ವೈಷ್ಣೋದೇವಿ ಯಾತ್ರೆಗೆ ₹5,000 ಸಹಾಯಧನ: ರಾಜ್ಯ ಸರ್ಕಾರದ ಹೊಸ ಯೋಜನೆ ಘೋಷಣೆ
ಬೆಂಗಳೂರು: ಶ್ರೀ ಮಾತಾ ವೈಷ್ಣೋದೇವಿ ದೇವಾಲಯಕ್ಕೆ ಭೇಟಿ ನೀಡುವ ಯಾತ್ರಿಗಳಿಗೆ ತಲಾ ₹5,000 ಸಹಾಯಧನ ನೀಡುವ ಯೋಜನೆಯನ್ನು ರಾಜ್ಯ ಸರ್ಕಾರ ಜಾರಿಗೆ ತರಲಿದೆ ಎಂದು ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.
ವಿಧಾನ ಪರಿಷತ್ ಪ್ರಶ್ನೋತ್ತರ ಅವಧಿಯಲ್ಲಿ ಜೆಡಿಎಸ್ ಸದಸ್ಯ ಮಂಜೇಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಈ ಯೋಜನೆಗಾಗಿ ₹5 ಕೋಟಿ ಅನುದಾನವನ್ನು ಮೀಸಲಿರಿಸಲಾಗಿದೆ ಎಂದು ಹೇಳಿದರು. 2026-27ನೇ ಸಾಲಿನಿಂದ ಯೋಜನೆ ಜಾರಿಗೆ ಬರಲಿದೆ ಎಂದೂ ಮಾಹಿತಿ ನೀಡಿದರು.
ಇದಲ್ಲದೆ, ಕೈಲಾಸ ಮಾನಸ ಸರೋವರ ಯಾತ್ರೆಗೆ ₹30,000, ಚಾರ್ ಧಾಮ್ ಯಾತ್ರೆಗೆ ₹20,000 ಹಾಗೂ ಕಾಶಿ ಯಾತ್ರೆಗೆ ₹5,000 ಸಹಾಯಧನ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ.
ಅರ್ಚಕರಿಗಾಗಿ ವಿಶೇಷವಾಗಿ ಉಚಿತ ಯಾತ್ರಾ ಸೌಲಭ್ಯವನ್ನು ಕಲ್ಪಿಸಲಾಗಿದ್ದು, ವರ್ಷಕ್ಕೆ ಸುಮಾರು 2,500 ಅರ್ಚಕರಿಗೆ ಉಚಿತ ಪ್ರವಾಸ ವ್ಯವಸ್ಥೆ ಮಾಡಲಾಗಿದೆ. ಯಾತ್ರೆ ಪೂರ್ಣಗೊಳಿಸಿದ ಬಳಿಕ ಫೋಟೋಗಳನ್ನು ಅಪ್ಲೋಡ್ ಮಾಡಿದ ನಂತರ ಸಹಾಯಧನವನ್ನು ನೇರವಾಗಿ ಪ್ರಯಾಣಿಕರ ಮನೆಗೆ ತಲುಪಿಸಲಾಗುತ್ತದೆ.
ಯಾರು ಬೇಕಾದರೂ ಈ ಯೋಜನೆಯಡಿ ಯಾತ್ರೆಗೆ ಹೋಗಬಹುದಾಗಿದ್ದು, ‘ಮೊದಲು ಬಂದವರಿಗೆ ಮೊದಲ ಅವಕಾಶ’ ಆಧಾರದ ಮೇಲೆ ಸಹಾಯಧನ ನೀಡಲಾಗುತ್ತದೆ ಎಂದು ಸಚಿವರು ತಿಳಿಸಿದ್ದಾರೆ.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.
ಮೈಸೂರು ಮೊದಲ ಮಳೆ : ಗಾಳಿ ಮಳೆಯಲ್ಲೇ ಶಾಲಾ ಮೇಲ್ಚಾವಣಿ ಹರಿದಿತು, ಶಿಕ್ಷಕಿಯ ತ್ವರಿತ ಕ್ರಮದಿಂದ ಮಕ್ಕಳು ರಕ್ಷಿತ
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ವರ್ಷದ ಮೊದಲ ಮಳೆ ಸುರಿ... ಓದನ್ನು ಮುಂದುವರಿಸಿ
ಮಂಗಳೂರು
ಜಾಗತಿಕ ರಾಜಕೀಯದ ನಡುವೆಯೂ ಭಾರತಕ್ಕೆ ರಷ್ಯಾದ ತೈಲ ಸಾಗಣೆ: ಮಂಗಳೂರು ಸುತ್ತಾ ಬೆಳವಣಿಗೆ
ಮಂಗಳೂರು: ಜಾಗತಿಕ ಇಂಧನ ಬಿಕ್ಕಟ್ಟಿನ ಮಧ್ಯೆ, ಚೀನಾಕ್ಕೆ ಸಾಗುತ್ತ... ಓದನ್ನು ಮುಂದುವರಿಸಿ
ಅಂಗನವಾಡಿ ಕಾರ್ಯಕರ್ತೆಯರ ಗೌರವಧನ: ರಾಜ್ಯಕ್ಕೆ ಜೊತೆಗೆ ಕೇಂದ್ರವೂ ಕಣ್ತೆರೆಯಬೇಕು – ಲಕ್ಷ್ಮೀ ಹೆಬ್ಬಾಳಕರ್
ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಹೆಚ್ಚಳ ಕುರಿತಾಗಿ... ಓದನ್ನು ಮುಂದುವರಿಸಿ
ಆಟೋ ಮ್ಯುಟೇಶನ್ ವ್ಯವಸ್ಥೆ: ಖಾತೆಗಳ 98% ಸ್ವಯಂಚಾಲಿತ ಬದಲಾವಣೆ – ಕೃಷ್ಣ ಬೈರೇಗೌಡ
ಬೆಂಗಳೂರು: ಆಸ್ತಿ ನೋಂದಣಿಯ ನಂತರ ಖಾತೆ ಬದಲಾವಣೆ ಪ್ರಕ್ರಿಯೆಯನ್ನ... ಓದನ್ನು ಮುಂದುವರಿಸಿ
ಕಮರ್ಷಿಯಲ್ ಗ್ಯಾಸ ಕೊರತೆ: ಹೋಟೆಲ್‌ಗಳಿಗೆ ಒಂದು ವಾರ ಸಹಕಾರ ಕೇಳಿದ ಸಚಿವ ಕೆ.ಎಚ್. ಮುನಿಯಪ್ಪ
ಬೆಂಗಳೂರು: ರಾಜ್ಯದಲ್ಲಿ ಕಮರ್ಷಿಯಲ್ ಗ್ಯಾಸ್ ಸಿಲಿಂಡರ್ ಕೊರತೆ ಹಿ... ಓದನ್ನು ಮುಂದುವರಿಸಿ
ಸಂತೋಷ್ ಕೋಟ್ಯಾನ್ ಸೇರಿ ಬಿಜೆಪಿ ಹಾಗೂ ಸಂಘಟನೆ ಕಾರ್ಯಕರ್ತರಿಗೆ ಗಡಿಪಾರು ನೋಟಿಸ್
ಚಿಕ್ಕಮಗಳೂರು: ಜಿಲ್ಲೆಯ ಕಾನೂನು ಮತ್ತು ಸುವ್ಯವಸ್ಥೆ ಕಾಯ್ದುಕೊಳ್... ಓದನ್ನು ಮುಂದುವರಿಸಿ
ಬಾಗಲಕೋಟೆ ಉಪಚುನಾವಣೆ: ಮೇಟಿ ಕುಟುಂಬದ ಟಿಕೆಟ್ ಹಂಚಿಕೆಗೆ ಸಿಎಂ ಸಿದ್ದರಾಮಯ್ಯ ಮಧ್ಯಸ್ಥ
ಬೆಂಗಳೂರು/ಬಾಗಲಕೋಟೆ: ಬಾಗಲಕೋಟೆ ವಿಧಾನಸಭಾ ಉಪಚುನಾವಣೆಯ ಹಿನ್ನೆಲ... ಓದನ್ನು ಮುಂದುವರಿಸಿ
ಉಡುಪಿಯಲ್ಲಿ ‘ಮತಾಂತರ ಪ್ರಚೋದನೆ’ ಆರೋಪ: ಮೋಹನ್ ಲಾಜರಸ್ ಮಹೋತ್ಸವಕ್ಕೆ ಸಂಘಟನೆಗಳ ತೀವ್ರ ವಿರೋಧ
ಉಡುಪಿ: ಉಡುಪಿ ನಗರದಲ್ಲಿ ಮಾರ್ಚ್ 20ರಿಂದ 22ರವರೆಗೆ ನಡೆಯಲಿರುವ... ಓದನ್ನು ಮುಂದುವರಿಸಿ
ವಿಧಾನಸಭೆಯಲ್ಲಿ ಹೊಸ ಬಿಲ್ : ಅಂತರ್ಜಾತಿ ವಿವಾಹಿತರಿಗೆ ರಕ್ಷಣೆ: ‘ಇವನಮ್ಮವ ಇವ ನಮ್ಮವ’ ವಿಧೇಯಕ ಮಂಡನೆ
ಬೆಂಗಳೂರು: ಅಂತರ್ಜಾತಿ ವಿವಾಹಗಳ ಸಂದರ್ಭ ಎದುರಾಗುತ್ತಿರುವ ಕುಟುಂ... ಓದನ್ನು ಮುಂದುವರಿಸಿ
ವೃಷಭಾವತಿ ‘ನಾಲೆ’ ಅಲ್ಲ ‘ನದಿ’: ದಾಖಲೆ ತಿದ್ದುಪಡಿ ಮಾಡಿ ಎಂದು ಶಾಸಕ ಶರವಣ ಒತ್ತಾಯ
ಬೆಂಗಳೂರು: ನಗರದ ಜೀವನಾಡಿಯಾಗಿರುವ ವೃಷಭಾವತಿ ನದಿಯನ್ನು ಕಂದಾಯ ದ... ಓದನ್ನು ಮುಂದುವರಿಸಿ