ತುಮಕೂರಿನಲ್ಲಿ ಕೊಬ್ಬರಿ ದರ ಐತಿಹಾಸಿಕ ಏರಿಕೆ – ಕ್ವಿಂಟಾಲ್‌ಗೆ ₹38,000, ರೈತರಿಗೆ ಮಾತ್ರ ನಿರಾಸೆ!

ತುಮಕೂರು: ಜಾಗತಿಕ ಅಶಾಂತಿ ಮತ್ತು ಪಾಶ್ಚಿಮಾತ್ಯ ರಾಷ್ಟ್ರಗಳ ಯುದ್ಧದ ಪರಿಣಾಮ ದೇಶದಾದ್ಯಂತ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುತ್ತಿರುವ ನಡುವೆಯೇ, ಕಲ್ಪತರು ನಾಡು ತುಮಕೂರಿನಲ್ಲಿ ಕೊಬ್ಬರಿ ದರ ಐತಿಹಾಸಿಕ ಮಟ್ಟ ತಲುಪಿದೆ. ಕ್ವಿಂಟಾಲ್‌ಗೆ ₹38,000 ತಲುಪಿರುವುದು ಮಾರುಕಟ್ಟೆ ಇತಿಹಾಸದಲ್ಲೇ ಮೊದಲ ಬಾರಿಗೆ ದಾಖಲಾಗಿದೆ. ಇರಾನ್–ಇಸ್ರೇಲ್ ಯುದ್ಧದ ಪರಿಣಾಮವಾಗಿ ಸರಬರಾಜು ಸರಪಳಿಯಲ್ಲಿ ಉಂಟಾದ ವ್ಯತ್ಯಾಸ ಹಾಗೂ ಮಾರುಕಟ್ಟೆಯ ಅಸ್ಥಿರತೆ ಹಿನ್ನೆಲೆ, ಕೊಬ್ಬರಿಗೂ ಭಾರೀ ಬೇಡಿಕೆ ಹೆಚ್ಚಾಗಿದೆ. ತುಮಕೂರಿನ ತಿಪಟೂರಿನಲ್ಲಿ ನಡೆದ ಹರಾಜಿನಲ್ಲಿ ಈ ದಾಖಲೆ ಬೆಲೆ ಕಂಡುಬಂದಿದ್ದು, ವ್ಯಾಪಾರ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.

 

ಆದರೆ, ಈ ದರ ಏರಿಕೆ ರೈತರಿಗೆ ನಿರೀಕ್ಷಿತ ಲಾಭ ತಂದುಕೊಡಲಿಲ್ಲ. ತೆಂಗಿನ ಬೆಳೆಗಳಲ್ಲಿ ರೋಗಬಾಧೆ ಹಾಗೂ ಇಳುವರಿ ಕುಸಿತದಿಂದ, ಬೆಲೆ ಏರಿಕೆಯ ಲಾಭ ಸಿಗದೇ ನಷ್ಟವನ್ನು ಮಾತ್ರ ಸಮತೋಲನಗೊಳಿಸುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ರೈತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದಲ್ಲದೆ, ಸಂಬಂಧಿತ ಇಲಾಖೆಗಳ ನಿರ್ಲಕ್ಷ್ಯದಿಂದ ಸಮಸ್ಯೆಗಳಿಗೆ ಸಮರ್ಪಕ ಪರಿಹಾರ ಸಿಗುತ್ತಿಲ್ಲ ಎಂಬ ಆರೋಪವೂ ಕೇಳಿಬರುತ್ತಿದೆ. ಒಟ್ಟಾರೆ, ಕೊಬ್ಬರಿ ದರ ಗಗನಕ್ಕೇರಿದರೂ ರೈತರ ಬದುಕಿನಲ್ಲಿ ಬೆಳಕು ಮೂಡದಿರುವುದು ಕೃಷಿ ವಲಯದ ಕಠಿಣ ವಾಸ್ತವವನ್ನು ಮತ್ತೆ ಒತ್ತಿ ಹೇಳುತ್ತಿದೆ.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

1 month ago

   
Image 1
Image 1

‘ಜನ ನಾಯಗನ್’ ಸೆನ್ಸಾರ್ ವಿವಾದ: ರಾಜಕೀಯ ಷಡ್ಯಂತ್ರ ಆರೋಪ

ತಿರುನಲ್ವೇಲಿ: ತಮಿಳುನಾಡಿನಲ್ಲಿ ಚುನಾವಣೆಯ ಕಾವು ಏರುತ್ತಿರುವ ನಡ... ಓದನ್ನು ಮುಂದುವರಿಸಿ


Edited by: ಬಾನು

1 month ago

   
Image 1
ಬೆಂಗಳೂರು ನಗರ

ರೈತರಿಗೆ ಜಮೀನು ದಾಖಲೆ ಅಗತ್ಯ – ಈ ದಾಖಲೆಗಳು ಕಡ್ಡಾಯ!

ಬೆಂಗಳೂರು: ರೈತರಿಗೆ ಜಮೀನು ಜೀವನೋಪಾಯದ ಪ್ರಮುಖ ಆಧಾರವಾಗಿದ್ದು,... ಓದನ್ನು ಮುಂದುವರಿಸಿ


Edited by: ಬಾನು

1 month ago

   
Image 1
ಬೆಂಗಳೂರು ನಗರ

ಯೂರಿಯಾ ಖರೀದಿಗೆ ಫಾರ್ಮರ್ ಐಡಿ ಕಡ್ಡಾಯ – ಮುಂಗಾರು ಹಂಗಾಮಿನಿಂದ ಹೊಸ ನಿಯಮ ಜಾರಿ

ಬೆಂಗಳೂರು: ರಾಜ್ಯದ ರೈತರು ಇನ್ನು ಮುಂದೆ ಯೂರಿಯಾ ರಸಗೊಬ್ಬರ ಖರೀದ... ಓದನ್ನು ಮುಂದುವರಿಸಿ


Edited by: ಬಾನು

1 month ago

   
Image 1
ಮಂಡ್ಯ

ಮಂಡ್ಯದಲ್ಲಿ 150 ಕೋಟಿ ನೀರಾವರಿ ಯೋಜನೆ: ರೈತರಿಗೆ ಗುಡ್ ನ್ಯೂಸ್

ಮಂಡ್ಯ: ಜಿಲ್ಲೆಯ ಮದ್ದೂರು ತಾಲೂಕಿನಲ್ಲಿ ರೈತರ ಬಹುಕಾಲದ ನೀರಾವರಿ... ಓದನ್ನು ಮುಂದುವರಿಸಿ


Edited by: ಬಾನು

2 months ago

   
Image 1
ಚಿಕ್ಕಬಳ್ಳಾಪುರ

ಗ್ಯಾಸ್ ಕೊರತೆ ಹೊಡೆತ: ಚಿಕ್ಕಬಳ್ಳಾಪುರದಲ್ಲಿ ಹೋಟೆಲ್‌ಗಳು ಬಂದ್, ರೈತರಿಗೆ ಸಂಕಷ್ಟ-ತರಕಾರಿ ಬೆಲೆ ಭಾರೀ ಕುಸಿತ

ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ಉಂಟಾಗಿರುವ ವಾಣಿಜ್ಯ ಗ್ಯಾಸ್ ಸಿಲಿ... ಓದನ್ನು ಮುಂದುವರಿಸಿ


Edited by: ಬಾನು

2 months ago

   
Image 1

ರೈತರಿಗೆ ಗುಡ್ ನ್ಯೂಸ್: ಸಾಲ ಮನ್ನಾಕ್ಕೆ ಹೊಸ ರೂಲ್ಸ್ – ಫ್ಯಾಮಿಲಿ ಸೆಲ್ಫಿ ಕಡ್ಡಾಯ!

ಹೈದರಾಬಾದ್: ರೈತರ ಸಾಲ ಮನ್ನಾ ಪ್ರಕ್ರಿಯೆಗೆ ಸಂಬಂಧಿಸಿದಂತೆ ಮಹತ್... ಓದನ್ನು ಮುಂದುವರಿಸಿ


Edited by: ಬಾನು

2 months ago

   
Image 1

ಟೊಮೆಟೊ ಉತ್ಪಾದನೆಯಲ್ಲಿ ನಂ.1 ದೇಶ ಯಾವುದು ಗೊತ್ತಾ..? ಉತ್ತರ ಕೇಳಿದ್ರೆ ಶಾಕ್!

ನಮ್ಮ ಮನೆಯ ಅಡುಗೆ ಪ್ರಪಂಚದಲ್ಲಿ ಟೊಮ್ಯಾಟೋಗಳ ಮಹತ್ವ ದಿನದಿಂದ ದಿನಕ್ಕೆ ಹೆಚ್ಚುತ್ತಿದ... ಓದನ್ನು ಮುಂದುವರಿಸಿ


Edited by: ಬಾನು

2 months ago

   
Image 1
ಬೀದರ್

ಯುದ್ಧದ ಪರಿಣಾಮ ಬೀದರ್ ರೈತರಿಗೆ ಭಾರೀ ಹೊಡೆತ – ಕಲ್ಲಂಗಡಿ ಬೆಲೆ ₹2ಕ್ಕೆ ಕುಸಿತ

ಬೀದರ್: ಇರಾನ್ ವಿರುದ್ಧ ಅಮೆರಿಕ ಹಾಗೂ ಇಸ್ರೇಲ್ ನಡೆಸುತ್ತಿರುವ ಯ... ಓದನ್ನು ಮುಂದುವರಿಸಿ


Edited by: ಬಾನು

2 months ago

   
Image 1

100ಕ್ಕೂ ಹೆಚ್ಚು ಹಸುಗಳು, ಲಕ್ಷಾಂತರ ಆದಾಯ – ದೀಸಾ ಮಹಿಳೆಯ ಗೆಲುವು

ಗಾಂಧೀನಗರ: ಗುಜರಾತ್‌ನ ಬನಾಸ್ ಡೈರಿ ಏಷ್ಯಾದಲ್ಲೇ ಅಗ್ರ ಸ್ಥಾನ ಪಡ... ಓದನ್ನು ಮುಂದುವರಿಸಿ


Edited by: ಬಾನು

2 months ago

   
Image 1

₹1.5 ಕೋಟಿ ತೆರಿಗೆ ಬಾಕಿ: ಹೈದರಾಬಾದ್ ನಲ್ಲಿರುವ ಜಯಲಲಿತಾ ಮನೆ ಸೀಲ್

ಹೈದರಾಬಾದ್: ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರ ಹೈದರ... ಓದನ್ನು ಮುಂದುವರಿಸಿ


Edited by: ಬಾನು

2 months ago

   
Image 1