ಯುಗಾದಿ ದಿನ ಎಲ್‌ಪಿಜಿ ಸಿಲಿಂಡರ್ ಕಳ್ಳತನ: ಸಿಸಿಟಿವಿ ದೃಶ್ಯದಲ್ಲಿ ಭಯಾನಕ ದೃಶ್ಯ

ಬೆಂಗಳೂರು: ಬೊಮ್ಮನಹಳ್ಳಿಯ ಬೇಗೂರು ಪೊಲೀಸ್ ಠಾಣೆ ವ್ಯಾಪ್ತಿಯ ಆರ್.ಸಿ. ಲೇಔಟ್‌ನಲ್ಲಿ ಯುಗಾದಿ ಹಬ್ಬದ ದಿನವೇ ಕಳ್ಳರು ಎರಡು ಎಲ್‌ಪಿಜಿ ಸಿಲಿಂಡರ್‌ಗಳನ್ನು ಕದ್ದೊಯ್ದಿದ್ದಾರೆ.

 

ಈ ಕೃತ್ಯದ ಸಂಪೂರ್ಣ ದೃಶ್ಯ ಮನೆ ಮುಂದೆ ಅಳವಡಿಸಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಹಿಡಿಯಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಬೇಗೂರು ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

 

ಜಾಗತಿಕ ಯುದ್ಧದ ಆತಂಕದ ಹಿನ್ನೆಲೆ ಇಂಧನದ ಬೇಡಿಕೆ ಹೆಚ್ಚಿರುವುದು ಈ ಕಳ್ಳತನಕ್ಕೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ. ಸಿಸಿಟಿವಿ ದೃಶ್ಯಾವಳಿಗಳನ್ನು ಆಧರಿಸಿ, ಪೊಲೀಸರು ಕಳ್ಳರ ಪತ್ತೆಗೆ ಮುಂದಾಗಿದ್ದು, ತನಿಖೆ ಮುಂದುವರಿದಿದೆ


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

9 hours ago

   
Image 1
Image 1
ಶಿವಮೊಗ್ಗ

ಪೆಟ್ರೋಲ್ ಬಂಕ್‌ಗಳು ಖಾಲಿ? ವದಂತಿಗಳಿಂದ ಹೊಸನಗರದಲ್ಲಿ ಗೊಂದಲ

ಶಿವಮೊಗ್ಗ: ಇರಾನ್–ಇಸ್ರೇಲ್ ಯುದ್ಧದ ಸುದ್ದಿಯ ಹಿನ್ನೆಲೆ ರಾಜ್ಯದಲ... ಓದನ್ನು ಮುಂದುವರಿಸಿ


Edited by: ಬಾನು

8 hours ago

   
Image 1
ದಾವಣಗೆರೆ

ದಾವಣಗೆರೆ ದಕ್ಷಿಣ ಉಪಚುನಾವಣೆ: ಕಾಂಗ್ರೆಸ್-ಬಿಜೆಪಿ ಅಭ್ಯರ್ಥಿಗಳ ಆಸ್ತಿ ವಿವರ ಹೊರಹರಿವು

ದಾವಣಗೆರೆ: ದಾವಣಗೆರೆ ದಕ್ಷಿಣ ಉಪಚುನಾವಣಾ ಕಣದಲ್ಲಿ ಸ್ಪರ್ಧೆ ಗಟ್... ಓದನ್ನು ಮುಂದುವರಿಸಿ


Edited by: ಬಾನು

8 hours ago

   
Image 1
ಧಾರವಾಡ

ಧಾರವಾಡದಲ್ಲಿ ಹೆಚ್‌ಪಿ ಗ್ಯಾಸು ಟ್ಯಾಂಕರ್ ಗ್ಯಾಸು ಸೋರಿಕೆ: ಕಲಘಟಗಿ–ಯಲ್ಲಾಪುರ ಮಾರ್ಗದಲ್ಲಿ ಸಂಚಾರ ತಾತ್ಕಾಲಿಕ ನಿಷೇಧ

ಧಾರವಾಡ: ಮಂಗಳೂರಿನಿಂದ ಧಾರವಾಡಕ್ಕೆ ತೆರಳುತ್ತಿದ್ದ ಹೆಚ್‌ಪಿ ಗ್ಯ... ಓದನ್ನು ಮುಂದುವರಿಸಿ


Edited by: ಬಾನು

8 hours ago

   
Image 1
ಬೆಂಗಳೂರು ಗ್ರಾಮಾಂತರ

ಆನೇಕಲ್ ತಾಲ್ಲೂಕು

ಶಿವಮೊಗ್ಗ ನೀರಾನೆ ದಾಳಿ: ಪಶುವೈದ್ಯೆ ಸಮೀಕ್ಷಾ ರೆಡ್ಡಿ ಸಾವಿಗೆ ಅಧಿಕಾರಿಗಳ ನಿರ್ಲಕ್ಷ್ಯ ಆರೋಪ

ಆನೇಕಲ್ : ಶಿವಮೊಗ್ಗದ ಹುಲಿಧಾಮ ಪ್ರದೇಶದಲ್ಲಿ ನಡೆದ ನೀರಾನೆ ದಾಳಿ... ಓದನ್ನು ಮುಂದುವರಿಸಿ


Edited by: ಬಾನು

9 hours ago

   
Image 1
ಬೆಂಗಳೂರು ನಗರ

ಕುಣಿಗಲ್ ಸೊಸೈಟಿ ಚುನಾವಣೆ ಅಕ್ರಮ: ಶಾಸಕ ರಂಗನಾಥ್ ಬಂಧನಕ್ಕೆ ಬಿಜೆಪಿ ಆಗ್ರಹ

ಬೆಂಗಳೂರು: ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು, ಚುನಾವಣೆಯ ವೇಳ... ಓದನ್ನು ಮುಂದುವರಿಸಿ


Edited by: ಬಾನು

9 hours ago

   
Image 1
ಬೆಂಗಳೂರು ನಗರ

ಕಾಂಗ್ರೆಸ್ ಟಿಕೆಟ್ ಹಂಚಿಕೆ ಅಂತಿಮ ಹಂತ: ದಕ್ಷಿಣ ಕರ್ನಾಟಕ ಉಪಚುನಾವಣೆ ರೆಡಿ – ರಣದೀಪ್ ಸುರ್ಜೇವಾಲಾ

ಬೆಂಗಳೂರು: ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ... ಓದನ್ನು ಮುಂದುವರಿಸಿ


Edited by: ಬಾನು

9 hours ago

   
Image 1
ಬೆಂಗಳೂರು ನಗರ

ಐಷರಾಮಿ ಕಾರು ಅತಿವೇಗ ಚಾಲನೆ: ಅನಿಲ್ ಕುಂಬ್ಳೆ ಸರ್ಕಲ್‌ನಲ್ಲಿ ಡ್ರಿಫ್ಟ್ ಸ್ಟಂಟ್!

ಬೆಂಗಳೂರು: ನಗರದಲ್ಲಿ ಮತ್ತೆ ಐಷರಾಮಿ ಕಾರುಗಳ ಅತಿವೇಗ ಚಾಲನೆ (ಹಾ... ಓದನ್ನು ಮುಂದುವರಿಸಿ


Edited by: ಬಾನು

9 hours ago

   
Image 1
ಬೆಂಗಳೂರು ನಗರ

ಬಾಕಿ ನೀರಿನ ಬಿಲ್ ಉಳಿಸಿಕೊಂಡವರಿಗೆ ಸಿಹಿಸುದ್ದಿ: ಶೇ.100 ಬಡ್ಡಿ ಮನ್ನಾ!

ಬೆಂಗಳೂರು: ನಗರ ನಿವಾಸಿಗಳಿಗೆ ಮಹತ್ವದ ಸಿಹಿಸುದ್ದಿ. ಬೆಂಗಳೂರು ಜ... ಓದನ್ನು ಮುಂದುವರಿಸಿ


Edited by: ಬಾನು

9 hours ago

   
Image 1
ಬೆಂಗಳೂರು ನಗರ

ರಾಜ್ಯದ ಮುಸ್ಲಿಂ ಬಾಂಧವರಿಗೆ ರಂಜಾನ್ ಹಬ್ಬದ ಶುಭಕೋರಿದ ಸಿಎಂ!

ಬೆಂಗಳೂರು: ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಮು... ಓದನ್ನು ಮುಂದುವರಿಸಿ


Edited by: ಬಾನು

12 hours ago

   
Image 1
ಬೆಂಗಳೂರು ನಗರ

ತೆಂಕುತಿಟ್ಟು ಯಕ್ಷಗಾನ ದಿಗ್ಗಜ ಕೆ. ಗೋವಿಂದ ಭಟ್ ನಿಧನ – ಬಿಜೆಪಿ ರಾಜ್ಯಾಧ್ಯಕ್ಷ BY ವಿಜಯೇಂದ್ರ ಸಂತಾಪ

ಬೆಂಗಳೂರು: ತೆಂಕುತಿಟ್ಟು ಯಕ್ಷಗಾನ ರಂಗದ ಮೇರು ಕಲಾವಿದ, ಕಲಾತಪಸ್... ಓದನ್ನು ಮುಂದುವರಿಸಿ


Edited by: ಬಾನು

12 hours ago

   
Image 1