರಹ
ಹಾವೇರಿ (ಶಿಗ್ಗಾವಿ): ಕೆಎಲ್‌ಇ ಸಂಸ್ಥೆಯನ್ನು ಕಟ್ಟಿದ ಸಪ್ತರ್ಷಿಗ... ಓದನ್ನು ಮುಂದುವರಿಸಿ
ಉಪಚುನಾವಣೆ ಕಾವು : ಕಾಂಗ್ರೆಸ್ ಪ್ರತಿಷ್ಠೆ vs ಬಿಜೆಪಿ ಸವಾಲು: ಎರಡು ಕ್ಷೇತ್ರಗಳಲ್ಲಿ ಕಠಿಣ ಪೈಪೋಟಿ
ಬೆಂಗಳೂರು: ಕರ್ನಾಟಕದ ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ವಿಧಾನಸ... ಓದನ್ನು ಮುಂದುವರಿಸಿ
23ರ ಯುವಕ ಕಾರ್ಪೊರೇಟ್ ಜಾಬ್ ಬಿಟ್ಟು ಸ್ಟಾರ್ಟ್‌ಅಪ್‌ಗೆ ಕೈ ಹಾಕಿದ ಕಥೆ
ಬೆಂಗಳೂರು: ಓದು ಮುಗಿಸಿ ಉತ್ತಮ ಉದ್ಯೋಗ ಪಡೆದು ಸ್ಥಿರ ಜೀವನ ನಡೆಸ... ಓದನ್ನು ಮುಂದುವರಿಸಿ
ಮುಸ್ಲಿಂ ಮತದಾರರಿಗೆ ಪ್ರದೀಪ್ ಈಶ್ವರ್ ಮನವಿ: ಕಾಂಗ್ರೆಸ್‌ಗೆ ಬೆಂಬಲ ಕೋರಿಕೆ
ಬೆಂಗಳೂರು: ಬಿಜೆಪಿ ನಾಯಕರ ವಿರುದ್ಧ ಶಾಸಕ ಪ್ರದೀಪ್ ಈಶ್ವರ್ ತೀವ್... ಓದನ್ನು ಮುಂದುವರಿಸಿ
ಖರ್ಗೆ ಹೇಳಿಕೆಗೆ ಸಿ.ಟಿ. ರವಿ ಕಿಡಿ: ‘ಮಾನಸಿಕ ಅಸ್ವಸ್ಥತೆ’ ಆರೋಪ
ಬೆಂಗಳೂರು: ಬಿಜೆಪಿ ಮತ್ತು ಆರ್‌ಎಸ್‌ಎಸ್ ವಿರುದ್ಧ ಎಐಸಿಸಿ ಅಧ್ಯಕ... ಓದನ್ನು ಮುಂದುವರಿಸಿ