ವಸಂತ್ ನಾಯ್ಕ ಹತ್ಯೆ ಪ್ರಕರಣ: ಜ್ಯೋತಿಷಿ ಕಮಲಾಕರ್ ಭಟ್ ಸೇರಿದಂತೆ ಇಬ್ಬರಿಗೆ ಫೆ.21ರವರೆಗೆ ನ್ಯಾಯಾಂಗ ಬಂಧನ

ಕಾರವಾರ:- ವಸಂತ್ ನಾಯ್ಕ ಹತ್ಯೆ ಪ್ರಕರಣದಲ್ಲಿ ಪ್ರಮುಖ ಆರೋಪಿ ಜ್ಯೋತಿಷಿ ಕಮಲಾಕರ್ ಭಟ್ ಹಾಗೂ ಸುಚಿತ್ರಾ ಅವರಿಗೆ ಫೆಬ್ರುವರಿ 21ರವರೆಗೆ ನ್ಯಾಯಾಂಗ ಬಂಧನ ವಿಸ್ತರಿಸಲಾಗಿದೆ. ಈ ಕುರಿತು ಸಿದ್ದಾಪುರ ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶ ಉಮೇಶ್ ಎಂ.ಪಿ ಆದೇಶ ನೀಡಿದ್ದಾರೆ. ಒಟ್ಟು 8 ಆರೋಪಿಗಳಿರುವ ಈ ಪ್ರಕರಣದಲ್ಲಿ A1 ಸುಚಿತ್ರಾ, A2 ಲೋಕನಾಥ್, A3 ಕಮಲಾಕರ್ ಭಟ್, A4 ಆಕಾಶ ಹಾಗೂ A8 ವಿನಯ್ ಅವರನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರುಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

 

ಇನ್ನೂ A5 ಮಹ್ಮದ್ ಮೆಹಫೂಪ್, A6 ಮಹ್ಮದ್ ಫೈಸಲ್ ಮತ್ತು A7 ಇರ್ಫಾನ್ ಪೊಲೀಸ್ ಕಸ್ಟಡಿಯಲ್ಲಿ ಇದ್ದು, ಮಹಜರು ಹಾಗೂ ಹತ್ಯೆಗೆ ಬಳಸಿದ ಮಾರಕಾಸ್ತ್ರಗಳ ಪತ್ತೆಗಾಗಿ ಅವರನ್ನು ಶಿವಮೊಗ್ಗಕ್ಕೆ ಕರೆದೊಯ್ಯಲಾಗಿದೆ. ಈ ಮೂವರನ್ನು ಫೆಬ್ರುವರಿ 13ರಂದು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗುತ್ತದೆ ಎಂದು ತಿಳಿದುಬಂದಿದೆ. ಪೊಲೀಸರು ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಮಾಹಿತಿಗಳು ಬಹಿರಂಗವಾಗುವ ಸಾಧ್ಯತೆ ಇದೆ.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

13 hours ago

   
Image 1
Image 1
ರಾಯಚೂರು

“ಕೈಕಾಲು ತೊಳೆಯಲು ಹೋಗಿ ಕಾಲುವೆಗೆ ಜಾರಿ; ಇಬ್ಬರು ಮಹಿಳೆಯರು ಮೃತರು”

ರಾಯಚೂರು: ಲಿಂಗಸುಗೂರು ತಾಲ್ಲೂಕಿನ ಆನೆಹೊಸೂರು ಗ್ರಾಮದಲ್ಲಿ ಭತ್ತ... ಓದನ್ನು ಮುಂದುವರಿಸಿ


Edited by: ಬಾನು

3 hours ago

   
Image 1
ಬೆಂಗಳೂರು ಗ್ರಾಮಾಂತರ

ದೇವನಹಳ್ಳಿ

ಕಾಫಿ ಟೋಕನ್ ಕಾರಣಕ್ಕೆ ಕಿರಿಕ್-“ಟೋಕನ್ ಕೇಳಿದ ಹೋಟೇಲ್ ಸಿಬ್ಬಂದಿಗೆ ಪೊಲೀಸ್ ದೌರ್ಜನ್ಯ

ದೇವನಹಳ್ಳಿ: ಕೆಂಪೇಗೌಡ ಏರ್‌ಪೋರ್ಟ್ ಬಳಿ ಸಂಭವಿಸಿದ ಘಟನೆ ಯಾರು ನ... ಓದನ್ನು ಮುಂದುವರಿಸಿ


Edited by: ಬಾನು

3 hours ago

   
Image 1
ದಕ್ಷಿಣಕನ್ನಡ

ಮಂಗಳೂರು

ಮ್ಯಾಟ್ರಿಮೋನಿ ಮನ್ಮಥನ ಮೋಸ ಜಾಲ: 9 ಯುವತಿಯರಿಗೆ ವಂಚನೆ, ನಕಲಿ ಮಾವ ಬಂಧನ

ಮಂಗಳೂರು : ಆನ್‌ಲೈನ್ ಮ್ಯಾಟ್ರಿಮೋನಿ ಮೂಲಕ ಮದುವೆಯ ಹೆಸರಿನಲ್ಲಿ... ಓದನ್ನು ಮುಂದುವರಿಸಿ


Edited by: ಬಾನು

4 hours ago

   
Image 1
ಬೆಳಗಾವಿ

ಚಿಕ್ಕೋಡಿ

ರಸ್ತೆ ಅಪಘಾತದಲ್ಲಿ 9 ವರ್ಷದ ಬಾಲಕಿ ಸಾವು! ಸ್ಥಳೀಯರಿಗೆ ರಸ್ತೆ ಸುರಕ್ಷತೆಯ ಎಚ್ಚರಿಕೆ

ಚಿಕ್ಕೋಡಿ/ಬೆಳಗಾವಿ:- ಬೆಳಗಾವಿ ಜಿಲ್ಲೆಯ ರಾಯಬಾಗ ತಾಲ್ಲೂಕಿನ ಅಳಗ... ಓದನ್ನು ಮುಂದುವರಿಸಿ


Edited by: ಬಾನು

12 hours ago

   
Image 1
ರಾಯಚೂರು

ಆಲೂರು ಬಳಿ ಭೀಕರ ಅಪಘಾತ: ಖಾಸಗಿ ಬಸ್-ಕಾರು ಮುಖಾಮುಖಿ ಡಿಕ್ಕಿ

ರಾಯಚೂರು:- ರಾಯಚೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಗ್ರೀನ್ ಲೈ... ಓದನ್ನು ಮುಂದುವರಿಸಿ


Edited by: ಬಾನು

13 hours ago

   
Image 1
ಮೈಸೂರು

"ಪಿರಿಯಾಪಟ್ಟಣದಲ್ಲಿ ಅಕ್ರಮ ಕೇರಳ ಲಾಟರಿ ಜಾಲ ಭೇದನೆ: ₹78,130 ಮೌಲ್ಯದ ವಸ್ತು ಜಪ್ತಿ, ಇಬ್ಬರ ಬಂಧನ"

ಮೈಸೂರು:- ರಾಜ್ಯದಲ್ಲಿ ಲಾಟರಿ ಮಾರಾಟ ನಿಷೇಧಿತವಾಗಿದ್ದರೂ ಗಡಿ ಭಾ... ಓದನ್ನು ಮುಂದುವರಿಸಿ


Edited by: ಬಾನು

13 hours ago

   
Image 1
ಬೆಂಗಳೂರು ನಗರ

ಹೆತ್ತ ತಂದೆ-ತಾಯಿಯನ್ನೇ ಕೊಂದ ಪಾಪಿ ಮಗ; ಡಬಲ್ ಮರ್ಡರ್ ಗೆ ಬೆಚ್ಚಿದ ಬೆಂಗಳೂರು

ಬೆಂಗಳೂರು: ನಗರದ ವಿಜ್ಞಾನನಗರದಲ್ಲಿರುವ ಆದರ್ಶ ವಿಸ್ತಾ ಅಪಾರ್ಟ್‌... ಓದನ್ನು ಮುಂದುವರಿಸಿ


Edited by: ಬಾನು

18 hours ago

   
Image 1
ಬೆಂಗಳೂರು ನಗರ

ಕೆಐಎಬಿಯಲ್ಲಿ ಕಸ್ಟಮ್ಸ್ ಬಿಗಿ ಬಲೆ: ಬ್ಯಾಂಕಾಕ್ ಪ್ರಯಾಣಿಕನಿಂದ 9.7 ಕೆಜಿ ಹೈಡ್ರೋಪೋನಿಕ್ ಗಾಂಜಾ ಪತ್ತೆ

ಬೆಂಗಳೂರು: ದೇವನಹಳ್ಳಿ ಸಮೀಪದ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ... ಓದನ್ನು ಮುಂದುವರಿಸಿ


Edited by: ಬಾನು

18 hours ago

   
Image 1
ಬೆಂಗಳೂರು ನಗರ

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ₹3.39 ಕೋಟಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ವಶ

ಬೆಂಗಳೂರು: ಕೆಂಪೆಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್... ಓದನ್ನು ಮುಂದುವರಿಸಿ


Edited by: ಬಾನು

18 hours ago

   
Image 1
ಬೆಂಗಳೂರು ನಗರ

ಹೆಚ್‌ಎಎಲ್ ಪ್ರದೇಶದಲ್ಲಿ ರೋಡ್ ರೇಜ್ – ಕಾರಿನ ಬ್ಯಾನೆಟ್ ಮೇಲೆ ಕುಳಿತ ವ್ಯಕ್ತಿಯನ್ನು ಕಿಲೋಮೀಟರ್‌ಗೂ ಹೆಚ್ಚು ಎಳೆದ ಚಾಲಕ

ಬೆಂಗಳೂರು: ನಗರದಲ್ಲಿ ದಿನೇದಿನೇ ರೋಡ್ ರೇಜ್ ಪ್ರಕರಣಗಳು ಹೆಚ್ಚುತ... ಓದನ್ನು ಮುಂದುವರಿಸಿ


Edited by: ಬಾನು

19 hours ago

   
Image 1