ಉಪೇಂದ್ರ ದಂಪತಿ ಮೊಬೈಲ್ ಹ್ಯಾಕ್ ಪ್ರಕರಣ; 1.5 ಲಕ್ಷ ರೂ ದೋಚಿದ್ದ ಬಿಹಾರದ ಸೈಬರ್ ವಂಚಕನ ಬಂಧನ
ಬೆಂಗಳೂರು: ಸ್ಯಾಂಡಲ್‌ವುಡ್ ನಟ ಉಪೇಂದ್ರ ಮತ್ತು ಪ್ರಿಯಾಂಕಾ ಸೈಬರ್ ವಂಚನೆಗೆ ಒಳಗಾಗಿರುವ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ. ನಡೆದಿದೆ. ಸೆಪ್ಟೆಂಬರ್ 15ರಂದು, ನಟಿ ಪ್ರಿಯಾಂಕಾ ಆನ್‌ಲೈನ್ ಲಿಂಕ್ ಕ್ಲಿಕ್ ಮಾಡಿದ ಬಳಿಕ ವಾಟ್ಸಾಪ್ ಖಾತೆ ಹ್ಯಾಕ್ ಆಗಿದ್ದು, ಹ್ಯಾಕರ್‌ಗಳು ಅವರ ಕಾಂಟ್ಯಾಕ್ಟ್ ಲಿಸ್ಟ್‌ನವರಿಗೆ ಹಣ ಕೇಳುವ ಸಂದೇಶಗಳನ್ನು ಕಳುಹಿಸಿದ್ದಾರೆ.ಈ ಘಟನೆದ ವೇಳೆ, ಉಪೇಂದ್ರ ದಂಪತಿ ಸುಮಾರು 1.5 ಲಕ್ಷ ರೂ. ನಷ್ಟ ಅನುಭವಿಸಿದ್ದಾರೆ. ವಾಟ್ಸಾಪ್ ಖಾತೆ ಹ್ಯಾಕ್ ಮಾಡಿದ ಬಳಿಕ, ಆರೋಪಿಗಳು ಪ್ರಿಯಾಂಕಾ ಉಪೇಂದ್ರ ಅವರ ಕಾಂಟ್ಯಾಕ್ಟ್ ಲಿಸ್ಟ್‌ನಲ್ಲಿರುವವರಿಗೆ “ತುರ್ತಾಗಿ ಹಣ ಬೇಕು” ಎಂಬ ಸಂದೇಶಗಳನ್ನು ಕಳುಹಿಸಿದ್ದಾರೆ. ಇದನ್ನು ನಿಜವೆಂದು ನಂಬಿದ ಉಪೇಂದ್ರ ಅವರ ಪುತ್ರ, ತಾಯಿಯೇ ಹಣ ಕೇಳುತ್ತಿದ್ದಾರೆ ಎಂದು ಭಾವಿಸಿ ತಕ್ಷಣವೇ 50 ಸಾವಿರ ರೂಪಾಯಿಗಳನ್ನು ವರ್ಗಾಯಿಸಿದ್ದಾರೆ. ಈ ಮೂಲಕ ಹಂತ ಹಂತವಾಗಿ ಉಪೇಂದ್ರ ದಂಪತಿಗೆ ಸುಮಾರು 1.5 ಲಕ್ಷ ರೂಪಾಯಿಗಳ ನಷ್ಟವಾಗಿದೆ.
ಸದಾಶಿವನಗರ ಪೊಲೀಸ್ ಠಾಣೆ ಮತ್ತು ಸೆಂಟ್ರಲ್ ಡಿವಿಷನ್ ಸೈಬರ್ ಕ್ರೈಂ ತಂಡಗಳು ತನಿಖೆ ನಡೆಸಿದ್ದು, ಬಿಹಾರ ಮೂಲದ ಆರೋಪಿ ವಿಕಾಸ್ ಕುಮಾರ್ ಅನ್ನು ಬಂಧಿಸಿ ಬೆಂಗಳೂರಿಗೆ ಕರೆತಂದಿದ್ದಾರೆ. ತನಿಖೆಯಲ್ಲಿ 150ಕ್ಕೂ ಹೆಚ್ಚು ಯುವಕರು ಸೈಬರ್ ವಂಚನೆ ಜಾಲದಲ್ಲಿ ತೊಡಗಿಸಿಕೊಂಡಿರುವುದೂ ಬೆಳಕಿಗೆ ಬಂದಿದೆ. ಈ ಘಟನೆ ಸಾರ್ವಜನಿಕರಿಗೆ ಎಚ್ಚರಿಕೆ ಸಂದೇಶ ನೀಡಿದ್ದು, ಅನಪೇಕ್ಷಿತ ಲಿಂಕ್‌ಗಳನ್ನು ಕ್ಲಿಕ್ ಮಾಡದೆ, ಹಣ ವರ್ಗಾವಣೆ ಮಾಡುವ ಮುನ್ನ ಎಚ್ಚರಿಕೆ ವಹಿಸಬೇಕೆಂಬ ಜಾಗೃತಿ ಅಗತ್ಯವಿದೆ.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.
“‘ಧುರಂಧರ್’ ಕ್ರೆಡಿಟ್ಸ್‌ನಲ್ಲಿ ರಾಹುಲ್ ಗಾಂಧಿ ಹೆಸರು: ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆ!
ರಣವೀರ್ ಸಿಂಗ್ ಅಭಿನಯದ ‘ಧುರಂಧರ್’ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಯಶಸ್ಸು ಗಳಿಸಿದ್ದು... ಓದನ್ನು ಮುಂದುವರಿಸಿ
“ತೆರೆಯಲ್ಲೂ ರೌಡಿ, ವೇದಿಕೆಯಲ್ಲೂ ಅಶ್ಲೀಲ: ಚಂದ್ರಹಾಸ್ ‘ದುಷ್ಟ ನಾಯಕ’ ಪಟ್ಟಿಗೆ ಸೇರ್ಪಡೆ?”
ಸಿನಿಮಾ ನಾಯಕರು ಸಾಮಾನ್ಯವಾಗಿ ಸಮಾಜಕ್ಕೆ ಮಾದರಿ ಪಾತ್ರಗಳಾಗಿ ಕಾಣಬೇಕೆಂದು ಜನರಲ್ಲಿ ನ... ಓದನ್ನು ಮುಂದುವರಿಸಿ
ಬಿಗ್‌ಬಾಸ್ ಕನ್ನಡ 12 ಗೆಲುವಿನ ಗಿಲ್ಲಿ ವಿರುದ್ಧ ‘ಸರ್ಕಾರಿ ಶಾಲೆ ಎಚ್8’ ನಿರ್ಮಾಪಕರ ದೂರು
ಬಿಗ್‌ಬಾಸ್ ಕನ್ನಡ ಸೀಸನ್ 12 ಗೆಲುವಿನ ನಂತರ ಗಿಲ್ಲಿ ನಟರಿಗೆ ಅಭಿ... ಓದನ್ನು ಮುಂದುವರಿಸಿ
ಸಿನೆಮಾಗಳು ಕನ್ನಡ ಸಾಹಿತ್ಯ-ಸಂಸ್ಕೃತಿಯಿಂದ ದೂರ: ಜನರೂ ಕನ್ನಡ ಸಿನಿಮಾ ಪ್ರೇಕ್ಷಕರಿಂದ ದೂರ – ಕೆ.ವಿ. ಪ್ರಭಾಕರ್
ಬೆಂಗಳೂರು: ನಮ್ಮ ಸಿನಿಮಾಗಳು ಕನ್ನಡ ಸಾಹಿತ್ಯ ಮತ್ತು ಸಂಸ್ಕೃತಿಯ... ಓದನ್ನು ಮುಂದುವರಿಸಿ
ಅವಳಿ ಮಕ್ಕಳ ಸಂತಸದ ನಡುವೆಯಲ್ಲಿ ರಾಮ್ ಚರಣ್ ‘ಪೆದ್ದಿ’ ಚಿತ್ರಕ್ಕೆ ರಿಲೀಸ್ ದಿನಾಂಕ ಪ್ರಕಟ!
ಟಾಲಿವುಡ್ ಸ್ಟಾರ್ ನಟ ರಾಮ್ ಚರಣ್ ಇತ್ತೀಚೆಗೆ ಮತ್ತೊಮ್ಮೆ ತಂದೆಯಾಗಿದ್ದಾರೆ. ಈಗಾಗಲೇ... ಓದನ್ನು ಮುಂದುವರಿಸಿ
ಬಾಕ್ಸ್‑ಆಫೀಸ್‌ನಲ್ಲಿ ದಾಖಲೆ ಬರೆದ ರಣವೀರ್ ಸಿಂಗ್ ಅವರ ‘ಧುರಂಧರ್.. 4 ಕೋಟಿಗಿಂತ ಅಧಿಕ ಟಿಕೆಟ್ ಮಾರಾಟ
ರಣವೀರ್ ಸಿಂಗ್ ನಟನೆಯ ‘ಧುರಂಧರ್’ ಸಿನಿಮಾ ಭಾರತೀಯ ಚಿತ್ರರಂಗದಲ್ಲಿ ಹೊಸ ಬಾಕ್ಸ್‑ಆಫೀಸ... ಓದನ್ನು ಮುಂದುವರಿಸಿ
‘ಜನ ನಾಯಗನ್’ ಚಿತ್ರದ ವಿಳಂಬವು ಚಿತ್ರರಂಗಕ್ಕೆ ಬಹಳ ದೊಡ್ಡ ಆರ್ಥಿಕ ಹೊಡೆತ ನೀಡಿದೆ — ಸುಮಾರು ₹100 ಕೋಟಿ ನಷ್ಟ
ದಳಪತಿ ವಿಜಯ್ ನಟನೆಯ ಬಹುನಿರೀಕ್ಷಿತ ಸಿನಿಮಾ‘ಜನ ನಾಯಗನ್’ ಆರಂಭದಲ್ಲಿ ಓದನ್ನು ಮುಂದುವರಿಸಿ
ಸಿಎಂ ಬೆಂಬಲದಿಂದ ಲ್ಯಾಂಡ್ಲಾರ್ಡ್ಗೆ ಹುರುಪು' - ತೆರಿಗೆ ವಿನಾಯಿತಿ ಸಿಕ್ಕಿದ್ದಕ್ಕೆ ದುನಿಯಾ ವಿಜಿ ಖುಷ್
ಬೆಂಗಳೂರು : ದುನಿಯಾ ವಿಜಯ್ ನಟನೆಯ ಲ್ಯಾಂಡ್ಲಾರ್ಡ್ ಸಿನಿಮಾ ಬ... ಓದನ್ನು ಮುಂದುವರಿಸಿ
ಬಿರಿಯಾನಿ ವಿವಾದ; ಊಟ.. ತಿಂಡಿ.. ಚಟ ಎಲ್ಲವೂ ನನ್ನ ಪರ್ಸನಲ್: ಡಾಲಿ ತಿರುಗೇಟು
ಬೆಂಗಳೂರು : ನಟ ಧನಂಜಯ್ ಇತ್ತೀಚಿಗಷ್ಟೇ ಬಿರಿಯಾನಿ ತಿನ್ನುವ ಮೂಲ... ಓದನ್ನು ಮುಂದುವರಿಸಿ
ಆನೇಕಲ್ ತಾಲ್ಲೂಕು
ದುನಿಯಾ ವಿಜಯ್, ರಚಿತಾ ರಾಮ್ ನಟನೆಯ ಲ್ಯಾಂಡ್ ಲಾರ್ಡ್ ಚಿತ್ರಕ್ಕೆ ಮನಸೋತ ಆನೇಕಲ್ ತಾಲ್ಲೂಕಿನ ಜನತೆ
ಆನೇಕಲ್ : ತಾಲ್ಲೂಕಿನ ಸರ್ಜಾಪುರ ಹೋಬಳಿಯ ದೊಮ್ಮಸಂದ್ರದಲ್ಲ... ಓದನ್ನು ಮುಂದುವರಿಸಿ