ಟೀಮ್ ಇಂಡಿಯಾ ಯುಎಸ್‌ಎ ವಿರುದ್ಧ 29 ರನ್‌ಗಳ ಗೆಲುವು; ಬುಮ್ರಾ–ಅಭಿಷೇಕ್ ಶರ್ಮಾ ಅನಾರೋಗ್ಯದಲ್ಲಿ ಆತಂಕ
ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಟೀ20 ವಿಶ್ವಕಪ್ ಪ್ರಿಯ ಪಂದ್ಯದಲ್ಲಿ ಭಾರತ ತಂಡ ಯುಎಸ್‌ಎ ವಿರುದ್ಧ 29 ರನ್‌ಗಳ ಗೆಲುವು ಸಾಧಿಸಿ ಅಭಿಯಾನಕ್ಕೆ ಭರ್ಜರಿ ಚಾಲನೆ ನೀಡಿದೆ. ಮೊದಲು ಬ್ಯಾಟ್ ಮಾಡಿದ ಭಾರತ 161 ರನ್‌ಗಳಿಗೇರಿದ ಬಳಿಕ, ಬೆನ್ನತ್ತಿದ ಯುಎಸ್‌ಎ ತಂಡ 132 ರನ್‌ಗಳಿಗೆ ಸೀಮಿತಗೊಂಡಿತು. ಜಯದ ನಂತರವೂ, ತಂಡಕ್ಕೆ ಹೊಸ ಚಿಂತೆಯೇ ಬೆನ್ನಲ್ಲಿದೆ. ಪ್ರಮುಖ ವೇಗಿ ಜಸ್‌ಪ್ರೀತ್ ಬುಮ್ರಾ ಜ್ವರದಿಂದ ಬಳಲುತ್ತಿದ್ದ ಕಾರಣ ಪಂದ್ಯದಲ್ಲಿ ಭಾಗಿಯಾಗಲಿಲ್ಲ, ಇದರಿಂದ ಬೌಲಿಂಗ್ ವಿಭಾಗದಲ್ಲಿ ಆತಂಕ ಉಂಟಾಗಿದೆ.
ಇನ್ನೊಂದೆಡೆ, ಅಭಿಷೇಕ್ ಶರ್ಮಾ ಕೂಡ ಅನಾರೋಗ್ಯಕ್ಕೆ ಒಳಗಾಗಿದ್ದು, ಬ್ಯಾಟಿಂಗ್ ಮಾಡಿದರೂ ಫೀಲ್ಡಿಂಗ್‌ಗೆ ಇಳಿಯಲಿಲ್ಲ. ಈ ಕಾರಣದಿಂದ, ಟೀಮ್ ಮ್ಯಾನೇಜ್‌ಮೆಂಟ್ ಇಬ್ಬರಿಗೆ ಪೂರ್ಣ ವಿಶ್ರಾಂತಿ ನೀಡಲು ನಿರ್ಧರಿಸಿದೆ. ಫೆಬ್ರವರಿ 12 ರೊಳಗೆ ಬುಮ್ರಾ ಮತ್ತು ಅಭಿಷೇಕ್ ಶರ್ಮಾ ಸಂಪೂರ್ಣ ಗುಣಮುಖರಾದರೆ ಮಾತ್ರ ನಮೀಬಿಯಾ ವಿರುದ್ಧದ ಪಂದ್ಯದಲ್ಲಿ ಅವರನ್ನು ಅವಕಾಶ ಸಿಗಲಿದೆ. ಇಲ್ಲವಾದರೆ, ಮೊಹಮ್ಮದ್ ಸಿರಾಜ್ ಮತ್ತು ಸಂಜು ಸ್ಯಾಮ್ಸನ್ ಅಂತಿಮ ತಂಡದಲ್ಲಿ ಅವಕಾಶ ಪಡೆಯುವ ಸಾಧ್ಯತೆ ಇದೆ.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.
ಟಿ20 ವಿಶ್ವಕಪ್: ಸೂರ್ಯಕುಮಾರ್ ಯಾದವ್ ಅಜೇಯ ಅರ್ಧಶತಕ, ಭಾರತ 29 ರನ್‌ಗಳ ಗೆಲುವು; ದಾಖಲೆ ಗಡಿಯಲ್ಲೇ!
ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಟಿ20 ವಿಶ್ವಕಪ್ ಮೂರನೇ ಪಂದ್ಯದಲ್ಲಿ ಭಾರತ ಮತ... ಓದನ್ನು ಮುಂದುವರಿಸಿ
ಅಂಡರ್-19 ವಿಶ್ವಕಪ್ ಗೆದ್ದ ಟೀಂ ಇಂಡಿಯಾಗೆ ₹7.5 ಕೋಟಿ ಬಹುಮಾನ ಯುವ ಆಟಗಾರರ ಐತಿಹಾಸಿಕ ಸಾಧನೆಗೆ ಬಿಸಿಸಿಐ ಶ್ಲಾಘನೆ
ನವದೆಹಲಿ: ಶುಕ್ರವಾರ ನಡೆದ ಅಂತಿಮ ಪಂದ್ಯದಲ್ಲಿ ಇಂಗ್ಲೆಂಡ್ ತಂಡವನ... ಓದನ್ನು ಮುಂದುವರಿಸಿ
ಮೂರನೇ ಬಾರಿ ಕಿರೀಟದ ಗುರಿಯೊಂದಿಗೆ ಕಣಕ್ಕಿಳಿಯಲಿದೆ ಟೀಂ ಇಂಡಿಯಾ
ಬೆಂಗಳೂರು: ಐಸಿಸಿ ಟಿ20 ವಿಶ್ವಕಪ್ 2026 ಇಂದಿನಿಂದ ಆರಂಭವಾಗುತ್ತ... ಓದನ್ನು ಮುಂದುವರಿಸಿ
WPL ಫೈನಲ್ ಕೈ ತಪ್ಪಿದ ಬೆಂಗಳೂರು; IPLಗೂ ಚಿನ್ನಸ್ವಾಮಿ ಅನುಮಾನ – ಮ್ಯಾನೇಜ್‌ಮೆಂಟ್ ಮೌನ
ಬೆಂಗಳೂರು: ವಡೋದರದ ಕ್ರೀಡಾಂಗಣದಲ್ಲಿ ನಡೆದ WPL ಫೈನಲ್ ಪಂದ್ಯದಲ್... ಓದನ್ನು ಮುಂದುವರಿಸಿ
PSL 11ರಿಂದ ಹಿಂದೆ ಸರಿದ ಆಸ್ಟ್ರೇಲಿಯಾ ಸ್ಫೋಟಕ ದಾಂಡಿಗ ಗ್ಲೆನ್ ಮ್ಯಾಕ್ಸ್‌ವೆಲ್
ಆಸ್ಟ್ರೇಲಿಯಾ ತಂಡದ ಸ್ಫೋಟಕ ದಾಂಡಿಗ ಗ್ಲೆನ್ ಮ್ಯಾಕ್ಸ್‌ವೆಲ್ ಪಾಕಿಸ್ತಾನ್ ಸೂಪರ್ ಲೀಗ... ಓದನ್ನು ಮುಂದುವರಿಸಿ
ಐಪಿಎಲ್ ಕ್ರಿಕೆಟ್ ಲೋಕದ 'ಮಹಾ ನಾಯಕ' ಮಹೇಂದ್ರ ಸಿಂಗ್ ಧೋನಿ ಮತ್ತೆ ಅಖಾಡಕ್ಕೆ ಇಳಿಯಲು ಸಜ್ಜು
ಧೋನಿ ಮತ್ತೆ ಅಖಾಡಕ್ಕೆ ಇಳಿಯುತ್ತಿದ್ದಾರೆ ಅಂದ್ರೆ ಅದು ಕೇವಲ ಇನ್ನೊಂದು ಸೀಸನ್ ಅಲ್ಲ…... ಓದನ್ನು ಮುಂದುವರಿಸಿ
ಸ್ಮೃತಿ ನೇತೃತ್ವದ RCB vs ಡೆಲ್ಲಿ ಕ್ಯಾಪಿಟಲ್ಸ್ – ಕಪ್‌ಗೆ ಮಹಾಸಮರ!
ಮಹಿಳಾ ಪ್ರೀಮಿಯರ್ ಲೀಗ್ (WPL) 2026ರ ಆವೃತ್ತಿ ಈಗ ಅಂತಿಮ ಘಟ್ಟಕ್ಕೆ ತಲುಪಿದ್ದು, ಇಡ... ಓದನ್ನು ಮುಂದುವರಿಸಿ
IPL ಸೀಸನ್ 19ರ ಆರಂಭಕ್ಕೂ ಮುನ್ನವೇ ರಾಜಸ್ಥಾನ್ ರಾಯಲ್ಸ್ ತಂಡ ಹೊಸ ದಾಖಲೆ
IPL ಸೀಸನ್ 19ರ ಆರಂಭಕ್ಕೂ ಮುನ್ನವೇ ರಾಜಸ್ಥಾನ್ ರಾಯಲ್ಸ್ ತಂಡ ಹೊಸ ದಾಖಲೆ ಸೃಷ್ಟ... ಓದನ್ನು ಮುಂದುವರಿಸಿ
ದಿನೇ ದಿನೇ ತನ್ನ ಪರ್ಫಾಮೆನ್ಸ್ನಿಂದ ಗಮನ ಸೆಳೆಯುತ್ತಿರುವ ಟೀಮ್ ಇಂಡಿಯಾ ಆಟಗಾರ ಹರ್ಷಿತ್ ರಾಣಾ
ದಿನೇ ದಿನೇ ತನ್ನ ಪರ್ಫಾಮೆನ್ಸ್ನಿಂದ ಗಮನ ಸೆಳೆಯುತ್ತಿದ್ದಾರೆ. ಟೀಮ್ ಇಂಡಿಯಾ ಆಟಗಾರ... ಓದನ್ನು ಮುಂದುವರಿಸಿ
ಹೀನಾಯವಾಗಿ ಸೂತ ಸೂರ್ಯಕುಮಾರ್ ಯಾದವ್ ಪಡೆ.. ಸೋಲಿಗೆ ಕಾರಣವಾಯ್ತು 3 ತಪ್ಪುಗಳು..!
ನಿನ್ನೆ ವಿಶಾಖಪಟ್ಟಣಂನ ACA-VDCA ಸ್ಟೇಡಿಯಂನಲ್ಲಿ ನಡೆದ ನ್ಯೂಜಿಲೆಂಡ್ ವಿರುದ್... ಓದನ್ನು ಮುಂದುವರಿಸಿ