ತೋಟದ ನಾಡಬಾಂಬ್ ಮನೆ ಅಂಗಳದಲ್ಲಿ ಸ್ಫೋಟ: ವೃದ್ಧೆ ಗಾಯ
ಶಿವಮೊಗ್ಗ: ನಾಡಬಾಂಬ್ ಸ್ಫೋಟಗೊಂಡ ಪರಿಣಾಮ ವೃದ್ಧೆಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ತೀರ್ಥಹಳ್ಳಿ ತಾಲೂಕಿನ ನಂಟೂರು ಗ್ರಾಮದಲ್ಲಿ ನಡೆದಿದೆ. ಗಾಯಗೊಂಡ ವೃದ್ಧೆಯನ್ನು ಕಮಲಮ್ಮ (72) ಎಂದು ಗುರುತಿಸಲಾಗಿದೆ. ತೋಟದಲ್ಲಿ ಹಂದಿ ಶಿಕಾರಿಗಾಗಿ ಅಡಿಕೆಯೊಳಗೆ ನಾಡಬಾಂಬ್ ಇರಿಸಲಾಗಿತ್ತು ಎನ್ನಲಾಗಿದ್ದು, ಅದನ್ನು ನಾಯಿ ಕಚ್ಚಿಕೊಂಡು ಮನೆ ಅಂಗಳಕ್ಕೆ ತಂದಿಟ್ಟಿರುವ ಶಂಕೆ ವ್ಯಕ್ತವಾಗಿದೆ.
ಅಂಗಳದಲ್ಲಿ ಬಿದ್ದಿದ್ದ ನಾಡಬಾಂಬ್‌ನ್ನು ಮುಟ್ಟಿದ ವೇಳೆ ಆಕಸ್ಮಿಕವಾಗಿ ಸ್ಫೋಟ ಸಂಭವಿಸಿದೆ. ಸ್ಫೋಟದ ಪರಿಣಾಮ ವೃದ್ಧೆಯ ಕೈ ಹಾಗೂ ಬೆರಳುಗಳಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುವಿಗೆ ತೀರ್ಥಹಳ್ಳಿ ಆಸ್ಪತ್ರೆಗೆ ಪ್ರಾಥಮಿಕ ಚಿಕಿತ್ಸೆ ನೀಡಿದ ನಂತರ, ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂಧ ಆಗುಂಬೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನೆ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.
“ಒಳ್ಳೆಯ ಕಾರಣಕ್ಕೆ ಸುದ್ದಿಯೇ ಇಲ್ಲ” — ಕಾಂಗ್ರೆಸ್ ವಿರುದ್ಧ ಸಿ.ಟಿ. ರವಿ ಟೀಕೆ
ವಿಜಯಪುರ: ಕಾಂಗ್ರೆಸ್ ಸರ್ಕಾರ ಕಳೆದ ಮೂರು ವರ್ಷಗಳಲ್ಲಿ ಒಂದೇ ಒಂದ... ಓದನ್ನು ಮುಂದುವರಿಸಿ
ಐಪಿಎಲ್ ನಿಲ್ಲಿಸಬೇಕು: ರಾಮನಗರದಲ್ಲಿ ವಾಟಾಳ್ ಆಕ್ರೋಶ
ರಾಮನಗರ: ಹಿರಿಯ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರು ರಾಮನ... ಓದನ್ನು ಮುಂದುವರಿಸಿ
“ಭಯದಿಂದ ಬದುಕುತ್ತಿದ್ದಾರೆ ಮಹಿಳೆಯರು” - ಸಿದ್ದರಾಮಯ್ಯ ಸರ್ಕಾರ ವಿರುದ್ಧ ಬೊಮ್ಮಾಯಿ ಆರೋಪ
ಬಾಗಲಕೋಟೆ: ರಾಜ್ಯದಲ್ಲಿ ಮಹಿಳೆಯರ ಸುರಕ್ಷತೆ ಪ್ರಶ್ನಾರ್ಥಕವಾಗಿದೆ... ಓದನ್ನು ಮುಂದುವರಿಸಿ
ಅಭಿವೃದ್ಧಿಗಿಂತ ಗ್ಯಾರಂಟಿ? ಸರ್ಕಾರ ವಿರುದ್ಧ ಕಿಡಿಕಾರಿದ ಕುಮಾರಸ್ವಾಮಿ
ದಾವಣಗೆರೆ: ಎಲ್‌ಪಿಜಿ (LPG) ಅಭಾವದ ಹಿನ್ನೆಲೆ ಆಟೋ ಚಾಲಕರಿಗೆ ಸಣ... ಓದನ್ನು ಮುಂದುವರಿಸಿ
ಬಿಜೆಪಿ ಗೆಲ್ಲಬಾರದು: ಕಾರ್ಯಕರ್ತರಿಗೆ ಸಿಎಂ ಸಿದ್ದರಾಮಯ್ಯ ಮನವಿ
ಬಾಗಲಕೋಟೆ : ರೈತ-ಕಾರ್ಮಿಕ ವರ್ಗ ಹಾಗೂ ಶೋಷಿತ ಸಮುದಾಯಗಳನ್ನು ಒಟ್... ಓದನ್ನು ಮುಂದುವರಿಸಿ
“ಬಡವರ ಪರ ಕಾಂಗ್ರೆಸ್” — ಉಪ ಚುನಾವಣೆಗೆ ಸಿದ್ದರಾಮಯ್ಯ ಕರೆ
ಬಾಗಲಕೋಟೆ: ರೈತ-ಕಾರ್ಮಿಕ ವರ್ಗದ ಜೊತೆಗೆ ಶೋಷಿತ ಸಮುದಾಯಗಳನ್ನು ಒ... ಓದನ್ನು ಮುಂದುವರಿಸಿ
ಮಡಿಕೇರಿ
ತಡಿಯಂಡಮೋಳ್ ಟ್ರೆಕ್ಕಿಂಗ್ ದುರಂತ: 4ನೇ ದಿನವೂ ಮಹಿಳೆ ನಾಪತ್ತೆ
ಮಡಿಕೇರಿ: ತಡಿಯಂಡಮೋಳ್ ಬೆಟ್ಟಕ್ಕೆ ಟ್ರೆಕ್ಕಿಂಗ್‌ಗೆ ತೆರಳಿದ್ದ ಕ... ಓದನ್ನು ಮುಂದುವರಿಸಿ
ಆಧಾರಿತ RF ಟೆಕ್ : ಬೆಂಗಳೂರಿನ ಸ್ಟಾರ್ಟ್‌ಅಪ್‌ನಿಂದ ‘ಡಾರ್ಕ್ ಶಿಪ್ಪಿಂಗ್’ ಪತ್ತೆ ಮಾಡುವ ಹೊಸ ತಂತ್ರಜ್ಞಾನ
ಬೆಂಗಳೂರು: ಪಶ್ಚಿಮ ಏಷ್ಯಾ ಸಂಕಷ್ಟದ ನಡುವೆ ಕಳ್ಳ ಸಾಗಣೆ, ಅಕ್ರಮ... ಓದನ್ನು ಮುಂದುವರಿಸಿ
IndiGo ವಿಮಾನದಲ್ಲಿ ‘ಬಾಂಬ್’ ಸಂದೇಶ: 183 ಪ್ರಯಾಣಿಕರ ತುರ್ತು ಇಳಿಕೆ
ಬೆಂಗಳೂರು: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದು... ಓದನ್ನು ಮುಂದುವರಿಸಿ
ಬಿಜೆಪಿಗೆ ತಿರುಗೇಟು: ‘ತಪ್ಪೊಪ್ಪಿಕೊಂಡು ಕ್ಷಮೆ ಕೇಳಲಿ’ – ಡಿಸಿಎಂ ಡಿ.ಕೆ. ಶಿವಕುಮಾರ್
ಬೆಂಗಳೂರು: ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್... ಓದನ್ನು ಮುಂದುವರಿಸಿ