ಉದ್ಯಮಿ ಸಿ.ಜೆ ರಾಯ್ ಆತ್ಮಹತ್ಯೆ ಕೇಸ್ ತನಿಖೆಗೆ ಹೆಚ್ಚುವರಿ ಪೊಲೀಸ್ ಆಯುಕ್ತ ವಂಶಿಕೃಷ್ಣ ನೇತೃತ್ವದಲ್ಲಿ 'SIT' ರಚನೆ

ಬೆಂಗಳೂರು : ರಿಯಲ್ ಎಸ್ಟೇಟ್ ಉದ್ಯಮಿ ಸಿ.ಜೆ ರಾಯ್ ಅವರ ಆತ್ಮಹತ್ಯೆ ಪ್ರಕರಣ ಸಂಬಂಧ ತನಿಖೆ ನಡೆಸೋದಕ್ಕೆ ವಿಶೇಷ ತನಿಖಾ ತಂಡವನ್ನು ರಚಿಸಿ ಸರ್ಕಾರ ಆದೇಶಿಸಿದೆ. ಹೆಚ್ಚುವರಿ ಪೊಲೀಸ್ ಆಯುಕ್ತ ವಂಶಿಕೃಷ್ಣ ನೇತೃತ್ವದಲ್ಲಿ ಎಸ್‌ಐಟಿ ತಂಡವನ್ನು ಉದ್ಯಮಿ ಸಿ.ಜೆ ರಾಯ್ ಆತ್ಮಹತ್ಯೆ ಪ್ರಕರಣದ ತನಿಖೆಗಾಗಿ ರಚಿಸಲಾಗಿದೆ. ಬೆಂಗಳೂರು ದಕ್ಷಿಣ ವಿಭಾಗದ ಡಿಸಿಪಿ ಲೋಕೇಶ್ ಜಗಲಾಸರ್, ಬೆಂಗಳೂರು ಕೇಂದ್ರ ವಿಭಾಗದ ಡಿಸಿಪಿ ಅಕ್ಷಯ್, ಹಲಸೂರು ಗೇಟ್ ಎಸಿಪಿ ಸುಧೀರ್, ಸಿಸಿಆರ್ ಬಿ ಎಸಿಪಿ ರಾಮಚಂದ್ರ, ಅಶೋಕ ನಗರ ಠಾಣೆ ಇನ್ಸ್ ಪೆಕ್ಟರ್ ರವಿ ಒಳಗೊಂಡ ಎಸ್‌ಐಟಿ ತಂಡವನ್ನು ರಚಿಸಲಾಗಿದೆ.

 

ನಿನ್ನೆ ರಿಯಲ್ ಎಸ್ಟೇಟ್ ಉದ್ಯಮಿ ಸಿ.ಜೆ ರಾಯ್ ಅವರು ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದರು. ಅವರ ಆತ್ಮಹತ್ಯೆ ವೇಳೆಯಲ್ಲೇ ಐಟಿ ಅಧಿಕಾರಿಗಳ ತಂಡವು ನಿವಾಸದ ಮೇಲೆ ದಾಳಿ ನಡೆಸಿ ಶೋಧ ಕಾರ್ಯಾಚರಣೆಯಲ್ಲಿ ತೊಡಗಿತ್ತು. ಮನೆಯಲ್ಲಿ ಗುಂಡು ಹಾರಿಸಿಕೊಂಡು ಸಿ.ಜೆ ರಾಯ್ ಆತ್ಮಹತ್ಯೆ ಮಾಡಿಕೊಂಡಿದ್ದರ ಬಗ್ಗೆ ಹಲವು ಅನುಮಾನಗಳು ವ್ಯಕ್ತವಾಗಿದ್ದರು. ಈ ಎಲ್ಲದರ ಹಿನ್ನಲೆಯಲ್ಲಿ ರಾಜ್ಯ ಸರ್ಕಾರ ಎಸ್‌ಐಟಿ ತಂಡವನ್ನು ತನಿಖೆಗಾಗಿ ರಚನೆ ಮಾಡಿದೆ.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

2 days ago

   
Image 1
Image 1
ಬೆಂಗಳೂರು ನಗರ

ಬೆಚ್ಚಿಬಿತ್ತು ಸಿಲಿಕಾನ್‌ ಸಿಟಿ : ಅನುಮಾನಾಸ್ಪದ ಸ್ಫೋಟಕ ವಸ್ತು ಪತ್ತೆ!

ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಅನುಮಾನಾಸ್ಪದ ಸ್ಫೋ... ಓದನ್ನು ಮುಂದುವರಿಸಿ


Edited by: ಬಾನು

1 hour ago

   
Image 1
ಬೆಳಗಾವಿ

ಸವದತ್ತಿ

10 ವರ್ಷ ಹಿಂದೆ ತಾಯಿ ಜತೆ ಓಡಿ ಹೋಗಿದ್ದವನನ್ನ ಕೊಲೆಗೈದ ಪುತ್ರ, ಶವದ ಮೇಲೆ ಕಾಲಿಟ್ಟು ಪೊಲೀಸರಿಗೆ ಕರೆ

ಸವದತ್ತಿ : ಹೆತ್ತ ತಾಯಿಯ ಮೇಲಿನ ಪ್ರೀತಿ ಮತ್ತು ಗೌರವಕ್ಕೆ ಧಕ್ಕೆ... ಓದನ್ನು ಮುಂದುವರಿಸಿ


Edited by: ಬಾನು

1 hour ago

   
Image 1
ಬೆಂಗಳೂರು ನಗರ

ಸೆಂಟ್ರಲ್ ಕಮಾಂಡ್ ಸೆಂಟರ್ ಉದ್ಘಾಟಿಸಿದ ಗೃಹ ಮಂತ್ರಿ ಡಾ. ಜಿ. ಪರಮೇಶ್ವರ

 

ಬೆಂಗಳೂರು : ಕಾರಾಗೃಹಗಳಲ್ಲಿ ಕಾನೂನು ಬಾಹಿರ ಚಟುವ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಧಾರವಾಡ

ಹುಬ್ಬಳ್ಳಿ

ಕಿಮ್ಸ್ ಆಸ್ಪತ್ರೆಯ ಚಾಕು ಇರಿತ ಏಳು ಜನ ಆರೋಪಿಗಳನ್ನು ಅರೆಸ್ಟ್ ಮಾಡಿದ ಪೊಲೀಸರು

ಹುಬ್ಬಳ್ಳಿ: ಗಾಂಜಾ ವಿಚಾರಕ್ಕಾಗಿ ಕಿಮ್ಸ್ ಆಸ್ಪತ್ರೆಯಲ್ಲೇ ಚಾಕು... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಧಾರವಾಡ

ಹುಬ್ಬಳ್ಳಿ

ಪತಿಯಿಂದ ಪತ್ನಿಯ ಬರ್ಬರ ಹತ್ಯೆ ಚಾಕುವಿನಿಂದ ಇರಿದು ಭೀಕರವಾಗಿ ಕೊಲೆ

ಹುಬ್ಬಳ್ಳಿ : ಪತಿಯಿಂದ ಪತ್ನಿಯ ಬರ್ಬರ ಹತ್ಯೆ ಚಾಕುವಿನಿಂದ ಇರಿದು... ಓದನ್ನು ಮುಂದುವರಿಸಿ


Edited by: ಬಾನು

1 day ago

   
ಬೆಂಗಳೂರು ನಗರ

ಸಿ.ಜೆ ರಾಯ್ ಆತ್ಮಹತ್ಯೆ ಕೇಸ್ ತನಿಖೆಗೆ ಹೆಚ್ಚುವರಿ ಪೊಲೀಸ್ ಆಯುಕ್ತ ವಂಶಿಕೃಷ್ಣ ನೇತೃತ್ವದಲ್ಲಿ 'SIT' ರಚನೆ

ಬೆಂಗಳೂರು : ರಿಯಲ್ ಎಸ್ಟೇಟ್ ಉದ್ಯಮಿ ಸಿ.ಜೆ ರಾಯ್ ಅವರ ಆತ್ಮಹತ್ಯ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಬೆಂಗಳೂರು ಗ್ರಾಮಾಂತರ

ಆನೇಕಲ್ ತಾಲ್ಲೂಕು

ಸ್ನೇಹಿತನಿಗೆ ಸ್ಕೆಚ್ ಹಾಕಿ ಹಣ ಸುಲಿಗೆ ಮಾಡಲು ಮಾಸ್ಟರ್ ಪ್ಲ್ಯಾನ್ ಮಾಡಿದ ಗೆಳೆಯರು..!

ಆನೇಕಲ್‌ : ಗೂಡ್ಸ್ ವಾಹನ ಮಾರಾಟ ಮಾಡಿ ಕ್ಯಾಬ್ ತೆಗೆದುಕೊಳ್ಳಲು ಪ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಬೆಂಗಳೂರು ಗ್ರಾಮಾಂತರ

ಆನೇಕಲ್ ತಾಲ್ಲೂಕು

ಬೆಂಗಳೂರಿನಲ್ಲಿ ಸಿನಿಮಾ ಸ್ಟೈಲ್ ದರೋಡೆ; ಯುವಕನಿಗೆ ಲಾಂಗ್ ತೋರಿಸಿ 31 ಲಕ್ಷ ಲೂಟಿ..!

ಆನೇಕಲ್ :  ಸಿಲಿಕಾನ್ ಸಿಟಿಯ ಹೊರವಲಯದಲ್ಲಿ ಹಾಡಹಗಲೇ ಭಯಾನಕ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಬೆಂಗಳೂರು ಗ್ರಾಮಾಂತರ

ಹೊಸಕೋಟೆ

"ಬೆಂಗಳೂರಿಗೆ ಬಂದು ಬದುಕು ಕಟ್ಟಿಕೊಳ್ಳೋಣ ಅಂಥಾ ಬಂದು ಹೆಣವಾದರು ಪಾಪ.!"

ಹೊಸಕೋಟೆ : ಸಾವಿರಾರು ಕಿಲೋಮೀಟರ್ ದೂರದ ಅಸ್ಸಾಂನಿಂದ, ಸುಂದರ ಭವಿ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಹಾಸನ

ವರದಕ್ಷಿಣೆ ಕಿರುಕುಳ ಹಾಗೂ ಪತಿಯ ಸಂಶಯಕ್ಕೆ ನೊಂದ ಗೃಹಿಣಿ ಸಾವು.!

ಹಾಸನ: ವರದಕ್ಷಿಣೆ ಕಿರುಕುಳ ಹಾಗೂ ಪತಿಯ ಸಂಶಯದಿಂದ ಬೇಸತ್ತ ಗೃಹಿಣ... ಓದನ್ನು ಮುಂದುವರಿಸಿ


Edited by: ಬಾನು

2 days ago

   
Image 1