ಯಡಿಯೂರಪ್ಪ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ತಿರುಗೇಟು – ‘ಆಧಾರವಿದ್ದರೆ ಹೇಳಲಿ’

ಬಾಗಲಕೋಟೆ: ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಆರೋಪಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದು, ಆಧಾರವಿಲ್ಲದೆ ಮಾತನಾಡಬಾರದು ಎಂದು ಎಚ್ಚರಿಸಿದ್ದಾರೆ. ನವನಗರ ಹೆಲಿಪ್ಯಾಡ್‌ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ, “ನಾನು ಯಾರಿಗೆ ವಿಶ್ವಾಸದ್ರೋಹ ಮಾಡಿದ್ದೇನೆ ಎಂಬುದನ್ನು ಸ್ಪಷ್ಟವಾಗಿ ಹೇಳಬೇಕು. ಆಧಾರ ಸಹಿತವಾಗಿ ಮಾತನಾಡಲಿ” ಎಂದು ಹೇಳಿದರು.

 

ಬಿಜೆಪಿಯ ಯತ್ನಾಳ್ ಮತ್ತು ವಿಶ್ವನಾಥ್ ಅವರೇ ಯಡಿಯೂರಪ್ಪ ಅವರ ಭ್ರಷ್ಟಾಚಾರದ ಬಗ್ಗೆ ಬಹಿರಂಗವಾಗಿ ಮಾತನಾಡಿದ್ದಾರೆ ಎಂದು ಸಿಎಂ ಪ್ರತಿಕ್ರಿಯಿಸಿದರು. ಜಾತಿ ಆಧಾರದ ಮೇಲೆ ಪ್ರಚಾರ ಮಾಡುತ್ತಿದ್ದಾರೆ ಎಂಬ ಆರೋಪಕ್ಕೆ ಉತ್ತರಿಸಿದ ಸಿದ್ದರಾಮಯ್ಯ, “ದಾವಣಗೆರೆ ದಕ್ಷಿಣದಲ್ಲಿ ನಮ್ಮ ಅಭ್ಯರ್ಥಿ ಪರವಾಗಿ ನಾನು ಪ್ರಚಾರ ಮಾಡಿದ್ದೇನೆ. ನಾವು ಜಾತಿ ನೋಡದೆ ಪಕ್ಷದ ಅಭ್ಯರ್ಥಿಗಳ ಪರವಾಗಿ ಕೆಲಸ ಮಾಡುತ್ತೇವೆ” ಎಂದರು.

 

ಮುಖ್ಯಮಂತ್ರಿ ಸ್ಥಾನ ಕುರಿತು ಮಾತನಾಡಿದ ಅವರು, “ಯಾರು ಸಿಎಂ ಆಗಬೇಕು ಎಂಬುದನ್ನು ಹೈಕಮಾಂಡ್ ತೀರ್ಮಾನಿಸುತ್ತದೆ” ಎಂದು ಸ್ಪಷ್ಟಪಡಿಸಿದರು. ಇದೇ ವೇಳೆ, ಪ್ರತಾಪ್ ಸಿಂಹ ಅವರ ಅಸಂಸದೀಯ ಪದ ಬಳಕೆಯ ಬಗ್ಗೆ ಟೀಕಿಸಿದ ಸಿಎಂ, ಅದು ಅವರ ಸಂಸ್ಕೃತಿಯನ್ನು ತೋರಿಸುತ್ತದೆ ಎಂದು ಹೇಳಿದರು. ಉಪಚುನಾವಣೆ ಕುರಿತು ವಿಶ್ವಾಸ ವ್ಯಕ್ತಪಡಿಸಿದ ಸಿದ್ದರಾಮಯ್ಯ, ಎರಡೂ ಕ್ಷೇತ್ರಗಳಲ್ಲಿ ಪಕ್ಷಕ್ಕೆ ನಿರೀಕ್ಷೆ ಮೀರಿ ಬೆಂಬಲ ದೊರಕುತ್ತಿದ್ದು, ಗೆಲುವು ನಮ್ಮದೇ ಎಂದು ಹೇಳಿದರು.  ಯಡಿಯೂರಪ್ಪ ಆರೋಪಗಳಿಗೆ ಸಿಎಂ ಸಿದ್ದರಾಮಯ್ಯ ಕೌಂಟರ್ ನೀಡಿದ್ದು, ರಾಜಕೀಯ ಕದನ ಮತ್ತಷ್ಟು ತೀವ್ರಗೊಂಡಿದೆ.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

6 hours ago

   
Image 1
Image 1
ಬೀದರ್

ವೇಗದ ಕಾರಿನ ಡಿಕ್ಕಿ: 9 ವರ್ಷದ ಬಾಲಕ ಸ್ಥಳದಲ್ಲೇ ಸಾವು

ಬೀದರ್: ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಕಾರೊಂದು ಡಿಕ್ಕ... ಓದನ್ನು ಮುಂದುವರಿಸಿ


Edited by: ಬಾನು

4 hours ago

   
Image 1
ದಾವಣಗೆರೆ

“ನನ್ನನ್ನು ಬೈದು ಮತ ಕೇಳುವ ದಾರಿದ್ರ್ಯ ಬಿಜೆಪಿಗೆ” – ಸಿಎಂ ಸಿದ್ದರಾಮಯ್ಯ ಕಿಡಿ

ದಾವಣಗೆರೆ: ನಾವು ಮಾಡಿದ ಅಭಿವೃದ್ಧಿ ಮತ್ತು ಜನಪರ ಕೆಲಸಗಳ ಆಧಾರದಲ... ಓದನ್ನು ಮುಂದುವರಿಸಿ


Edited by: ಬಾನು

4 hours ago

   
Image 1
ಬಾಗಲಕೋಟೆ

“ಅರಳು ಮರಳು ಆರೋಪ ಬೇಡ” –“ನಾನು ಯಾರಿಗೆ ವಿಶ್ವಾಸದ್ರೋಹ ಮಾಡಿದೆ?” – ಯಡಿಯೂರಪ್ಪಗೆ ಸಿಎಂ ಸವಾಲು

ಬಾಗಲಕೋಟೆ: ಯಡಿಯೂರಪ್ಪ ಅವರ ಆರೋಪಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ... ಓದನ್ನು ಮುಂದುವರಿಸಿ


Edited by: ಬಾನು

4 hours ago

   
Image 1
ಹಾವೇರಿ

ಮನೆಯ ಮುಂದೆ ಆಟವಾಡುತ್ತಿದ್ದ 2 ವರ್ಷದ ಮಗು ಮೇಲೆ ಟ್ರ್ಯಾಕ್ಟರ್ ಹರಿದು ಸಾವು

ಹಾವೇರಿ: ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಹಳೆಬಂಕಾಪುರ ಗ್ರಾಮದಲ್ಲಿ... ಓದನ್ನು ಮುಂದುವರಿಸಿ


Edited by: ಬಾನು

6 hours ago

   
Image 1
ಧಾರವಾಡ

ಹುಬ್ಬಳ್ಳಿ

ಲವ್ ಜಿಹಾದ್ ಪ್ರಕರಣಕ್ಕೆ ಟ್ವಿಸ್ಟ್ – ಸಂತ್ರಸ್ತೆಯ ಮತ್ತೆರಡು ವಿಡಿಯೋ ಬಿಡುಗಡೆ- ಕಾಂಗ್ರೆಸ್ ಮುಖಂಡನ ಕೈವಾಡ ಇದೆ ಎಂದ ಯುವತಿ

ಹುಬ್ಬಳ್ಳಿ: ಕೇಶ್ವಾಪುರದಲ್ಲಿ ದಾಖಲಾಗಿರುವ ಎರಡನೇ ಲವ್ ಜಿಹಾದ್ ಪ... ಓದನ್ನು ಮುಂದುವರಿಸಿ


Edited by: ಬಾನು

7 hours ago

   
Image 1
ಮೈಸೂರು

ಸಿದ್ದರಾಮಯ್ಯ ಪೂರ್ಣಾವಧಿ ಸಿಎಂ – ಬದಲಾವಣೆ ಪ್ರಶ್ನೆಯೇ ಇಲ್ಲ ಎಂದ ಪರಮೇಶ್ವರ್

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಂದಿನ ಎರಡು ವರ್ಷಗಳ... ಓದನ್ನು ಮುಂದುವರಿಸಿ


Edited by: ಬಾನು

7 hours ago

   
Image 1
ಚಿಕ್ಕಮಗಳೂರು

ಶೃಂಗೇರಿ ಫಲಿತಾಂಶ ವಿವಾದ: ಅಂಚೆ ಮತಪತ್ರ ಮರುಪರಿಶೀಲನೆಗೆ ಹೈಕೋರ್ಟ್ ಆದೇಶ

ಬೆಂಗಳೂರು/ಚಿಕ್ಕಮಗಳೂರು: ಶೃಂಗೇರಿ ವಿಧಾನಸಭಾ ಕ್ಷೇತ್ರದ ಚುನಾವಣಾ... ಓದನ್ನು ಮುಂದುವರಿಸಿ


Edited by: ಬಾನು

8 hours ago

   
Image 1
ದಾವಣಗೆರೆ

ಕುಟುಂಬ ರಾಜಕಾರಣದ ವಿರುದ್ಧ ಜೋಶಿ ವಾಗ್ದಾಳಿ – ‘ಈ ಬಾರಿ ಮತದಾರರು ಬದಲಾವಣೆ ತರುತ್ತಾರೆ’

ದಾವಣಗೆರೆ:  ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಕುಟುಂಬ ರಾಜ... ಓದನ್ನು ಮುಂದುವರಿಸಿ


Edited by: ಬಾನು

8 hours ago

   
Image 1
ದಾವಣಗೆರೆ

ಉಪಚುನಾವಣೆಗಳು ಕಾಂಗ್ರೆಸ್‌ಗೆ ‘ಕಬ್ಬಿಣದ ಕಡಲೆ’ – ವಿಜಯೇಂದ್ರ ವಾಗ್ದಾಳಿ

ದಾವಣಗೆರೆ: ರಾಜ್ಯದಲ್ಲಿ ನಡೆಯುತ್ತಿರುವ ಉಪಚುನಾವಣೆಗಳು ಕಾಂಗ್ರೆಸ... ಓದನ್ನು ಮುಂದುವರಿಸಿ


Edited by: ಬಾನು

8 hours ago

   
Image 1
ಬಾಗಲಕೋಟೆ

‘ಲಿಂಗಾಯತರು ಹಿಂದೂಗಳಲ್ಲ’ ಎನ್ನುವುದು ರಾಜಕೀಯ ಲಾಭಕ್ಕಾಗಿ – ಬಸವರಾಜ ಬೊಮ್ಮಾಯಿ

ಬಾಗಲಕೋಟೆ: ವೀರಶೈವ ಲಿಂಗಾಯತರು ಹಿಂದೂಗಳಲ್ಲ ಎಂದು ಹೇಳುವುದು ಧರ್... ಓದನ್ನು ಮುಂದುವರಿಸಿ


Edited by: ಬಾನು

8 hours ago

   
Image 1