ಯುಪಿಎಸ್ಸಿ ಪರೀಕ್ಷೆ: ಚಿಕ್ಕೋಡಿಯ ಕಿರಣ ಕಮತೆಗೆ ದೇಶಕ್ಕೆ 53ನೇ ರ್ಯಾಂಕ್, ರಾಜ್ಯಕ್ಕೆ ಪ್ರಥಮ
ಚಿಕ್ಕೋಡಿ: ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಹತ್ತರವಾಟ ಗ್ರಾಮದ ಕಿರಣ ಸಣ್ಣಪ್ಪ ಕಮತೆ (29) ಯುಪಿಎಸ್ಸಿ ಪರೀಕ್ಷೆಯಲ್ಲಿ ದೇಶದ ಮಟ್ಟದಲ್ಲಿ 53ನೇ ರ್ಯಾಂಕ್ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ.
ಬೆಳಗಾವಿಯ ಗೋಗಟೆ ಎಂಜಿನಿಯರಿಂಗ್ ಕಾಲೇಜಿನಲ್ಲಿ ಸಿವಿಲ್ ಎಂಜಿನಿಯರಿಂಗ್ ಪದವಿ ಪಡೆದಿರುವ ಕಿರಣ, ಪ್ರಸ್ತುತ ಬೆಂಗಳೂರಿನ ಲೋಕೋಪಯೋಗಿ ಇಲಾಖೆಯ ಮುಖ್ಯ ಕಚೇರಿಯಲ್ಲಿ ಸಹಾಯಕ ಎಂಜಿನಿಯರ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ. ಐದು ಬಾರಿ ಪ್ರಿಲಿಮ್ಸ್ ಪರೀಕ್ಷೆಯಲ್ಲಿ ಉತ್ತೀರ್ಣರಾದರೂ ಮೇನ್ಸ್ನಲ್ಲಿ ವಿಫಲವಾಗಿದ್ದ ಅವರು, ಆರನೇ ಪ್ರಯತ್ನದಲ್ಲಿ ಯಶಸ್ಸು ಕಂಡಿದ್ದಾರೆ.
ಕಿರಣ ಅವರ ತಂದೆ ಸಣ್ಣಪ್ಪ ಕಮತೆ ನಿಡಸೋಸಿಯ ಹಿರಾ ಶುಗರ್ಸ್ ಎಂಜಿನಿಯರಿಂಗ್ ಕಾಲೇಜಿನ ಪ್ರಾಚಾರ್ಯರಾಗಿದ್ದು, ತಾಯಿ ರುಕ್ಕಿಣಿ ಗೃಹಿಣಿ. ಸಹೋದರಿ ಕೀರ್ತಿ ಬೆಂಗಳೂರಿನಲ್ಲಿ ಆರ್ಕಿಟೆಕ್ಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ಕಿರಣ ಪ್ರಾಥಮಿಕ ಶಿಕ್ಷಣವನ್ನು ಮಹಾರಾಷ್ಟ್ರದ ಅಂಬೆಜೋಗಾಯಿ ಮರಾಠಿ ಶಾಲೆಯಲ್ಲಿ ಪಡೆದಿದ್ದು, ಬಳಿಕ ಹುಬ್ಬಳ್ಳಿಯ ಎಂ.ಆರ್. ಸಾಕ್ಹರೆ ಆಂಗ್ಲ ಮಾಧ್ಯಮ ಶಾಲೆ ಹಾಗೂ ಗದಗದ ಕೆಎಲ್ಇ ಸಂಸ್ಥೆಯ ಶಾಲೆಯಲ್ಲಿ ವಿದ್ಯಾಭ್ಯಾಸ ಪೂರ್ಣಗೊಳಿಸಿದರು. ನಂತರ ನಿಪ್ಪಾಣಿಯ ಜಿ.ಐ. ಬಾಗೇವಾಡಿ ಕಾಲೇಜಿನಲ್ಲಿ ಪಿಯುಸಿ ಶಿಕ್ಷಣವನ್ನು ಮುಗಿಸಿದ್ದಾರೆ.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್ಗಳನ್ನು ಬಳಸಿ.
ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ 15 ಸಾವಿರ ಶಿಕ್ಷಕರ ನೇಮಕಾತಿ ಶೀಘ್ರ – ಸಚಿವ ಮಧು ಬಂಗಾರಪ್ಪ
ಬೆಂಗಳೂರು: ರಾಜ್ಯದ ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ಖಾಲಿ ಇರುವ ಸು... ಓದನ್ನು ಮುಂದುವರಿಸಿ
ಹೈಕೋರ್ಟ್: ಪರೀಕ್ಷಾ ಕೇಂದ್ರಕ್ಕೆ ಮೊಬೈಲ್ ತಂದ 12ನೇ ವಿದ್ಯಾರ್ಥಿಯ ಪರೀಕ್ಷೆ ರದ್ದು ಮಾಡುವುದು ಸರಿಯೇ
ಬೆಂಗಳೂರು: Central Board of Secondary Education (ಸಿಬಿಎಸ್ಇ) ಮಾರ್ಗಸೂಚಿಗಳನ್... ಓದನ್ನು ಮುಂದುವರಿಸಿ
ಮಹಿಳಾ ಅತಿಥಿ ಉಪನ್ಯಾಸಕರಿಗೆ 90 ದಿನ ಮಾತೃತ್ವ ರಜೆ: ಸಿದ್ದರಾಮಯ್ಯ ಘೋಷಣೆ
ಬೆಂಗಳೂರು: 2026-27ನೇ ಸಾಲಿನ ರಾಜ್ಯ ಬಜೆಟ್ನಲ್ಲಿ ಪ್ರಧಾನ ಮುಖ್... ಓದನ್ನು ಮುಂದುವರಿಸಿ
ಸರ್ಕಾರಿ ಕಾಲೇಜುಗಳಲ್ಲಿ 2,000 ಬೋಧಕ ಹುದ್ದೆಗಳ ನೇಮಕಕ್ಕೆ ಗ್ರೀನ್ ಸಿಗ್ನಲ್ – CM ಸಿದ್ದರಾಮಯ್ಯ ಘೋಷಣೆ
ಬೆಂಗಳೂರು: 2026–27ನೇ ಸಾಲಿನ ಕರ್ನಾಟಕ ಬಜೆಟ್ನಲ್ಲಿ ಉನ್ನತ ಶಿಕ... ಓದನ್ನು ಮುಂದುವರಿಸಿ
ಕರ್ನಾಟಕದಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಮೊಬೈಲ್ ಬಳಕೆ ನಿಷೇಧ: ಬಜೆಟ್ ನಲ್ಲಿ ಸಿಎಂ ಘೋಷಣೆ
ಬೆಂಗಳೂರು: 2026–27ನೇ ಸಾಲಿನ ಬಜೆಟ್ನಲ್ಲಿ ಮುಖ್ಯಮಂತ್ರಿ ಸಿದ್ದ... ಓದನ್ನು ಮುಂದುವರಿಸಿ
1ನೇ ತರಗತಿ ಪ್ರವೇಶಕ್ಕೆ 6 ವರ್ಷ ಕಡ್ಡಾಯ: ಪೋಷಕರು 90 ದಿನ ವಿನಾಯಿತಿ ಕೋರಿ ಪ್ರತಿಭಟನೆ
ಬೆಂಗಳೂರು: ಕರ್ನಾಟಕ ಸರ್ಕಾರ 2025–26ನೇ ಶೈಕ್ಷಣಿಕ ಸಾಲಿನಿಂದ 1ನ... ಓದನ್ನು ಮುಂದುವರಿಸಿ
PG ಮೆಡಿಕಲ್ ಪ್ರವೇಶ: ನಾಲ್ಕನೇ ರೌಂಡ್ ಕೌನ್ಸೆಲಿಂಗ್ ಆರಂಭ – ಅರ್ಜಿ ಸಲ್ಲಿಕೆ ಕೊನೆಯ ದಿನ ಮಾರ್ಚ್ 3
ಬೆಂಗಳೂರು: ಸ್ನಾತಕೋತ್ತರ ವೈದ್ಯಕೀಯ ಕೋರ್ಸ್ ಪ್ರವೇಶಕ್ಕೆ ನಾಲ್ಕನ... ಓದನ್ನು ಮುಂದುವರಿಸಿ
ಪಿಯುಸಿ ಎಕ್ಸಾಂಗೆ ಕೌಂಟ್ಡೌನ್: 7 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು, ಭದ್ರತೆ ಕಠಿಣ
ಬೆಂಗಳೂರು: ರಾಜ್ಯದಲ್ಲಿ ನಾಳೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆಗಳು... ಓದನ್ನು ಮುಂದುವರಿಸಿ
ಇಂದು ಕೊಪ್ಪಳ ಬಂದ್: ಶಾಲೆಗಳಿಗೆ ರಜೆ ಘೋಷಣೆ, ಪರೀಕ್ಷೆಗಳು ಮುಂದಿನ ದಿನಕ್ಕೆ ಶಿಫ್ಟ್
ಕೊಪ್ಪಳ: ಇಂದು ನಡೆಯಲಿರುವ “ಕೊಪ್ಪಳ-ಭಾಗ್ಯನಗರ” ಬಂದ್ ಹೋರಾಟದ ಹಿ... ಓದನ್ನು ಮುಂದುವರಿಸಿ
ಯುಜಿಸಿಇಟಿ 2026: ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ ಫೆ.27ಕ್ಕೆ ವಿಸ್ತರಣೆ
ಬೆಂಗಳೂರು : ಎಂಜಿನಿಯರಿಂಗ್ ಮತ್ತು ಇತರ ವೃತ್ತಿಪರ ಕೋರ್ಸ್ಗಳಿಗೆ... ಓದನ್ನು ಮುಂದುವರಿಸಿ