ತುಮಕೂರು NH-48 ದುರಂತ: KSRTC–ಖಾಸಗಿ ಬಸ್ ಡಿಕ್ಕಿ, 2 ಸಾವು

ತುಮಕೂರು: ಜಿಲ್ಲೆಯ ಶಿರಾ ಬೈಪಾಸ್ ಸಮೀಪದ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಕೆಎಸ್‌ಆರ್‌ಟಿಸಿ ಹಾಗೂ ಖಾಸಗಿ ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಪ್ರಯಾಣಿಕರು ಮೃತಪಟ್ಟಿದ್ದು, ಸುಮಾರು 20 ಮಂದಿ ಗಾಯಗೊಂಡಿದ್ದಾರೆ. ಬಾಗಲಕೋಟೆ ಜಿಲ್ಲೆಯ ಹುನಗುಂದದಿಂದ ಬೆಂಗಳೂರಿಗೆ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್, ಹುಬ್ಬಳ್ಳಿದಿಂದ ಬರುತ್ತಿದ್ದ ಖಾಸಗಿ ಬಸ್‌ನ್ನು ಓವರ್‌ಟೇಕ್ ಮಾಡಲು ಯತ್ನಿಸಿದ ವೇಳೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ.

 

ಈ ದುರ್ಘಟನೆಯಲ್ಲಿ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿದ್ದ 12 ಪ್ರಯಾಣಿಕರು ಹಾಗೂ ಖಾಸಗಿ ಬಸ್‌ನಲ್ಲಿದ್ದ 6 ಮಂದಿ ಸಣ್ಣಪುಟ್ಟ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ತಕ್ಷಣ ತುಮಕೂರು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮೃತದೇಹಗಳನ್ನು ಶಿರಾ ಸರ್ಕಾರಿ ಆಸ್ಪತ್ರೆ ಶವಗಾರಕ್ಕೆ ರವಾನಿಸಲಾಗಿದೆ. ಘಟನೆ ಬೆಳಗಿನ ಜಾವ ಸುಮಾರು 3 ಗಂಟೆ ಸುಮಾರಿಗೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಈ ಕುರಿತು ಶಿರಾ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

12 hours ago

   
Image 1
Image 1
ಧಾರವಾಡ

ಹುಬ್ಬಳ್ಳಿ

ಹುಬ್ಬಳ್ಳಿ ಅತ್ಯಾಚಾರ ಪ್ರಕರಣಕ್ಕೆ ಟ್ವಿಸ್ಟ್: ವೈರಲ್ ವಿಡಿಯೋ ಸಂಚಲನ

ಹುಬ್ಬಳ್ಳಿ: ನಗರದಲ್ಲಿ ಭಾರೀ ಚರ್ಚೆಗೆ ಕಾರಣವಾಗಿರುವ ಅತ್ಯಾಚಾರ ಆ... ಓದನ್ನು ಮುಂದುವರಿಸಿ


Edited by: ಬಾನು

7 hours ago

   
Image 1
ಬೆಂಗಳೂರು ನಗರ

ಡ್ರಿಂಕ್ ಅಂಡ್ ಡ್ರೈವ್ ನಂತರ ದಾರುಣ ಅಂತ್ಯ: ಲಾರಿಯಲ್ಲೇ ಚಾಲಕ ನೇಣಿಗೆ ಶರಣು!

ಬೆಂಗಳೂರು: ನಗರದ ಜೆ.ಪಿ.ನಗರದಲ್ಲಿ ಲಾರಿ ಚಾಲಕ ಷಣ್ಮುಗ ಆತ್ಮಹತ್ಯ... ಓದನ್ನು ಮುಂದುವರಿಸಿ


Edited by: ಬಾನು

7 hours ago

   
Image 1
ಹಾಸನ

ಅರಸೀಕೆರೆಯಲ್ಲಿ ದಂಪತಿ ಮೇಲೆ ಹಲ್ಲೆ: ಸುಮೋಟೋ ಪ್ರಕರಣ ದಾಖಲು

ಹಾಸನ: ದಂಪತಿ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅರಸ... ಓದನ್ನು ಮುಂದುವರಿಸಿ


Edited by: ಬಾನು

11 hours ago

   
Image 1
ಧಾರವಾಡ

ಹುಬ್ಬಳ್ಳಿ

ಪ್ರೀತಿ ಹೆಸರಿನಲ್ಲಿ ದೌರ್ಜನ್ಯ: ಯುವಕನಿಗೆ 14 ದಿನಗಳ ನ್ಯಾಯಾಂಗ ಬಂಧನ

ಹುಬ್ಬಳ್ಳಿ: ನಗರದಲ್ಲಿ ಯುವತಿಯ ಮೇಲಿನ ಲೈಂಗಿಕ ದೌರ್ಜನ್ಯ ಮತ್ತು... ಓದನ್ನು ಮುಂದುವರಿಸಿ


Edited by: ಬಾನು

11 hours ago

   
Image 1
ಬೆಂಗಳೂರು ನಗರ

ಬೆಂಗಳೂರಿನಲ್ಲಿ ಬೈಕ್ ಸ್ಟಂಟ್ ಹಾವಳಿ: 3 ವರ್ಷದಲ್ಲಿ 27 ಸಾವು

ಬೆಂಗಳೂರು: ರಾಜ್ಯದಾದ್ಯಂತ ಯುವಕರ ಬೈಕ್ ಸ್ಟಂಟ್‌ಗಳು ಮತ್ತು ಅಪಾಯ... ಓದನ್ನು ಮುಂದುವರಿಸಿ


Edited by: ಬಾನು

12 hours ago

   
Image 1
ಧಾರವಾಡ

ಹುಬ್ಬಳ್ಳಿ

ಹುಬ್ಬಳ್ಳಿ ಜೈಲಿನಲ್ಲಿ ಮೊಬೈಲ್ ಪತ್ತೆ: ಭದ್ರತೆ ಮೇಲೆ ಗಂಭೀರ ಪ್ರಶ್ನೆ

ಹುಬ್ಬಳ್ಳಿ: ರಾಜ್ಯದ ಜೈಲುಗಳಲ್ಲಿ ಕೈದಿಗಳಿಗೆ ವಿಶೇಷ ಸೌಲಭ್ಯಗಳ ಆ... ಓದನ್ನು ಮುಂದುವರಿಸಿ


Edited by: ಬಾನು

15 hours ago

   
Image 1
ಬೆಂಗಳೂರು ನಗರ

ಅಕ್ರಮ ವಲಸಿಗರ ಜಾಲ ಭೇದಿಸಿದ ಸಿಸಿಬಿ: ಇಬ್ಬರು ಬ್ರೋಕರ್ ಬಂಧನ

ಬೆಂಗಳೂರು: ನಗರದಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾದೇಶ ಮೂಲದ... ಓದನ್ನು ಮುಂದುವರಿಸಿ


Edited by: ಬಾನು

19 hours ago

   
Image 1
ಧಾರವಾಡ

ಹುಬ್ಬಳ್ಳಿ

ಜಿಮ್ ವಿವಾದಕ್ಕೆ ಗಲಾಟೆ: ಹಳೆ ಹುಬ್ಬಳ್ಳಿಯಲ್ಲಿ ಉದ್ವಿಗ್ನ ಪರಿಸ್ಥಿತಿ

ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಜಿಮ್‌ಗೆ ಸಂಬಂಧಿಸಿದ ವಿವಾದ ಒಂದು... ಓದನ್ನು ಮುಂದುವರಿಸಿ


Edited by: ಬಾನು

2 days ago

   
Image 1
ಶಿವಮೊಗ್ಗ

ಗರ್ಭಿಣಿ ಮಹಿಳೆ ಸಾವು: ಅತ್ತೆ-ಮಾವನ ಕಿರುಕುಳ ಆರೋಪ, ನಾಲ್ವರ ಬಂಧನ

ಶಿವಮೊಗ್ಗ : ಜಿಲ್ಲೆಯಲ್ಲಿ ಮನಕಲುಕುವ ಘಟನೆ ನಡೆದಿದೆ. ಆತ್ಮಹತ್ಯೆ... ಓದನ್ನು ಮುಂದುವರಿಸಿ


Edited by: ಬಾನು

2 days ago

   
Image 1
ಬೆಂಗಳೂರು ನಗರ

ಬೆಂಗಳೂರು ಪೊಲೀಸರ ತ್ವರಿತ ಕಾರ್ಯಾಚರಣೆ – ಲಿಫ್ಟ್‌ನಲ್ಲಿ ಸಿಲುಕಿದ ವ್ಯಕ್ತಿ, ಬಾಲಕ ರಕ್ಷಣೆ!

ಬೆಂಗಳೂರು: ನಗರದಲ್ಲಿ ಎರಡು ವಿಭಿನ್ನ ಘಟನೆಗಳಲ್ಲಿ ಪೊಲೀಸರ ತ್ವರಿ... ಓದನ್ನು ಮುಂದುವರಿಸಿ


Edited by: ಬಾನು

2 days ago

   
Image 1