ಉಪಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಭಾರೀ ಗೆಲುವು – ಡಿ.ಕೆ. ಶಿವಕುಮಾರ್ ವಿಶ್ವಾಸ
ಬಾಗಲಕೋಟೆ: ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಭಾರೀ ಅಂತರದಿಂದ ಗೆಲುವು ಸಾಧಿಸಲಿದ್ದಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ಕಾರದ ಗ್ಯಾರಂಟಿ ಯೋಜನೆಗಳು ಹಾಗೂ ಹಿರಿಯ ನಾಯಕರ ಕಾರ್ಯದಿಂದ ಜನರು ಕಾಂಗ್ರೆಸ್‌ಗೆ ಬೆಂಬಲ ನೀಡುತ್ತಿದ್ದಾರೆ ಎಂದು ಹೇಳಿದರು.
ಈ ಭಾಗದಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜು ನೀಡಲಾಗಿದೆ. ಯುಕೆಪಿ ಮೂರನೇ ಹಂತದ ಯೋಜನೆಯಡಿ ಭೂ ಸಂತ್ರಸ್ತ ರೈತರಿಗೆ ಪರಿಹಾರ ನೀಡಿರುವುದಾಗಿ ತಿಳಿಸಿದರು. ಹಿಂದಿನ ಸರ್ಕಾರದಿಂದ ಸಾಧ್ಯವಾಗದ ಹಲವು ಯೋಜನೆಗಳನ್ನು ಈಗಿನ ಸರ್ಕಾರ ಜಾರಿಗೆ ತಂದಿದೆ ಎಂದು ಹೇಳಿದರು. ಗ್ಯಾರಂಟಿ ಯೋಜನೆಗಳಿಂದ ಬಡ ಹಾಗೂ ಮಧ್ಯಮ ವರ್ಗದ ಕುಟುಂಬಗಳಿಗೆ ಪ್ರತಿ ತಿಂಗಳು ಸಾವಿರಾರು ರೂಪಾಯಿ ಉಳಿತಾಯವಾಗುತ್ತಿದೆ. ಇದರಿಂದ ಜನರಲ್ಲಿ ಸರ್ಕಾರದ ಮೇಲೆ ವಿಶ್ವಾಸ ಹೆಚ್ಚಾಗಿದೆ ಎಂದರು. ಇದರ ಜೊತೆಗೆ, ಕೇಂದ್ರ ಸರ್ಕಾರ ಬೆಲೆ ಏರಿಕೆ ಮೂಲಕ ಜನರನ್ನು ಸಂಕಷ್ಟಕ್ಕೆ ತಳ್ಳುತ್ತಿದೆ ಎಂದು ಆರೋಪಿಸಿ, ಈ ಚುನಾವಣೆಯಲ್ಲಿ ಜನರು ಬಿಜೆಪಿಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಹೇಳಿದರು.
ಆರೋಪ-ಪ್ರತಿಆರೋಪ
ಬಾಗಲಕೋಟೆ ಭಾಗದಲ್ಲಿ ಹೊರಗಡೆಯಿಂದ ಬಂದಿರುವ ಕೆಲ ವಿದ್ಯಾರ್ಥಿಗಳಿಗೆ ಮತಹಾಕುವಂತೆ ಬೆದರಿಕೆ ಹಾಕಲಾಗುತ್ತಿದೆ ಎಂಬ ಆರೋಪವನ್ನೂ ಶಿವಕುಮಾರ್ ಮಾಡಿದ್ದಾರೆ. ಈ ಕುರಿತು ಜಿಲ್ಲಾಧಿಕಾರಿಗಳಿಗೆ ದೂರು ನೀಡಲು ಸೂಚಿಸಿದ್ದು, ತನಿಖೆಗೆ ತಂಡ ರಚಿಸಲಾಗಿದೆ ಎಂದರು. ಎಲ್ಲಾ ಸಮುದಾಯಗಳಿಗೆ ನ್ಯಾಯ ಒದಗಿಸುವ ಭರವಸೆ ನೀಡಿದ ಅವರು, ಕಾಂಗ್ರೆಸ್ ಕಾರ್ಯಕರ್ತರು ಮನೆ ಮನೆಗೆ ತೆರಳಿ ಯೋಜನೆಗಳ ಅನುಷ್ಠಾನ ಪರಿಶೀಲಿಸುತ್ತಿದ್ದಾರೆ ಎಂದರು.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.
ಚುನಾವಣಾ ಕಣದಲ್ಲೇ ಸಿಎಂ ಕೌಂಟರ್ - “ಸಾಲದ ರಾಮಯ್ಯ ಅಲ್ಲ, ಅನ್ನದ ರಾಮಯ್ಯ” – ಬಿಜೆಪಿಗೆ ಸಿಎಂ ತಿರುಗೇಟು
ದಾವಣಗೆರೆ ದಕ್ಷಿಣ, ಮಾ.31: ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ... ಓದನ್ನು ಮುಂದುವರಿಸಿ
ಎದೆ ಝಲ್ ಎನ್ನುವ ದೃಶ್ಯ : ನಿಯಂತ್ರಣ ತಪ್ಪಿದ KSRTC ಬಸ್ ಪ್ಲಾಟ್‌ಫಾರ್ಮ್‌ಗೆ ನುಗ್ಗಿ 2 ವರ್ಷದ ಮಗು ಸಾವು
ಹಾವೇರಿ: ಕೇಂದ್ರ ಬಸ್ ನಿಲ್ದಾಣದಲ್ಲಿ ಇಂದು ಬೆಳಿಗ್ಗೆ ನಡೆದ ಭೀಕರ... ಓದನ್ನು ಮುಂದುವರಿಸಿ
ಹೊಸ ಸಿಲಿಂಡರ್ ಜೋಡಿಸುವಾಗಲೇ ಸ್ಫೋಟ-ಮನೆ ಸುಟ್ಟು ಕರಕಲು
ಬೆಂಗಳೂರು: ನಗರದ ಲಗ್ಗೆರೆ ರಾಜೀವ್ ನಗರದಲ್ಲಿರುವ ಮನೆಯೊಂದರಲ್ಲಿ... ಓದನ್ನು ಮುಂದುವರಿಸಿ
ಪ್ರದೀಪ್ ಈಶ್ವರ್ ವಿರುದ್ಧ ಬಿಜೆಪಿ ದೂರು – ಚುನಾವಣಾ ಆಯೋಗಕ್ಕೆ ಮನವಿ
ಬೆಂಗಳೂರು: ಶಾಸಕ ಪ್ರದೀಪ್ ಈಶ್ವರ್ ಅವರ ವಿರುದ್ಧ ಅವಹೇಳನಕಾರಿ ಭಾ... ಓದನ್ನು ಮುಂದುವರಿಸಿ
‘ಪಬ್ಲಿಕ್ ಪ್ರೆಸ್ ಆರ್ಮಿ’ ಟ್ರಸ್ಟ್ ಪ್ರಕರಣ: ಹೈಕೋರ್ಟ್ ಅರ್ಜಿ ವಜಾ
ಬೆಂಗಳೂರು: ‘ಪಬ್ಲಿಕ್ ಪ್ರೆಸ್ ಆರ್ಮಿ’ ಹೆಸರಿನಲ್ಲಿ ಟ್ರಸ್ಟ್ ಸ್ಥ... ಓದನ್ನು ಮುಂದುವರಿಸಿ
ಕೃಷಿ ಸಚಿವರ ಕಚೇರಿಗೆ ಮತ್ತೆ 100% ಕಡತ ವಿಲೇವಾರಿ ಸಾಧನೆ
ಬೆಂಗಳೂರು: ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಅವರ ಕಚೇರಿ ಸಾರ್ವಜ... ಓದನ್ನು ಮುಂದುವರಿಸಿ
ಇನ್ನೂ 2 ವರ್ಷ ನಮ್ಮದೇ ಸರ್ಕಾರ – ಸಿದ್ದರಾಮಯ್ಯ ವಿಶ್ವಾಸ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಿಸಿ: ಸಿ.ಎಂ ಕರೆ
ಬಾಗಲಕೋಟೆ: ರಾಜ್ಯದಲ್ಲಿ ಇನ್ನೂ ಎರಡು ವರ್ಷ ನಮ್ಮದೇ ಸರ್ಕಾರ ಮುಂದ... ಓದನ್ನು ಮುಂದುವರಿಸಿ
ಬೆಂಗಳೂರು ಜನತೆಗೆ ನೀರಿನ ಬಿಲ್ ಶಾಕ್ – BWSSB ದರ ಏರಿಕೆ
ಬೆಂಗಳೂರು: ನಗರ ನಿವಾಸಿಗಳಿಗೆ ಮತ್ತೆ ನೀರಿನ ಬಿಲ್ ಶಾಕ್ ಎದುರಾಗಿ... ಓದನ್ನು ಮುಂದುವರಿಸಿ
ಮಂತ್ರಾಲಯ ಅತಿಥಿ ಗೃಹದಲ್ಲಿ ಗಂಭೀರ ಅವ್ಯವಸ್ಥೆ – ಲೋಕಾಯುಕ್ತರಿಂದ ಸ್ವಯಂಪ್ರೇರಿತ ದೂರು
ರಾಯಚೂರು: ಮಂತ್ರಾಲಯಕ್ಕೆ ಭೇಟಿ ನೀಡುವ ಕನ್ನಡಿಗರಿಗಾಗಿ ನಿರ್ಮಿಸಲ... ಓದನ್ನು ಮುಂದುವರಿಸಿ
ಬಿಸಿಲಿನ ನಡುವೆಯೇ ರಾಜ್ಯದಲ್ಲಿ ಮಳೆ ಎಂಟ್ರಿ – 12 ಜಿಲ್ಲೆಗಳಲ್ಲಿ ವರುಣನ ಅಬ್ಬರ : ಹವಾಮಾನ ಇಲಾಖೆ ಅಲರ್ಟ್
ಬೆಂಗಳೂರು: ತೀವ್ರ ಬಿಸಿಲಿನ ನಡುವೆಯೇ ರಾಜ್ಯದ ಹಲವೆಡೆ ಇಂದು ಮಳೆಯ... ಓದನ್ನು ಮುಂದುವರಿಸಿ