ಯುದ್ಧದ ಮಧ್ಯೆ ಚಿನ್ನದ ಬೆಲೆ ಇಳಿಕೆ : ಬಂಗಾರ ಪ್ರಿಯರಿಗೆ ಸುವಾರ್ತೆ
ಬೆಂಗಳೂರು: ಕೊಲ್ಲಿ ರಾಷ್ಟ್ರಗಳಲ್ಲಿ ಯುದ್ಧದ ಬಿಸಿ ನಡುವೆಯೇ ಬಂಗಾರ ಪ್ರಿಯರಿಗೆ ಗುಡ್ ನ್ಯೂಸ್ ಸಿಕ್ಕಿದೆ. ಸತತ ಏರಿಕೆಯಲ್ಲಿ ಇದ್ದ ಚಿನ್ನದ ದರ ಇದೀಗ ಗಮನಾರ್ಹವಾಗಿ ಕುಸಿತ ಕಂಡಿದೆ. ಯುದ್ಧದ ಪರಿಣಾಮದಿಂದ ಗಗನಕ್ಕೇರಿದ್ದ ಚಿನ್ನದ ಬೆಲೆ ಈಗ ಇಳಿಕೆಯಾಗುತ್ತಿದ್ದು, ಖರೀದಿದಾರರಲ್ಲಿ ಸಂತೋಷ ಮೂಡಿಸಿದೆ. ವಿಶೇಷವಾಗಿ ಮಹಿಳೆಯರ ಮುಖದಲ್ಲಿ ಮಂದಹಾಸ ಮೂಡಿಸಿದೆ.
ಇಂದು ಚಿನ್ನದ ದರದಲ್ಲಿ ಸ್ಪಷ್ಟ ಇಳಿಕೆ ಕಂಡುಬಂದಿದೆ. 22 ಕ್ಯಾರೆಟ್ ಚಿನ್ನದ ದರ 10 ಗ್ರಾಂಗೆ ₹2,700 ಇಳಿಕೆಯಾಗಿದ್ದು, ಪ್ರತಿ ಗ್ರಾಂಗೆ ₹270 ಕಡಿಮೆಯಾಗಿದೆ. ಪ್ರಸ್ತುತ 22 ಕ್ಯಾರೆಟ್ ಚಿನ್ನದ ದರ 10 ಗ್ರಾಂಗೆ ₹1,28,650 ಆಗಿದೆ. ಇದೇ ವೇಳೆ 24 ಕ್ಯಾರೆಟ್ ಚಿನ್ನದ ದರ 10 ಗ್ರಾಂಗೆ ₹2,940 ಇಳಿಕೆಯಾಗಿದ್ದು, ಪ್ರತಿ ಗ್ರಾಂಗೆ ₹294 ಕಡಿಮೆಯಾಗಿದೆ. ಈಗ 24 ಕ್ಯಾರೆಟ್ ಚಿನ್ನದ ದರ 10 ಗ್ರಾಂಗೆ ₹1,40,350ಕ್ಕೆ ಇಳಿದಿದೆ. ಒಟ್ಟಿನಲ್ಲಿ ಚಿನ್ನದ ದರ ಕುಸಿತವು ಮಾರುಕಟ್ಟೆಯಲ್ಲಿ ಚರ್ಚೆಗೆ ಗ್ರಾಸವಾಗಿದ್ದು, ಖರೀದಿಗೆ ಇದು ಸೂಕ್ತ ಸಮಯವೇ ಎಂಬ ಪ್ರಶ್ನೆ ಕೂಡ ಉದ್ಭವಿಸಿದೆ.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.
“ಜೀರೋ ಕಾಸ್ಟ್” ಕ್ರೆಡಿಟ್ ಕಾರ್ಡ್ ಇಎಂಐ: ತಿಂಗಳ ಕಂತು ಕಡಿಮೆ, ಆದರೆ ಒಟ್ಟು ಪಾವತಿಸಬೇಕಾದ ಮೊತ್ತ ಹೆಚ್ಚಾಗಬಹುದು
ಇಂದಿನ ದಿನಗಳಲ್ಲಿ ಕ್ರೆಡಿಟ್ ಕಾರ್ಡ್ ಮೂಲಕ ಶಾಪಿಂಗ್ ಹೆಚ್ಚುತ್ತಿರುವುದು ಸಾಮಾನ್ಯವಾಗ... ಓದನ್ನು ಮುಂದುವರಿಸಿ
ಪ್ರಯಾಣಿಕರಿಗೆ ಸಿಹಿ ಸುದ್ದಿ: ಯಶವಂತಪುರ–ತಾಳಗುಪ್ಪ ರೈಲು ಸೇರಿ 19 ಸೇವೆಗಳು ಖಾಯಂ
ಬೆಂಗಳೂರು: ರಾಜ್ಯದ ರೈಲು ಪ್ರಯಾಣಿಕರಿಗೆ ಸಂತಸದ ಸುದ್ದಿ ಲಭಿಸಿದೆ... ಓದನ್ನು ಮುಂದುವರಿಸಿ
"ಕಾರು, ಬಸ್, ಲಾರಿ ಎಲ್ಲರಿಗೂ ಟೋಲ್ ದರ ಏರಿಕೆ – Bengaluru-Mysuru Expressway ಸೇರಿದಂತೆ 8 ರಾಷ್ಟ್ರೀಯ ಹೆದ್ದಾರಿಗಳ ಮೇಲೆ ಪರಿಣಾಮ"
ನವದೆಹಲಿ: ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿಗಳ ಟೋಲ್ ದರಗಳಲ್ಲಿ ಸುಮಾರು 4–5% (ಸ... ಓದನ್ನು ಮುಂದುವರಿಸಿ
ಎಟಿಎಂ ವಹಿವಾಟಿನಲ್ಲಿ ಬೃಹತ್ ಬದಲಾವಣೆ: ಏಪ್ರಿಲ್ 1ರಿಂದ ಹೊಸ ನಿಯಮಗಳು ಜಾರಿ
ದೆಹಲಿ : ಏಪ್ರಿಲ್ 1ರಿಂದ ಎಟಿಎಂ ವಹಿವಾಟುಗಳಿಗೆ ಸಂಬಂಧಿಸಿದಂತೆ ಹ... ಓದನ್ನು ಮುಂದುವರಿಸಿ
ಸಿಲಿಕಾನ್ ವ್ಯಾಲಿ’ ಕೂಡ 5G ಹಿನ್ನಡೆ: ಗ್ರಾಮೀಣ ಹಳ್ಳಿಗಳು ಇನ್ನೂ ಕನೆಕ್ಷನ್ ಇಲ್ಲ
ಭಾರತದ ‘ಸಿಲಿಕಾನ್ ವ್ಯಾಲಿ’ ಎಂದೇ ಕರೆಯಲ್ಪಡುವ ಬೆಂಗಳೂರು ಕೇಂದ್ರದಲ್ಲಿದ್ದರೂ, ಕರ್ನಾ... ಓದನ್ನು ಮುಂದುವರಿಸಿ
ಭಾರತದಲ್ಲಿ ಹೊಸ ಆದಾಯ ತೆರಿಗೆ ನಿಯಮ : ಕ್ರೆಡಿಟ್ ಕಾರ್ಡ್‌ಗೆ ಹೊಸ ತೆರಿಗೆ ನಿಯಮ ಜಾರಿ!
ದೆಹಲಿ: ಮುಂಬರುವ ಹಣಕಾಸು ವರ್ಷದಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜ... ಓದನ್ನು ಮುಂದುವರಿಸಿ
ಮೆಟ್ರೋಗೆ ಜನರ ಮೆಚ್ಚುಗೆ: ಒಂದೇ ದಿನ 10.73 ಲಕ್ಷ ಪ್ರಯಾಣಿಕರ ದಾಖಲೆ
ಬೆಂಗಳೂರು: ಯುಗಾದಿ ಹಬ್ಬದ ಮುನ್ನದಿನ ನಮ್ಮ ಮೆಟ್ರೋ ಸೇವೆಯಲ್ಲಿ ಐ... ಓದನ್ನು ಮುಂದುವರಿಸಿ
ಬೆಂಗಳೂರು ಮೆಟ್ರೋ ಪಿಂಕ್ ಲೈನ್ ಮೇನಲ್ಲಿ ಆರಂಭ: ಡ್ರೈವರ್‌ಲೆಸ್ ರೈಲುಗಳ ಸಂಚಾರ
ಬೆಂಗಳೂರು: ನಗರದ ಮಹತ್ವಾಕಾಂಕ್ಷೆಯ ಪಿಂಕ್ ಲೈನ್ ಮೆಟ್ರೋ ಯೋಜನೆಯ... ಓದನ್ನು ಮುಂದುವರಿಸಿ
ಚಿನ್ನ ಮತ್ತೆ ಜಿಗಿತ: 22 ಕ್ಯಾರೆಟ್ ಬೆಲೆ ₹1.38 ಲಕ್ಷ ದಾಟಿತು!
ಬೆಂಗಳೂರು: ಚಿನ್ನದ ಬೆಲೆಯಲ್ಲಿ ನಿನ್ನೆ ಕಂಡುಬಂದ ಭಾರೀ ಇಳಿಕೆಯ ಬ... ಓದನ್ನು ಮುಂದುವರಿಸಿ
ಗ್ಯಾಸ್ ಸಿಲಿಂಡರ್ 14.2 KG ಯಾಕೆ ಫಿಕ್ಸ್? ತೂಕದ ಹಿಂದಿನ ಇತಿಹಾಸ ಮತ್ತು ಬಳಕೆಯ ಲಾಜಿಕ್!
ಬೆಂಗಳೂರು: ಅಡುಗೆ ಅನಿಲದ ಬಿಕ್ಕಟ್ಟಿನ ನಡುವೆ, ಗ್ಯಾಸ್ ಸಿಲಿಂಡರ್ ಮೇಲೆ ‘14.2 ಕೆಜಿ’... ಓದನ್ನು ಮುಂದುವರಿಸಿ